Monday, June 27, 2022

ಸಾಲುಮರದ ತಿಮ್ಮಕ್ಕಳಿಗೆ ಬಿಡಿಎ ನಿವೇಶನ ಮಂಜೂರು ಮಾಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಸಾಲುಮರದ ತಿಮ್ಮಕ್ಕಗೆ ಬಿಡಿಎ ನಿವೇಶನ ಮಂಜೂರು ಮಾಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಮ್ಮಕ್ಕಗೆ ನಿವೇಶನ ಕ್ರಯಪತ್ರವನ್ನು ಹಂಚಿಕೆ ಮಾಡಿದರು. ಕೆಲ ದಿನಗಳ ಹಿಂದಷ್ಟೇ...
More

    Latest Posts

    ಮಾವಿನ ಹಣ್ಣಿನ ಸಿಪ್ಪೆಯಲ್ಲೂ ಇದೆ ಸಾಕಷ್ಟು ಔಷಧೀಯ ಗುಣ

    ಬೇಸಿಗೆ ಬಂತಂದ್ರೆ ಮಾರುಕಟ್ಟೆಯಲ್ಲಿ ಮಾವಿನ ಹಣ್ಣಿನ ಅಬ್ಬರ ಜೋರಾಗಿರುತ್ತದೆ. ಸೀಸನ್‌ನಲ್ಲಿ ಮಾವು ತಿನ್ನೋದು ಅಂದ್ರೆ ಹಬ್ಬವಿದ್ದಂತೆ. ಕೇವಲ ಮಾವಿನ ಹಣ್ಣು ಮಾತ್ರವಲ್ಲ, ಅದರ ಸಿಪ್ಪೆ ಕೂಡ ಆರೋಗ್ಯಕ್ಕೆ ಬಹಳಷ್ಟು ಪ್ರಯೋಜನಕಾರಿ....

    ಮಂಗಳೂರು: ಗುದನಾಳದಲ್ಲಿ ಅಡಗಿಸಿ ಚಿನ್ನ ಕಳ್ಳ ಸಾಗಾಣಿಕೆ – 60. 24 ಲಕ್ಷ ರೂ. ಮೌಲ್ಯದ ಚಿನ್ನ ವಶ

    ಮಂಗಳೂರು: ಚಿನ್ನವನ್ನು ಗುದನಾಳದಲ್ಲಿ ಅಡಗಿಸಿ ಕಳ್ಳಸಾಗಾಣಿಕೆ ಮಾಡಲು ಯತ್ನಿಸಿ ವ್ಯಕ್ತಿಯನ್ನು ಭಾನುವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜೂ. 26 ರ ಭಾನುವಾರ ದುಬೈನಿಂದ...

    ಮಂಗಳೂರು: ಡಿಸಿಪಿ ಹರಿರಾಂ ಶಂಕರ್‌ ವರ್ಗಾವಣೆ

    ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ  ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಹರಿರಾಂ ಶಂಕರ್‌ ಅವರನ್ನು ಹಾಸನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ...

    ಉಡುಪಿ: ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಪೋಕ್ಸೋ ಕಾಯ್ದೆ ಕುರಿತು ಮಾಹಿತಿ ಕಾರ್ಯಾಗಾರ

    ಉಡುಪಿ: ಪೋಕ್ಸೋ ಕಾಯ್ದೆ ಕುರಿತು ಉಡುಪಿ ಜಿಲ್ಲಾ ಪೋಲೀಸ್ ಅಧಿಕಾರಿಗಳಿಗೆ ತರಬೇತಿ ಮತ್ತು ಮಾಹಿತಿ ಕಾರ್ಯಾಗಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿತು.

    ಸುಳ್ಯ: ನಡುರಸ್ತೆಯಲ್ಲೇ ವ್ಯಕ್ತಿಯ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ!

    ಸುಳ್ಯ:  ಅಪರಿಚಿತ ದುಷ್ಕರ್ಮಿಗಳು ವ್ಯಕ್ತಿಯೋರ್ವನ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ಸುಳ್ಯದ ವೆಂಕಟರಮಣ ಸೊಸೈಟಿ ಬಳಿ ಜೂ 05 ರ ರಾತ್ರಿ 10:30 ಸುಮಾರಿಗೆ ನಡೆದಿದೆ.

    ಗುಂಡಿನ ದಾಳಿಯಿಂದ ಗಾಯಗೊಂಡವರನ್ನು ಸುಳ್ಯ ಕಸಬಾ ಗ್ರಾಮದ ಜಯನಗರ ಮನೆಯ ಮಹಮ್ಮದ್‌ ಸಾಯಿ(39) ಎಂದು ಗುರುತಿಸಲಾಗಿದೆ.ಸುಳ್ಯದ ಮೊಗರ್ಪಣೆ ಯಲ್ಲಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಬಳಿ ಮಹಮ್ಮದ್‌ ಸಾಯಿ ತನ್ನ ಕ್ರೆಟ್ಟಾ ಕಾರನ್ನು ನಿಲ್ಲಿಸಿ ತನ್ನ ತಂಗಿಯ ಮನೆಗೆ ಹೋಗಿ, ಅಲ್ಲಿಂದ ಹಿಂತಿರುಗಿ ಅವರು ತನ್ನ ಕಾರನ್ನು ಏರುತ್ತಿರುವ ಸಂದರ್ಭ ಹಿಂದಿನಿಂದ ಬಂದ ಕೆಎ 12 ರಿಜಿಸ್ಟರ್‌‌ನ ಸ್ಕಾರ್ಪಿಯೋ ಕಾರಿನಲ್ಲಿ ನಾಲ್ವರು ದುಷ್ಕರ್ಮಿಗಳು ಸಾಯಿ ಕಡೆಗೆ ಗುಂಡು ಹಾರಿಸಿದ್ದಾರೆ.ಗುಂಡು ಬೆನ್ನಿನ ಎಡ ಬದಿಗೆ ತಾಗಿ ಕಾರಿನ ಬಲ ಬದಿಯ ಎರಡು ಡೋರ್‌ಗಳ ಮದ್ಯಕ್ಕೆ ಗುಂಡು ತಗುಲಿ ಕಾರು ಜಖಂಗೊಂಡಿದೆ. ಗಾಯಾಳು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸರ್ಕಲ್ ಇನ್ಸ್ ಪೆಕ್ಟರ್ ನವೀನ್ ಚಂದ್ರ ಜೋಗಿ ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

    Latest Posts

    ಮಾವಿನ ಹಣ್ಣಿನ ಸಿಪ್ಪೆಯಲ್ಲೂ ಇದೆ ಸಾಕಷ್ಟು ಔಷಧೀಯ ಗುಣ

    ಬೇಸಿಗೆ ಬಂತಂದ್ರೆ ಮಾರುಕಟ್ಟೆಯಲ್ಲಿ ಮಾವಿನ ಹಣ್ಣಿನ ಅಬ್ಬರ ಜೋರಾಗಿರುತ್ತದೆ. ಸೀಸನ್‌ನಲ್ಲಿ ಮಾವು ತಿನ್ನೋದು ಅಂದ್ರೆ ಹಬ್ಬವಿದ್ದಂತೆ. ಕೇವಲ ಮಾವಿನ ಹಣ್ಣು ಮಾತ್ರವಲ್ಲ, ಅದರ ಸಿಪ್ಪೆ ಕೂಡ ಆರೋಗ್ಯಕ್ಕೆ ಬಹಳಷ್ಟು ಪ್ರಯೋಜನಕಾರಿ....

    ಮಂಗಳೂರು: ಗುದನಾಳದಲ್ಲಿ ಅಡಗಿಸಿ ಚಿನ್ನ ಕಳ್ಳ ಸಾಗಾಣಿಕೆ – 60. 24 ಲಕ್ಷ ರೂ. ಮೌಲ್ಯದ ಚಿನ್ನ ವಶ

    ಮಂಗಳೂರು: ಚಿನ್ನವನ್ನು ಗುದನಾಳದಲ್ಲಿ ಅಡಗಿಸಿ ಕಳ್ಳಸಾಗಾಣಿಕೆ ಮಾಡಲು ಯತ್ನಿಸಿ ವ್ಯಕ್ತಿಯನ್ನು ಭಾನುವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜೂ. 26 ರ ಭಾನುವಾರ ದುಬೈನಿಂದ...

    ಮಂಗಳೂರು: ಡಿಸಿಪಿ ಹರಿರಾಂ ಶಂಕರ್‌ ವರ್ಗಾವಣೆ

    ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ  ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಹರಿರಾಂ ಶಂಕರ್‌ ಅವರನ್ನು ಹಾಸನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ...

    ಉಡುಪಿ: ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಪೋಕ್ಸೋ ಕಾಯ್ದೆ ಕುರಿತು ಮಾಹಿತಿ ಕಾರ್ಯಾಗಾರ

    ಉಡುಪಿ: ಪೋಕ್ಸೋ ಕಾಯ್ದೆ ಕುರಿತು ಉಡುಪಿ ಜಿಲ್ಲಾ ಪೋಲೀಸ್ ಅಧಿಕಾರಿಗಳಿಗೆ ತರಬೇತಿ ಮತ್ತು ಮಾಹಿತಿ ಕಾರ್ಯಾಗಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿತು.

    Don't Miss

    ಸಾರ್ವಜನಿಕ ಸ್ಥಳಗಳಲ್ಲಿ ನಿಂದನೆ ಮಾಡಿದರೆ ಮಾತ್ರ SCST ದೌರ್ಜನ್ಯ ತಡೆ ಕಾಯ್ದೆ ಅನ್ವಯ: ಕರ್ನಾಟಕ ಹೈಕೋರ್ಟ್

    ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಂದನೆ ಮಾಡಿದರೆ ಮಾತ್ರ ಎಸ್ ಸಿ, ಎಸ್ ಟಿ ದೌರ್ಜನ್ಯ ತಡೆ ಕಾಯ್ದೆ ಅನ್ವಯವಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಕಟ್ಟಡದ...

    ಮಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಹಾವಿನ ಮೊಟ್ಟೆ ಪತ್ತೆ-ಕಾವು ಕೊಟ್ಟು ಕಾಡಿಗೆ ಬಿಟ್ಟ ಉರಗ ತಜ್ಞ

    ಮಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಹಾವಿನ ಮೊಟ್ಟೆ ಪತ್ತೆಯಾಗಿದ್ದು, ಇದನ್ನು ಕಂಡ ಕಟ್ಟಡದ ಮಾಲಕರು ಮೊಟ್ಟೆಗಳನ್ನು ಉರಗ ತಜ್ಞರಿಗೆ ಹಸ್ತಾಂತರಿಸಿ ಅವುಗಳಿಗೆ ಕೃತಕ ಕಾವು ಕೊಟ್ಟು ಮರಿಗಳನ್ನು ಬಂಟ್ವಾಳದ ಕಾಡಿಗೆ...

    ಕಾಪು : ಲಾರಿ ಢಿಕ್ಕಿ-ಡಿವೈಡರ್‌ ಮೇಲೆ ಪಲ್ಟಿಯಾದ ಓಮ್ನಿ ಕಾರು – ಪ್ರಯಾಣಿಕರು ಪಾರು

    ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಮಾರುತಿ ಓಮ್ನಿ ಕಾರಿಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ನಡುವಿನ ಡಿವೈಡರ್‌ ಮೇಲೆ...

    ಮಂಗಳೂರು: ಗಾಂಜಾ ಪ್ರಕರಣ – 5 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

    ಮಂಗಳೂರು: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ಸಜೀಪ ಮುನ್ನೂರು ಗ್ರಾಮದ ನಿವಾಸಿ ಜಾಕೀರ್ ಹುಸೈನ್ (29) ಎಂದು ಗುರುತಿಸಲಾಗಿದೆ.

    ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆ : ಹವಾಮಾನ ಇಲಾಖೆ

    ಬೆಂಗಳೂರು : ರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಅಂದ್ರೆ ಜೂನ್ 26ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ಕೊಟ್ಟಿದೆ. ಈ ಹಿನ್ನೆಲೆ...