Monday, November 29, 2021

ಮಂಗಳೂರು: ‘ಡಿ. 8ರವರೆಗೆ ಕೊರೊನಾ ಮಾರ್ಗಸೂಚಿ ವಿಸ್ತರಣೆ’

ಕೋವಿಡ್-19 ಕಣ್ಣಾವಲು, ನಿಯಂತ್ರಣ ಮತ್ತು ಜಾಗೃತಿಗೆ ಸಂಬಂಧಿಸಿದ ಮಾರ್ಗಸೂಚಿಗಳು ಹಾಗೂ ಈ ಮಾರ್ಗಸೂಚಿಗಳಿಗೆ ಸಂಬಂಧಿಸಿ ಹೊರಡಿಸಿರುವ ಸರ್ಕಾರದ ವಿಸ್ತರಣೆ ಆದೇಶಗಳನ್ನು ಡಿಸೆಂಬರ್ 8ರ ಬೆಳಗ್ಗೆ 6 ಗಂಟೆವರೆಗೆ ಮುಂದುವರಿಸಿ ಆದೇಶ...
More

    Latest Posts

    ಆಸ್ಪತ್ರೆ ಸಿಬ್ಬಂದಿ ಎಡವಟ್ಟು : 15 ತಿಂಗಳು ಶವಗಾರದಲ್ಲೇ ಕೊಳೆತ ಕೋವಿಡ್ ಸೋಂಕಿತರ ಮೃತ ದೇಹಗಳು!

    ಬೆಂಗಳೂರು: ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ಇಬ್ಬರ ಶವಗಳು ಸುಮಾರು 15 ತಿಂಗಳು ಶವಾಗಾರದಲ್ಲೇ ಕೊಳೆತ ವಿಚಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಗರದ...

    ಮುಲ್ಕಿ: ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ಪರಾರಿ!

    ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ನಿನ್ನೆ ಸಂಜೆ ಪರಾರಿಯಾಗಿದ್ದಾನೆ. ದಾವಣಗೆರೆ ನಿವಾಸಿಯಾದ ವಿಚಾರಣಾಧೀನ ಕೈದಿಯನ್ನು ಕಳ್ಳತನದ ಆರೋಪದ ಮೇಲೆ ಮುಲ್ಕಿ ಪೊಲೀಸರು...

    ಸಾರ್ವಜನಿಕ ಬಸ್ಸು ತಂಗುದಾಣವನ್ನು ಅಡುಗೆ ಮನೆ ಮಾಡಿದ ಕೂಲಿ ಕಾರ್ಮಿಕರು……! ಕಣ್ಣು ಮುಚ್ಚಿ ಕುಳಿತ ಆಡಳಿತ ಅಧಿಕಾರಿಗಳು

    ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಲ್ಪಾಡಿ ದೇವಸ್ಥಾನದ ಎದುರುಗಡೆ ಇರುವ ಬಸ್ ತಂಗುದಾಣದಲ್ಲಿ ಕೆಲ ದಿನಗಳಿಂದ ಯಾವುದೊ ಕೂಲಿ ಕಾರ್ಮಿಕರು ಮನೆಯಂತೆ ಸಾರ್ವಜನಿಕ ಬಸ್ಸು ತಂಗುದಾಣದಲ್ಲಿ ಅಡುಗೆ ಮಾಡಿ ವಾಸಿಸುತ್ತಿದ್ದಾರೆ.

    ಬೆಂಗಳೂರಿನ ಕೆ.ಆರ್‌. ಮಾರ್ಕೆಟ್‌ನಲ್ಲಿ ಅಗ್ನಿ ಅವಗಢ; ಅಗ್ನಿಶಾಮಕ ದಳ ಆಗಮನ

    ಬೆಂಗಳೂರು: ನಗರದ ಕೆ.ಆರ್.‌ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಾರುಕಟ್ಟೆಯ ಕೊರಿಯರ್‌ ಗೋಡೌನ್‌ನಿಂದ ದಟ್ಟ ಹೊಗೆ ಹರಡಿದೆ. ಕೆ.ಆರ್‌. ಮಾರುಕಟ್ಟೆಯ ಗೋಡೌನ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ....

    ಉತ್ತರ ಪ್ರದೇಶದಲ್ಲಿ ಗೋವುಗಳಿಗೂ ಬಂತು ಆಂಬುಲೆನ್ಸ್ ಸೇವೆ!

    ಲಕ್ನೋ: ದೇಶದಲ್ಲೇ ಮೊದಲ ಬಾರಿಗೆ ಉತ್ತರ ಪ್ರದೇಶದಲ್ಲಿ ಹಸುಗಳಿಗೆ ಆಂಬುಲೆನ್ಸ್ ಸೇವೆಯನ್ನು ಒದಗಿಸುವ ಯೋಜನೆಗೆ ಚಾಲನೆ ನೀಡಲಾಗುತ್ತಿದೆ.

    ರಾಜ್ಯದ ಪಶುಸಂಗೋಪನೆ, ಮೀನುಗಾರಿಕೆ, ಡೈರಿ ಅಭಿವೃದ್ಧಿ ಸಚಿವ ಲಕ್ಷ್ಮಿ ನಾರಾಯಣ್ ಚೌಧರಿ ಅವರು ಈ ಯೋಜನೆ ಕುರಿತಾಗಿ ಮಾತನಾಡಿದ್ದಾರೆ. ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಹಸುಗಳಿಗೆ ತ್ವರಿತವಾಗಿ ಚಿಕಿತ್ಸೆ ಲಭ್ಯವಾಗುವಂತೆ ಮಾಡಲು ರಾಜ್ಯ ಸರ್ಕಾರ ಅಂಬುಲೆನ್ಸ್ ಸೇವೆಯನ್ನು ಜಾರಿಗೆ ತರುತ್ತಿದೆ ಎಂದು ಹೇಳಿದ್ದಾರೆ.

    ಪ್ರಾರಂಭಿಕ ಹಂತದಲ್ಲಿ ಈ ಯೋಜನೆಯಡಿ 515 ಅಂಬುಲೆನ್ಸ್ ಕಾರ್ಯನಿರ್ವಹಣೆ ಮಾಡಲಿದ್ದು, ದೇಶದಲ್ಲೇ ಮೊದಲ ಬಾರಿಗೆ ಇಂತಹ ಯೋಜನೆ ಜಾರಿಗೊಳ್ಳುತ್ತಿದೆ. 112 ತುರ್ತು ಸೇವೆ ನಂಬರ್ ನಂತೆಯೇ ಈ ಸೇವೆಯೂ ಕಾರ್ಯನಿರ್ವಹಣೆ ಮಾಡಲಿದ್ದು, ತೀವ್ರವಾದ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಹಸುಗಳು ಬೇಗ ಚೇತರಿಸಿಕೊಳ್ಳುವುದಕ್ಕೆ ತ್ವರಿತವಾದ ಚಿಕಿತ್ಸೆ ಲಭ್ಯವಾಗಲು ಈ ಯೋಜನೆ ಸಹಕಾರಿಯಾಗಿದೆ ಎಂದು ತಿಳಿಸಿದ್ದಾರೆ.

    ಡಿಸೆಂಬರ್‌ನಲ್ಲಿ ಇದಕ್ಕಾಗಿ ಪ್ರತ್ಯೇಕ ಕಾಲ್ ಸೆಂಟರ್ ಪ್ರಾರಂಭವಾಗಲಿದ್ದು, ಕರೆ ಮಾಡಿದ 15-20 ನಿಮಿಷಗಳಲ್ಲಿ ಅಂಬುಲೆನ್ಸ್ ನಿಗದಿತ ಸ್ಥಳಕ್ಕೆ ಆಗಮಿಸಲಿದೆ. ಇದೇ ವೇಳೆ ಉತ್ತಮ ಗುಣಮಟ್ಟದ ವೀರ್ಯ ಹಾಗೂ ಭ್ರೂಣ ಕಸಿ ತಂತ್ರಜ್ಞಾನದ ಮೂಲಕ ರಾಜ್ಯದಲ್ಲಿ ತಳಿ ಸುಧಾರಣೆ, ಅಭಿವೃದ್ಧಿ ಯೋಜನೆಗೂ ಹೆಚ್ಚಿನ ಒತ್ತು ನೀಡಲಿದ್ದೇವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

    ಭ್ರೂಣ ಕಸಿ ತಂತ್ರಜ್ಞಾನವು ರಾಜ್ಯದಲ್ಲಿ ಕ್ರಾಂತಿ ಮಾಡಲಿದೆ. ಹಸುಗಳು ಹೆಚ್ಚಿನ ಪ್ರಮಾಣದಲ್ಲಿ ಹಾಲು ನೀಡುವಂತೆ ಮಾಡಲಿದೆ. ವಯಸ್ಸಾದ ಹಸುಗಳು ಅಧಿಕ ಹಾಲು ಕೊಡಲಾರಂಭಿಸಿದರೆ ಸಾಕುವವರು ಅವುಗಳನ್ನು ಬೀದಿಗೆ ಬಿಡುವುದಿಲ್ಲ. ಇದರಿಂದ ಬಿಡಾದಿ ಹಸುಗಳ ಸಮಸ್ಯೆಯೂ ತಾನಾಗಿಯೇ ನಿಲ್ಲುತ್ತದೆ. ಯೋಗಿ ಆದಿತ್ಯನಾಥ ಅವರ ನೇತೃತ್ವದ ಸಕಾರದವು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಬಿಡಾಡಿ ದನಗಳಿಗೆ ಆಶ್ರಯ ಕಲ್ಪಿಸಲು ಅನುದಾನ ನೀಡುತ್ತಿದೆ. ಈ ಹಿಂದಿನ ಯಾವುದೇ ಸರ್ಕಾರವು ಇಂತಹ ಕ್ರಮವನ್ನು ಕೈಗೊಂಡಿರಲಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    Latest Posts

    ಆಸ್ಪತ್ರೆ ಸಿಬ್ಬಂದಿ ಎಡವಟ್ಟು : 15 ತಿಂಗಳು ಶವಗಾರದಲ್ಲೇ ಕೊಳೆತ ಕೋವಿಡ್ ಸೋಂಕಿತರ ಮೃತ ದೇಹಗಳು!

    ಬೆಂಗಳೂರು: ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ಇಬ್ಬರ ಶವಗಳು ಸುಮಾರು 15 ತಿಂಗಳು ಶವಾಗಾರದಲ್ಲೇ ಕೊಳೆತ ವಿಚಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಗರದ...

    ಮುಲ್ಕಿ: ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ಪರಾರಿ!

    ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ನಿನ್ನೆ ಸಂಜೆ ಪರಾರಿಯಾಗಿದ್ದಾನೆ. ದಾವಣಗೆರೆ ನಿವಾಸಿಯಾದ ವಿಚಾರಣಾಧೀನ ಕೈದಿಯನ್ನು ಕಳ್ಳತನದ ಆರೋಪದ ಮೇಲೆ ಮುಲ್ಕಿ ಪೊಲೀಸರು...

    ಸಾರ್ವಜನಿಕ ಬಸ್ಸು ತಂಗುದಾಣವನ್ನು ಅಡುಗೆ ಮನೆ ಮಾಡಿದ ಕೂಲಿ ಕಾರ್ಮಿಕರು……! ಕಣ್ಣು ಮುಚ್ಚಿ ಕುಳಿತ ಆಡಳಿತ ಅಧಿಕಾರಿಗಳು

    ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಲ್ಪಾಡಿ ದೇವಸ್ಥಾನದ ಎದುರುಗಡೆ ಇರುವ ಬಸ್ ತಂಗುದಾಣದಲ್ಲಿ ಕೆಲ ದಿನಗಳಿಂದ ಯಾವುದೊ ಕೂಲಿ ಕಾರ್ಮಿಕರು ಮನೆಯಂತೆ ಸಾರ್ವಜನಿಕ ಬಸ್ಸು ತಂಗುದಾಣದಲ್ಲಿ ಅಡುಗೆ ಮಾಡಿ ವಾಸಿಸುತ್ತಿದ್ದಾರೆ.

    ಬೆಂಗಳೂರಿನ ಕೆ.ಆರ್‌. ಮಾರ್ಕೆಟ್‌ನಲ್ಲಿ ಅಗ್ನಿ ಅವಗಢ; ಅಗ್ನಿಶಾಮಕ ದಳ ಆಗಮನ

    ಬೆಂಗಳೂರು: ನಗರದ ಕೆ.ಆರ್.‌ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಾರುಕಟ್ಟೆಯ ಕೊರಿಯರ್‌ ಗೋಡೌನ್‌ನಿಂದ ದಟ್ಟ ಹೊಗೆ ಹರಡಿದೆ. ಕೆ.ಆರ್‌. ಮಾರುಕಟ್ಟೆಯ ಗೋಡೌನ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ....

    Don't Miss

    ರಷ್ಯಾದಲ್ಲಿ ಕಲ್ಲಿದ್ದಲು ಗಣಿ ದುರಂತ: 52 ಮಂದಿ ದಾರುಣ ಸಾವು

    ಮಾಸ್ಕೊ: ರಷ್ಯಾದ ಕೆಮೆರೊವೊ ಎಂಬಲ್ಲಿ ಸಂಭವಿಸಿದ ಕಲ್ಲಿದ್ದಲು ಗಣಿ ದುರಂತದಲ್ಲಿ 52 ಗಣಿಕಾರ್ಮಿಕರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಈ ಐದು ವರ್ಷಗಳಲ್ಲಿ ನಡೆದ ಅತಿ ದೊಡ್ಡ ಗಣಿ...

    SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಶೇ. 20 ರಷ್ಟು ಪಠ್ಯ ಕಡಿತಕ್ಕೆ ಮುಂದಾದ ಶಿಕ್ಷಣ ಇಲಾಖೆ

    ಬೆಂಗಳೂರು (ನ. 26): ಎಸ್‌ಎಸ್‌ಎಲ್‌ಸಿ (SSLC Students ) ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್! ಶೇ. 20 ರಷ್ಟು ಪಠ್ಯ ಕಡಿತಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ.  ಕೊರೋನಾದಿಂದ ಪ್ರಸಕ್ತ...

    BIG BREAKING: ದಕ್ಷಿಣ ಕನ್ನಡ ಸರಕಾರಿ ವೈದ್ಯನ ರಾಸಲೀಲೆ; ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಗಳ ಜೊತೆ ರಂಗಿನಾಟ!

    ಮಂಗಳೂರು: ಗುತ್ತಿಗೆ ಆಧಾರದಲ್ಲಿರುವ ಯುವತಿಯರ ಜೊತೆ ಸರಸ ಸಲ್ಲಾಪವಾಡುತ್ತಿದ್ದ ಮಂಗಳೂರಿನ ಪ್ರತಿಷ್ಠಿತ ವೆನ್ಲಾಕ್ ಆಸ್ಪತ್ರೆಯಲ್ಲಿ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಆಗಿರುವ ಡಾ.ರತ್ನಾಕರ್ ಅವರ ಕಾಮಪುರಾಣ ಬಯಲಾಗಿದೆ. ಈ ದೃಶ್ಯಗಳು ಸಾಮಾಜಿಕ...

    ಮಂಗಳೂರು: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ; ಆರೋಪಿಗಳು 4 ದಿನ ಪೊಲೀಸ್ ಕಸ್ಟಡಿಗೆ

    ಮಂಗಳೂರು: ವಾಮಂಜೂರು ಉಳಾಯಿಬೆಟ್ಟು ಪರಾರಿಯ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯ...

    ಮಂಗಳೂರು: ಇಂದಿನಿಂದ ‘ಬೃಹತ್ ಕೋವಿಡ್ ವಾಕ್ಸಿನ್ ಮೇಳ’ ಆರಂಭ

    ಮಂಗಳೂರು: ನಗರದಲ್ಲಿ ಕೊವೀಡ್ ರೋಗ ನಿರೋಧಕ ಲಸಿಕೆ ಪ್ರಗತಿ ಹೆಚ್ಚಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮತ್ತು ಮಹಾನಗರ ಪಾಲಿಕೆಯಲ್ಲಿ ಬೃಹತ್ ಕೋವಿಡ್ ಲಸಿಕಾ ಶಿಬಿರ ಆರಂಭವಾಗಲಿದೆ.