Tuesday, October 22, 2024
spot_img
More

    Latest Posts

    ವಿಧಾನಸೌಧದಲ್ಲಿ ತುಳು ಭಾಷೆಯ ಕಮ್ಮೆನ- ತುಳು ಭಾಷೆಯನ್ನು ಅಧಿಕೃತ ಭಾಷೆಯನ್ನಾಗಿಸಲು ಮನವಿ

    ಬೆಂಗಳೂರು: ವಿಧಾನಸಭೆಯ ಅಧಿವೇಶನ ಈಗಾಗಲೇ ನಡೆಯುತ್ತಿದ್ದು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಅವರು ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಮಾಡಬೇಕು ಎಂಬ ಮನವಿಯನ್ನು ತುಳು ಭಾಷೆಯಲ್ಲೇ ಸಭಾಧ್ಯಕ್ಷರಲ್ಲಿ ಮನವಿ ನೀಡಿದರು ಈ ಸಂದರ್ಭದಲ್ಲಿ ಯು.ಟಿ ಖಾದರ್ ಹಾಗೂ ಆಶೋಕ್ ಕುಮಾರ್ ರೈ ನಡುವೆ ತುಳು ಭಾಷೆಯಲ್ಲೇ ಚರ್ಚೆ ನಡೆದು ತುಳು ಭಾಷೆಯ ಮಹತ್ವ ಹಾಗೂ ಅದನ್ನು ಯಾಕೆ ಅಧಿಕೃತ ಭಾಷೆಯನ್ನಾಗಿ ಮಾಡಬೇಕು ಎಂದು ಅಶೋಕ್ ರೈ ಅವರು ತುಳು ಭಾಷೆಯಲ್ಲೇ ತಿಳಿಸಿದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss