Sunday, September 15, 2024
spot_img
More

    Latest Posts

    ಸುರತ್ಕಲ್: ಟೋಲ್ ಗೇಟ್ ಗೆ ಗುದ್ದಿ ಟ್ರಕ್‌ ಅಪಘಾತ – ಓರ್ವ ಗಾಯ

    ಸುರತ್ಕಲ್: ಎನ್‌ಐಟಿಕೆ ಟೋಲ್ ಗೇಟ್ ನ ಅವಶೇಷಗಳಿಗೆ ಲಾರಿ ಡಿಕ್ಕಿ ಓರ್ವನಿಗೆ ಗಾಯಗೊಂಡು ಆಸ್ಪತ್ರೆ ದಾಖಲಾದ ಘಟನೆ ತಡ ರಾತ್ರಿ 2.30ಕ್ಕೆ ನಡೆದಿದೆ. ಉಡುಪಿ ಕಡೆಯಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ಲಾರಿ ಡಿಕ್ಕಿ ಅಪಘಾತದ ತೀವ್ರತೆಗೆ ಟೋಲ್ ಗೇಟ್ ನ ಕಂಬ ಬುಡ ಸಮೇತ ಎದ್ದು ಬಂದಿದೆ.

    ಟೋಲ್ ಬೂತ್ ನ ಒಂದು ಪಾಶ್ವ ಸಂಪೂರ್ಣ ಹಾನಿ ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು.

    ಈ ಸ್ಥಳ ಕತ್ತಲಲ್ಲಿ ದಿಢೀರ್ ಎದುರಾಗುವ ಅಪಘಾತದ ಸ್ಪಾಟ್ ಆಗಿದೆ. ಅಪಘಾತದಿಂದ ಕಂಬಗಳು ಜಾರಿ ಕುಸಿಯುವ ಭೀತಿ ಎದುರಾಗಿದೆ. ನಿರುಪಯುಕ್ತ ಟೋಲ್ ಗೇಟ್  ಜನಪ್ರತಿನಿಧಿಗಳು, ಜಿಲ್ಲಾಡಳಿತದ ನಿರ್ಲಕ್ಷ್ಯ, ಕರ್ತವ್ಯಲೋಪದಿಂದ ವಾಹನ ಸವಾರರ ಪಾಲಿಗೆ ಮಾರಣಾಂತಿಕವಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss