ಬೆಂಗಳೂರು: ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿಯಾಗಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಂಗಳೂರು ತಾಲೂಕಿನ ಹರೇಕಳ ನ್ಯೂಪಡ್ಪುವಿನ ಸರ್ಕಾರಿ ಪ್ರೌಢಶಾಲೆಯನ್ನು ಪದವಿ ಪೂರ್ವ ಕಾಲೇಜಿಗೆ ಮೇಲ್ದರ್ಜೆಗೇರಿಸಲು ಮನವಿ ಸಲ್ಲಿಸಿದರು.