Friday, April 19, 2024
spot_img
More

    Latest Posts

    ಕಾರು ಹಾಗೂ ಜೀಪ್ ನಡುವೆ ಭೀಕರ ಅಪಘಾತ: ನಾಲ್ವರಿಗೆ ಗಾಯ

    ಕಡಬ: ಕಾರು ಹಾಗೂ ಜೀಪ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ಬೆಳಗ್ಗೆ ನಡೆದಿದೆ.

    ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ಹೋಗುತ್ತಿದ್ದ ಜೀಪ್ ಹಾಗೂ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಾರು ನಡುವೆ ಬಿಳಿನೆಲೆ ಸೇತುವೆಯ ಸಮೀಪ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಜೀಪಿ‌ನಲ್ಲಿದ್ದ ಇಬ್ಬರು ಹಾಗೂ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss