Friday, March 29, 2024
spot_img
More

    Latest Posts

    ಮಂಗಳೂರು ವಿಮಾನ ನಿಲ್ಧಾಣದಲ್ಲಿ ದುಬೈನಿಂದ ಬಂದ ವ್ಯಕ್ತಿ ಕುಸಿದು ಬಿದ್ದು ಮೃತ್ಯು

    ಮಂಗಳೂರು:ವಿಮಾನ ನಿಲ್ಧಾಣದಲ್ಲಿ ದುಬೈನಿಂದ ಬಂದಿಳಿದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ.

    ಮುಕ್ಕ ನಿವಾಸಿ ಮೊಹಮ್ಮದ್ (65) ಮೃತರು.ಗುರುವಾರ ದುಬೈಗೆ ತೆರಳಿದ್ದ ಮೊಹಮ್ಮದ್ ಕುಟುಂಬಸ್ಥರನ್ನು ಭೇಟಿಯಾಗಿ ಭಾನುವಾರ ವಾಪಾಸ್ಸಾಗಿದ್ದರು.ಮಂಗಳೂರು ವಿಮಾನ ನಿಲ್ದಾಣ ತಲುಪಿ ಅಧಿಕಾರಿಗಳಿಗೆ ಪಾಸ್ ಪೋರ್ಟ್ ನೀಡಿ‌ ನಿಂತಿದ್ದ ವೇಳೆ ದಿಡೀರ್ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

    ತಕ್ಷಣ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss