Friday, March 29, 2024
spot_img
More

    Latest Posts

    ಬೆಂಗಳೂರು: ಯುವತಿ ಮೇಲೆ ಕ್ಯಾಬ್​ ಚಾಲಕನಿಂದ ಅತ್ಯಾಚಾರ!

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನಿಂದ ಯುವತಿ ಮೇಲೆ ರೇಪ್ ಆಗಿದೆ. ರಾತ್ರಿ ಪಾರ್ಟಿ ಮುಗಿಸಿ ಮನೆಗೆ ಹೋಗುವ ವೇಳೆ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಪಾರ್ಟಿ ಮುಗಿದ ಮೇಲೆ ಯುವತಿ ಮಲ್ಲೇಶ್‌ಪಾಳ್ಯಕ್ಕೆ ಹೋಗಲು ಕ್ಯಾಬ್ ಬುಕ್ ಮಾಡಿದ್ದಳು. ಈ ವೇಳೆ ಕ್ಯಾಬ್ ಚಾಲಕ ಆಕೆಯ ಮೇಲೆ ಎರಗಿದ್ದಾನೆ. ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಪಾನಮತ್ತ ಯುವತಿ ಮೇಲೆ ಚಾಲಕನಿಂದ ಅತ್ಯಾಚಾರವಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.

    ನಿನ್ನೆ ರಾತ್ರಿ ಪಾರ್ಟಿ ಮುಗಿಸಿಕೊಂಡು ಮನೆಗೆ ಹೋಗಲು ಯುವತಿ ಮಲ್ಲೇಶ್‌ಪಾಳ್ಯಕ್ಕೆ ಕ್ಯಾಬ್ ಬುಕ್ ಮಾಡಿದ್ದಳು. ಕಾಮುಕನಾಗಿ ಬಂದ ಕ್ಯಾಬ್ ಚಾಲಕ ಯುವತಿ ಪಾನಮತ್ತಳಾಗಿರುವುದನ್ನು ಗಮನಿಸಿ ಆಕೆಯನ್ನು ಆಕೆ ಬುಕ್ ಮಾಡಿದ್ದ ಜಾಗಕ್ಕೆ ಕರೆದುಕೊಂಡು ಹೋಗದೆ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಚಾರ ಎಸಗಿದ್ದಾನೆ. ಈ ಸಂಬಂಧ ಜೀವನ್‌ಭಿಮಾ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss