Monday, May 20, 2024
spot_img
More

  Latest Posts

  ಬೆಂಗಳೂರು: ಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ಬೆಂಕಿ ಅವಘಡ

  ಬೆಂಗಳೂರು: ಬೆಂಗಳೂರಿನ ಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ಬೆಂಕಿ ಅವಘಡ ನಡೆದಿದ್ದು, ಘಟನೆಯಲ್ಲಿ ಧಾರವಾಹಿಯೊಂದರ ಕಲಾವಿದರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಇಂದು ಮಧ್ಯಾಹ್ನ 12 ಗಂಟೆ ವೇಳೆಗೆ ಈ ಘಟನೆ ನಡೆದಿದ್ದು, ಘಟನ ಸ್ಥಳಕ್ಕೆ ಆಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

  ಇದಲ್ಲದೇ ಲಕ್ಷಾಂತರ ರೂಪಾಯಿ ಮೌಲ್ಯದ ಪ್ರಾಪರ್ಟಿ ನಾಶವಾಗಿದೆ ಎನ್ನಲಾಗಿದೆ.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss