Sunday, October 2, 2022

ಕೇರಳದ ರೈಲು ಅಪಘಾತದಲ್ಲಿ ವಿಟ್ಲದ ಯುವಕ‌ ಮೃತ್ಯು

ವಿಟ್ಲ: ಬಂಟ್ವಾಳದ ವಿಟ್ಲ ಸಮೀಪದ ಕಡಂಬುವಿನ ಯುವಕ ಕೇರಳದಲ್ಲಿ ನಡೆದ ರೈಲು ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಇಲ್ಲಿನ ಕಡಂಬು ಸಮೀಪದ ಪಿಲಿವಲಚ್ಚಿಲ್ ನಿವಾಸಿ ಅಶ್ರಫ್ (19) ಮೃತಪಟ್ಟ...
More

    Latest Posts

    ಕಾಪು: ಕಡಲ ತೀರದಲ್ಲಿ ಭಾರೀ ಗಾತ್ರದ “ತೊರಕೆ”ಮೀನುಗಳ ಸುಗ್ಗಿ !

    ಕಾಪು ಸಮೀಪದ ಮೂಳೂರು ಕಡಲ ತೀರದಲ್ಲಿ ಮೀನುಗಾರರ ಬಲೆಗೆ ನೂರಾರು ತೊರಕೆ ಮೀನುಗಳು ಬಿದ್ದಿದ್ದು ಮತ್ಸ್ಯ ಪ್ರಿಯರ ಸಂಭ್ರಮಕ್ಕೆ ಕಾರಣವಾಗಿದೆ. ಮೀನುಗಾರರ ಬಲೆಗೆ ದೊಡ್ಡ ದೊಡ್ಡ...

    ಕುಂಬಳೆ: ಅ.10 ರಂದು ಅನಂತಪುರದಲ್ಲಿ “ಪುವೆಂಪು ನೆಂಪು” ತುಳು ಲಿಪಿ ದಿನಾಚರಣೆ

    ಕುಂಬಳೆ: ತುಳು ಲಿಪಿ ಸಂಶೋಧಕ, ವಿದ್ವಾಂಸ, ಕೇರಳ ತುಳು ಅಕಾಡೆಮಿಯ ಮೊದಲ ಅಧ್ಯಕ್ಷರು, ತುಳುರತ್ನ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯ (ಪುವೆಂಪು) ಇವರ ಹುಟ್ಟು ಹಬ್ಬದ ಪ್ರಯುಕ್ತ "ಪುವೆಂಪು - ನೆಂಪು"...

    ಗಾಂಜಾ ಸೇವನೆ: 35 ಮಣಿಪಾಲ ವಿದ್ಯಾರ್ಥಿಗಳು ವಶಕ್ಕೆ

    ಮಣಿಪಾಲ: ಗಾಂಜಾ ಸೇವನೆಗೆ ಸಂಬಂಧಿಸಿ ಮಣಿಪಾಲದ 35 ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಮಣಿಪಾಲ ಪೊಲೀಸರು ಮಣಿಪಾಲ ಎಂಐಟಿ ವಿದ್ಯಾರ್ಥಿಗಳಾದ ಯಶ್...

    ಮಂಗಳೂರು: ಕೋಡಿಕಲ್‌ ಮುಖ್ಯರಸ್ತೆ ಮತ್ತು ಅಡ್ಡರಸ್ತೆಗೆ ತುಳು ಲಿಪಿ ನಾಮ ಫಲಕ ಅನಾವರಣ

    ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಕಿರಣ್‌ ಕುಮಾರ್‌ ಕೋಡಿಕಲ್‌ ಇವರ ನೇತೃತ್ವದಲ್ಲಿ ಕೋಡಿಕಲ್‌ ಮುಖ್ಯರಸ್ತೆ ಮತ್ತು ಅಡ್ಡರಸ್ತೆಗೆ ತುಳು ಲಿಪಿ ನಾಮ ಫಲಕ ಅನಾವರಣ ಕಾರ್ಯಕ್ರಮ ಇಂದು ನಡೆಯಿತು.

    ಇನ್ಮುಂದೆ ‘ಎಲ್ಲಾ ಎಲೆಕ್ಟ್ರಾನಿಕ್ ಉಪಕರಣ’ಕ್ಕೂ ಒಂದೇ ಮಾದರಿಯ ‘ಚಾರ್ಜರ್’.!

    ನವದೆಹಲಿ: ಹೊಸ ಎಲೆಕ್ಟ್ರಾನಿಕ್ ಉಪಕರಣಗಳನ್ನು ಕೊಂಡಾಗಲೆಲ್ಲಾ ಅದಕ್ಕೆ ಹೊಂದಿಕೊಳ್ಳುವ ಚಾರ್ಜರ್ ಖರೀದಿಸಬೇಕಾದ ಅನಿವಾರ್ಯತೆಯನ್ನು ತಡೆಯುವ ನಿಟ್ಟಿನಲ್ಲಿ, ಕೇಂದ್ರ ಸರ್ಕಾರದಿಂದ ಮಹತ್ವದ ಹೆಜ್ಜೆ ಇರಿಸಲಾಗುತ್ತಿದೆ. ಇನ್ಮುಂದೆ ಮೊಬೈಲ್, ಲ್ಯಾಪ್ ಟಾಪ್, ಟ್ಯಾಬ್ಲೆಟ್ ಸೇರಿದಂತೆ ಎಲ್ಲಾ ಎಲೆಕ್ಟ್ರಾನಿಕ್ ವಸ್ತುಗಳಿಗೆ ಒಂದೇ ರೀತಿಯ ಚಾರ್ಜರ್ ಪೋರ್ಟ್ ಕಡ್ಡಾಯ ಮಾಡಿ, ಕೇಂದ್ರ ಸರ್ಕಾರ ಶೀಘ್ರವೇ ನಿರ್ಧಾರ ಪ್ರಕಟಿಸಲಿದೆ ಎನ್ನಲಾಗಿದೆ.

    ಕೇಂದ್ರ ಸರ್ಕಾರದ ಹೊಸ ನಿಯಮದಿಂದ ಪ್ರತಿ ಬಾರಿ ಹೊಸ ರೀತಿಯ ಚಾರ್ಜರ್ ಕೊಳ್ಳುವ ಕಿರಿಕಿರಿ, ಎಲೆಕ್ಟ್ರಾನಿಕ್ ವಸ್ತುಗಳನ್ನು ಖರೀದಿಸುವಂತ ಗ್ರಾಹಕರಿಗೆ ತಪ್ಪಲಿದೆ. ಇದಲ್ಲದೇ ಪ್ರತಿ ವರ್ಷ ಭಾರೀ ಪ್ರಮಾಣದಲ್ಲಿ ಸೃಷ್ಠಿಯಾಗುತ್ತಿರುವಂತ ಪರಿಸರಕ್ಕೆ ಮಾರಕವಾಗುವಂತ ಇ-ತ್ಯಾಜ್ಯ ಪ್ರಮಾಣವೂ ನಿಯಂತ್ರಣಕ್ಕೆ ಬರಲಿದೆ. ಇದೇ ನಿಟ್ಟಿನಲ್ಲಿ ಕೇಂದ್ರ ಒಂದೇ ಮಾದರಿಯ ಚಾರ್ಜರ್ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದೆ ಎನ್ನಲಾಗಿದೆ. ಈ ಸಂಬಂಧ ಆಗಸ್ಟ್ 17ರಂದು ಗ್ರಾಹಕ ಸಚಿವಾಲಯವು ಪ್ರಮುಖ ಉದ್ಯಮಗಳು, ಸಂಸ್ಥೆಗಳ ಸಭೆ ಕರೆದಿದ್ದು, ಸ್ಮಾರ್ಟ್ ಪೋನ್, ಲ್ಯಾಪ್ ಟಾಪ್, ಟ್ಯಾಬ್ಲೆಟ್, ಇಯರ್ ಬಡ್ ಮುಂತಾದ ಎಲ್ಲಾ ಸಾಧನಗಳಿಗೂ ಒಂದೇ ರೀತಿಯ ಚಾರ್ಜಿಂಗ್ ಪೋರ್ಟ್ ಮತ್ತು ಫೀಚರ್ ಪೋನ್ ಗಳಿಗಾಗಿ ಒಂದೇ ರೀತಿಯ ಚಾರ್ಜಿಂಗ್ ಪೋರ್ಟ್ ಗಳನ್ನು ಜಾರಿಗೆ ತರೋ ಸಂಬಂಧ ಚರ್ಚೆ ನಡೆಸಲಿದೆ. ಒಂದು ವೇಳೆ ಈ ಸಭೆಯ ಚರ್ಚೆ ಫಲಪ್ರದವಾದ್ರೇ.. ದೇಶದಲ್ಲಿ ಇನ್ಮುಂದೆ ಎಲ್ಲಾ ಎಲೆಕ್ಟ್ರಾನಿಕ್ ಉಪಕರಣಕ್ಕೂ ಒಂದೇ ಮಾದರಿಯ ಚಾರ್ಜರ್ ಇರಲಿದೆ.

    Latest Posts

    ಕಾಪು: ಕಡಲ ತೀರದಲ್ಲಿ ಭಾರೀ ಗಾತ್ರದ “ತೊರಕೆ”ಮೀನುಗಳ ಸುಗ್ಗಿ !

    ಕಾಪು ಸಮೀಪದ ಮೂಳೂರು ಕಡಲ ತೀರದಲ್ಲಿ ಮೀನುಗಾರರ ಬಲೆಗೆ ನೂರಾರು ತೊರಕೆ ಮೀನುಗಳು ಬಿದ್ದಿದ್ದು ಮತ್ಸ್ಯ ಪ್ರಿಯರ ಸಂಭ್ರಮಕ್ಕೆ ಕಾರಣವಾಗಿದೆ. ಮೀನುಗಾರರ ಬಲೆಗೆ ದೊಡ್ಡ ದೊಡ್ಡ...

    ಕುಂಬಳೆ: ಅ.10 ರಂದು ಅನಂತಪುರದಲ್ಲಿ “ಪುವೆಂಪು ನೆಂಪು” ತುಳು ಲಿಪಿ ದಿನಾಚರಣೆ

    ಕುಂಬಳೆ: ತುಳು ಲಿಪಿ ಸಂಶೋಧಕ, ವಿದ್ವಾಂಸ, ಕೇರಳ ತುಳು ಅಕಾಡೆಮಿಯ ಮೊದಲ ಅಧ್ಯಕ್ಷರು, ತುಳುರತ್ನ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯ (ಪುವೆಂಪು) ಇವರ ಹುಟ್ಟು ಹಬ್ಬದ ಪ್ರಯುಕ್ತ "ಪುವೆಂಪು - ನೆಂಪು"...

    ಗಾಂಜಾ ಸೇವನೆ: 35 ಮಣಿಪಾಲ ವಿದ್ಯಾರ್ಥಿಗಳು ವಶಕ್ಕೆ

    ಮಣಿಪಾಲ: ಗಾಂಜಾ ಸೇವನೆಗೆ ಸಂಬಂಧಿಸಿ ಮಣಿಪಾಲದ 35 ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಮಣಿಪಾಲ ಪೊಲೀಸರು ಮಣಿಪಾಲ ಎಂಐಟಿ ವಿದ್ಯಾರ್ಥಿಗಳಾದ ಯಶ್...

    ಮಂಗಳೂರು: ಕೋಡಿಕಲ್‌ ಮುಖ್ಯರಸ್ತೆ ಮತ್ತು ಅಡ್ಡರಸ್ತೆಗೆ ತುಳು ಲಿಪಿ ನಾಮ ಫಲಕ ಅನಾವರಣ

    ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಕಿರಣ್‌ ಕುಮಾರ್‌ ಕೋಡಿಕಲ್‌ ಇವರ ನೇತೃತ್ವದಲ್ಲಿ ಕೋಡಿಕಲ್‌ ಮುಖ್ಯರಸ್ತೆ ಮತ್ತು ಅಡ್ಡರಸ್ತೆಗೆ ತುಳು ಲಿಪಿ ನಾಮ ಫಲಕ ಅನಾವರಣ ಕಾರ್ಯಕ್ರಮ ಇಂದು ನಡೆಯಿತು.

    Don't Miss

    ದೇಶದಲ್ಲಿ 5 ವರ್ಷ `PFI’ ನಿಷೇಧ : ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

    ನವದೆಹಲಿ : ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

    ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ಆರೋಗ್ಯ ಇಲಾಖೆ ಆದೇಶ

    ಬೆಂಗಳೂರು : ಕರ್ನಾಟಕದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ. ರಾಜ್ಯದಲ್ಲಿ 108 ಆಯಂಬುಲೆನ್ಸ್ ಸೇವೆ ಹೆಚ್ಚಿರುವುದರಿಂದ ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್...

    ಮಳಲಿ ಮಸೀದಿ ವಿವಾದ: ಅ.17ಕ್ಕೆ ತೀರ್ಪು ಕಾಯ್ದಿರಿಸಿದ ಮಂಗಳೂರು ಸಿವಿಲ್‌ ಕೋರ್ಟ್‌

    ಮಂಗಳೂರು: ನಗರದ ಹೊರವಲಯದ ಗಂಜಿಮಠ ಬಳಿಯ ಮಳಲಿ ಮಸೀದಿ ವಿವಾದ ಹಿನ್ನೆಲೆ ಸ್ಥಳದಲ್ಲಿ ಸರ್ವೇ ಮಾಡಿಸುವಂತೆ ಕೋರಿ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ 3ನೇ ಹೆಚ್ಚುವರಿ...

    ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ -ಮೂವರು ಪೊಲೀಸ್ ವಶಕ್ಕೆ

    ಪುತ್ತೂರು: ಉಪ್ಪಿನಂಗಡಿಯ ಸರಕಾರಿ ಪಿಯು ಕಾಲೇಜಿನಲ್ಲಿ ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವಿನ ಮಾರಾಮಾರಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಸೆಪ್ಟಂಬರ್ 26ರ ಸೋಮವಾರ ಸಂಜೆ ಉಪ್ಪಿನಂಗಡಿಯ ಬಸ್...

    ಬೆಳ್ತಂಗಡಿ: ಅಪಘಾತ ತಪ್ಪಿಸಲು ಹೋಗಿ ಮನೆಗೆ ಡಿಕ್ಕಿ ಹೊಡೆದ ಲಾರಿ

    ಬೆಳ್ತಂಗಡಿ: ನಿಡಿಗಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ತಪ್ಪಿಸಲು ಹೋಗಿ ಲಾರಿಯೊಂದು ರಸ್ತೆ ಬದಿಯ ಮನೆಗೆ ಡಿಕ್ಕಿಹೊಡೆದ ಘಟನೆ ಮಂಗಳವಾರ ಸಂಭವಿಸಿದೆ. ಅತಿಯಾದ ವೇಗದಲ್ಲಿ ಬಂದ...