Thursday, August 11, 2022

ಮಂಗಳೂರು:ರಾಷ್ಟ್ರಧ್ವಜಕ್ಕೆ ಅಗೌರವ ತೋರಿಸಿದಲ್ಲಿ ಜೈಲು ಶಿಕ್ಷೆ ಶತಸಿದ್ಧ

ಮಂಗಳೂರು: ರಾಷ್ಟ್ರಧ್ವಜವನ್ನು ಮನೆಗಳು, ಕಟ್ಟಡಗಳ ಮೇಲ್ಗಡೆ ಹಾರಾಟ ಮಾಡಲು ಯಾವುದೇ ತೊಂದರೆಯಿಲ್ಲ. ಆದರೆ ಧ್ವಜಸಂಹಿತೆಯನ್ನು ಪಾಲಿಸದಿದ್ದಲ್ಲಿ ಮಾತ್ರ ಪ್ರಕರಣ ದಾಖಲಿಸಲಾಗುತ್ತದೆ. ಅಲ್ಲದೆ ಜೈಲು ಶಿಕ್ಷೆ ಶತಸಿದ್ಧ ಎಂದು ದ.ಕ.ಜಿ.ಪಂ ಮುಖ್ಯ...
More

    Latest Posts

    ಉಡುಪಿ: ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ‘ಆಟಿಡೊಂಜಿ ದಿನ’

    ಉಡುಪಿ: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಘಟಕ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಆಗಸ್ಟ್-14 ರಂದು ಉಡುಪಿ ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ನಡೆಯಲಿದೆ.ಕಾರ್ಯಕ್ರಮದಲ್ಲಿ ಪ್ರತೀಕ್ಷಾ ರಿಧಮಿಕ್ ವಾಯ್ಸ್ ಆಫ್...

    ಕಾರ್ಕಳ: ಮಹಿಳೆಗೆ ಸಂಬಂಧಿಕರಿಂದ ಕೊಲೆ ಬೆದರಿಕೆ: ದೂರು ದಾಖಲು

    ಕಾರ್ಕಳ: ಕಾರ್ಕಳ ಗಾಂಧಿಮೈದಾನದ ಬಳಿಯ ನಿವಾಸಿ ನಜೀಮಾ ಅವರಿಗೆ ಎರಡು ತಿಂಗಳ ಹಿಂದೆ ಅವಾಚ್ಯ ಶಬ್ದಗಳಿಂದ ಬೈದು ಕೊಲೆ ಬೆದರಿಕೆ ಒಡ್ಡಿದ ಕುರಿತು ಮೂರು ಮಂದಿಯ ಮೇಲೆ ಕಾರ್ಕಳ ನಗರ...

    ಕೇರಳದ ಸಾರ್ವಜನಿಕ ಸೇವಾ ಆಯೋಗದ ಪರೀಕ್ಷೆಯಲ್ಲಿ ತೇರ್ಗಡೆಯಾದ ತಾಯಿ-ಮಗ!

    ಕೇರಳ: ಕೇರಳದ ಮಲಪ್ಪುರಂನ ಮಹಿಳೆಯೊಬ್ಬರು ತನ್ನ ಮಗ 10 ನೇ ತರಗತಿಯಲ್ಲಿದ್ದಾಗ ಓದಲು ಪ್ರಾರಂಭಿಸಿದ್ದರು. ಆದರೆ, ಇದು ಕೇರಳ PSC ಪರೀಕ್ಷೆಗಳಿಗೆ ತಯಾರಾಗಲು ಅವರನ್ನು ಪ್ರೇರೇಪಿಸಿತು. ಇವರ ಕಲಿಕೆಯು ಇದೀಗ...

    ಮಂಗಳೂರು: ವಿವಿ ಕಾಲೇಜಿನಲ್ಲಿ ‘ಭಾರತ ಮಾತಾ ಪೂಜಾ ದಿನ’ಕ್ಕೆ CFI ವಿರೋಧ: ಜಿಲ್ಲಾಧಿಕಾರಿಗೆ ಮನವಿ

    ಮಂಗಳೂರು: ನಗರದ ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ಆ.11 ರಂದು ಆಯೋಜಿಸಿರುವ ‘ಭಾರತ ಮಾತಾ ಪೂಜಾ ದಿನ’ ಕಾರ್ಯಕ್ರಮವನ್ನು ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ವಿರೋಧಿಸಿದೆ. ಈ...

    ಪುತ್ತೂರು: ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪ – ದೂರಿಗೆ ಪ್ರತಿದೂರು ದಾಖಲು

    ಪುತ್ತೂರು: ಬಸ್ಸಿನಲ್ಲಿ ಯುವತಿಗೆ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಸಾರ್ವಜನಿಕರು ಯುವಕನಿಗೆ ಥಳಿಸಿದ ಪ್ರಕರಣದಲ್ಲಿ ಪುತ್ತೂರು ನಗರ ಠಾಣೆಯಲ್ಲಿ ದೂರು ಪ್ರತಿ ದೂರು ದಾಖಲಾಗಿದೆ.
    ಎಪ್ರಿಲ್ 25ರಂದು ಮಹಮ್ಮದ್ ಸತ್ತಾರ್ ಎಂಬ ಯುವಕ ಸುಳ್ಯದಿಂದ ಪುತ್ತೂರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಬಸ್ಸಿನಲ್ಲಿ ಎಡ ಬದಿ ಇಬ್ಬರು ಪ್ರಯಾಣಿಕರು ಕುಳಿತುಕೊಳ್ಳುವ ಸೀಟಿನಲ್ಲಿ ಒಬ್ಬಳು ಯುವತಿ ಕುಳಿತಿದ್ದು, ಆ ಯುವತಿಯ ಪಕ್ಕದಲ್ಲಿ ಯುವಕ ಕುಳಿತಿದ್ದು, ಬಸ್ಸು ಕನಕಮಜಲು ತಲುಪುತ್ತಿದ್ದಂತೆ, ಆ ಯುವತಿಯು ಬಸ್‌ನ ಕಂಡಕ್ಟರ್ ಮತ್ತು ಇಬ್ಬರು ಯುವಕರಲ್ಲಿ ಯುವಕ ತೊಂದರೆ ಕೊಟ್ಟಿದ್ದಾನೆಂದು ಆರೋಪಿಸಿದ್ದಾಳೆ. ನಂತರ ಯುವಕ ಸೀಟಿನಿಂದ ಎದ್ದು ನಿಂತುಕೊಂಡಿರುತ್ತಾನೆ. ಬಸ್ಸು ಪುತ್ತೂರು ತಲುಪುತ್ತಿದ್ದಂತೆ ನಾಲ್ಕು ಜನ ಅಪರಿಚಿತ ವಿದ್ಯಾರ್ಥಿಗಳು ಯುವಕನ ಬಳಿ ಬಂದು ನೀನು ಹುಡುಗಿಗೆ ಯಾಕೆ ತೊಂದರೆ ಕೊಟ್ಟಿದ್ದಿ ಎಂದು ಕೇಳಿ ಕೈ ಕಾಲಿನಿಂದ ತಲೆಗೆ ಮುಖಕ್ಕೆ ಹೊಡೆದು ದೂಡಿ ಹಾಕಿದ್ದಾರೆಂದು ದೂರು ನೀಡಲಾಗಿದೆ.

    ಇದರನ್ವಯ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಪ್ರಿಲ್ 25ರಂದು ಯುವತಿಯೊಬ್ಬಳು ಸುಳ್ಯದಿಂದ ಪುತ್ತೂರು ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಯುವಕನು ಬಸ್ಸಿಗೆ ಹತ್ತಿ ಯುವತಿ ಕುಳಿತ ಸೀಟಿನ ಬಲಬದಿಯಲ್ಲಿ ಕುಳಿತು ಆಕೆ ಜೊತೆ ಅನುಚಿತವಾಗಿ ವರ್ತಿಸಿ ದೈಹಿಕ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಯುವತಿ ಕಂಡಕ್ಟರ್‌ ಬಳಿ ದೂರಿಕೊಂಡಾಗ ಆತನನ್ನು ಅಲ್ಲಿಂದ ಎಬ್ಬಿಸಿ ಬೇರೆ ಸೀಟಿನಲ್ಲಿ ಕುಳ್ಳಿಸಿರುತ್ತಾರೆ. ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Latest Posts

    ಉಡುಪಿ: ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ‘ಆಟಿಡೊಂಜಿ ದಿನ’

    ಉಡುಪಿ: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಘಟಕ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಆಗಸ್ಟ್-14 ರಂದು ಉಡುಪಿ ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ನಡೆಯಲಿದೆ.ಕಾರ್ಯಕ್ರಮದಲ್ಲಿ ಪ್ರತೀಕ್ಷಾ ರಿಧಮಿಕ್ ವಾಯ್ಸ್ ಆಫ್...

    ಕಾರ್ಕಳ: ಮಹಿಳೆಗೆ ಸಂಬಂಧಿಕರಿಂದ ಕೊಲೆ ಬೆದರಿಕೆ: ದೂರು ದಾಖಲು

    ಕಾರ್ಕಳ: ಕಾರ್ಕಳ ಗಾಂಧಿಮೈದಾನದ ಬಳಿಯ ನಿವಾಸಿ ನಜೀಮಾ ಅವರಿಗೆ ಎರಡು ತಿಂಗಳ ಹಿಂದೆ ಅವಾಚ್ಯ ಶಬ್ದಗಳಿಂದ ಬೈದು ಕೊಲೆ ಬೆದರಿಕೆ ಒಡ್ಡಿದ ಕುರಿತು ಮೂರು ಮಂದಿಯ ಮೇಲೆ ಕಾರ್ಕಳ ನಗರ...

    ಕೇರಳದ ಸಾರ್ವಜನಿಕ ಸೇವಾ ಆಯೋಗದ ಪರೀಕ್ಷೆಯಲ್ಲಿ ತೇರ್ಗಡೆಯಾದ ತಾಯಿ-ಮಗ!

    ಕೇರಳ: ಕೇರಳದ ಮಲಪ್ಪುರಂನ ಮಹಿಳೆಯೊಬ್ಬರು ತನ್ನ ಮಗ 10 ನೇ ತರಗತಿಯಲ್ಲಿದ್ದಾಗ ಓದಲು ಪ್ರಾರಂಭಿಸಿದ್ದರು. ಆದರೆ, ಇದು ಕೇರಳ PSC ಪರೀಕ್ಷೆಗಳಿಗೆ ತಯಾರಾಗಲು ಅವರನ್ನು ಪ್ರೇರೇಪಿಸಿತು. ಇವರ ಕಲಿಕೆಯು ಇದೀಗ...

    ಮಂಗಳೂರು: ವಿವಿ ಕಾಲೇಜಿನಲ್ಲಿ ‘ಭಾರತ ಮಾತಾ ಪೂಜಾ ದಿನ’ಕ್ಕೆ CFI ವಿರೋಧ: ಜಿಲ್ಲಾಧಿಕಾರಿಗೆ ಮನವಿ

    ಮಂಗಳೂರು: ನಗರದ ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ಆ.11 ರಂದು ಆಯೋಜಿಸಿರುವ ‘ಭಾರತ ಮಾತಾ ಪೂಜಾ ದಿನ’ ಕಾರ್ಯಕ್ರಮವನ್ನು ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ವಿರೋಧಿಸಿದೆ. ಈ...

    Don't Miss

    ಇಸ್ರೋ ಐತಿಹಾಸಿಕ ಸಾಧನೆ: ವಿದ್ಯಾರ್ಥಿಗಳೇ ತಯಾರಿಸಿದ ‘ಆಜಾದಿ ಸ್ಯಾಟ್’ ಉಪಗ್ರಹ ಇಸ್ರೋದಿಂದ ಉಡಾವಣೆ

    ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತನ್ನ ಮೊದಲ ಸಣ್ಣ ಉಪಗ್ರಹ ಉಡಾವಣಾ ವಾಹಕ ಮಿಷನ್ (ಎಸ್‌ಎಸ್‌ಎಲ್‌ವಿ) ಅನ್ನು ಪ್ರಾರಂಭಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್...

    ಮಂಗಳೂರು: ಸಮುದ್ರ ಪ್ರಕ್ಷುಬ್ಧ-ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆ ಆಗಸ್ಟ್ 8ರವರೆಗೆ ಅರಬ್ಬಿ ಸಮುದ್ರವು ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ. ಆದ್ದರಿಂದ ಮೀನುಗಾರಿಕೆ...

    ಕುಂದಾಪುರ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯ ನಗ-ನಗದು ಕಳವು

    ಕುಂದಾಪುರ: ಮನೆಮಂದಿ ಕುಟುಂಬ ಸಮೇತ ತೀರ್ಥಯಾತ್ರೆಗೆ ಹೋಗಿದ್ದ ಸಂದರ್ಭದಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು ಲಕ್ಷಾಂತರ ರೂ. ನಗ ಮತ್ತು ನಗದು ಕಳವುಗೈದ ಘಟನೆ ಕುಂಭಾಶಿ ಗ್ರಾಮದ ವಿನಾಯಕ ನಗರದಲ್ಲಿ...

    ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್ : ವಿದೇಶದ ಕಟ್ಟಡ ನಿರ್ಮಾಣ ಸಂಸ್ಥೆಯಲ್ಲಿ ನೇಮಕಾತಿಗೆ ಇಂದು ಸಂದರ್ಶನ

    ಧಾರವಾಡ : ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ಉದಯೋನ್ಮುಖ ಯೋಜನೆಯಾದ ಅಂತರರಾಷ್ಟ್ರೀಯ ವಲಸೆ ಕೇಂದ್ರದ ಮುಖಾಂತರ ದುಬೈನಲ್ಲಿರುವ ಬೃಹತ್ ಕಟ್ಟಡ ನಿರ್ಮಾಣ ಸಂಸ್ಥೆಯೊಂದಲ್ಲಿ ಉದ್ಯೋಗ ಅವಕಾಶಗಳನ್ನು ಕಲ್ಪಿಸಲು ಕರ್ನಾಟಕ ಕೌಶಲ್ಯಾಭಿವೂದ್ಧಿ ನಿಗಮವು...

    ಉಡುಪಿ: ಚಾಕಲೇಟ್ ನುಂಗಿ ಬಾಲಕಿ ಸಾವನ್ನಪ್ಪಿದ ಪ್ರಕರಣ; ಬಾಲಕಿ ಸಾವಿಗೆ ವೈದ್ಯಕೀಯ ವರದಿಯಿಂದ ಸ್ಪಷ್ಟನೆ

    ಉಡುಪಿ: ಬೈಂದೂರಿನಲ್ಲಿ ಚಾಕಲೇಟ್ ನುಂಗಿ ಬಾಲಕಿ ಸಾವನ್ನಪ್ಪಿದ್ದಾಳೆನ್ನಲಾದ ಪ್ರಕರಣದ ವೈದ್ಯಕೀಯ ವರದಿ ಇದೀಗ ಬಂದಿದ್ದು, ಇದರಲ್ಲಿ ಆಕೆಯ ಸಾವಿಗೆ ಚಾಕಲೇಟ್‌ ನುಂಗಿರುವುದು ಕಾರಣವಲ್ಲ, ಬದಲಾಗಿ ಆಕೆ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು...