Friday, March 29, 2024
spot_img
More

    Latest Posts

    ಬಂಟ್ಟಾಳ: ಪಚ್ಚೇರು ಪಲ್ಕೆಯ ರಸ್ತೆ ಬದಿಯಲ್ಲಿ ಕಾಡು ಕೋಣ ಪ್ರತ್ಯಕ್ಷ

    ಬಂಟ್ಟಾಳ: ತಾಲೂಕಿನ ವಾಮದಪದವು ಸಮೀಪದ ಅಜ್ಜಿಬೆಟ್ಟು ಗ್ರಾಮದ ಪಚ್ಚೇರು ಪಲ್ಕೆಯ ರಸ್ತೆ ಬದಿಯಲ್ಲಿ ಕಾಡು ಕೋಣ ಪ್ರತ್ಯಕ್ಷಗೊಂಡಿದ್ದು ಜನರಲ್ಲಿ ಭೀತಿ ಉಂಟಾಗಿದೆ.

    ಹಗಲು ರಸ್ತೆಯಲ್ಲಿ ಸಾಮಾನ್ಯ ಜಾನುವಾರಿನಂತೆ ಓಡಾಡುತ್ತಿದೆ. ಕಾಡುಕೋಣ ರಸ್ತೆಯಲ್ಲಿ ಸುತ್ತಾಡುವುದು ನೋಡಿ ಇಲ್ಲಿನ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss