Monday, November 29, 2021

ಮಂಗಳೂರು: ನಾಗಬನ ಧ್ವಂಸ ಪ್ರಕರಣ; 8 ಆರೋಪಿಗಳ ಬಂಧನ

ಮಂಗಳೂರು: ನಗರದ ಕೂಳೂರು ಹಾಗೂ ಕೋಡಿಕಲ್ ನಲ್ಲಿ ನಾಗಬನಕ್ಕೆ ನುಗ್ಗಿ ನಾಗದೇವರ ಬಿಂಬದ ಕಲ್ಲಿಗೆ ಹಾನಿ ಮಾಡಿದ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ‌. ಸಫ್ವಾನ್, ಪ್ರವೀಣ್...
More

    Latest Posts

    ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

    ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

    ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

    ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

    ಉಡುಪಿ ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ ಮಾಡುತ್ತಿರುವ ಯಕ್ಷಗಾನ ವೇಷಧಾರಿಗಳು -ಯಕ್ಷಗಾನ ಪ್ರಿಯರಿಂದ ಆಕ್ರೋಶ

    ಉಡುಪಿ: ಯಕ್ಷಗಾನ‌ ಕಲೆ ಎಲ್ಲೆಡೆ ಮನೆಮಾತು.ಹೀಗಾಗಿ ಪ್ರತೀ ಘಟನೆ ,ಪ್ರಸಂಗ,ಹಾಸ್ಯ,ವಿಡಂಬನೆ ,ರಾಜಕೀಯ ಕಾಲೆಳೆಯುವಿಕೆಗೂ ಪಾತ್ರಧಾರಿಗಳು ಯಕ್ಷಗಾನ ಕಲೆಯನ್ನು ಬಳಸುವುದುಂಟು.ಆದರೆ ಇಲ್ಲಿ ಇಬ್ಬರು ಯಕ್ಷಗಾನ ವೇಷಧಾರಿಗಳು, ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ...

    ಸುರತ್ಕಲ್: ದುಷ್ಕರ್ಮಿಯಿಂದ ATMಗೆ ಹಾನಿ

    ಸುರತ್ಕಲ್: ಸುರತ್ಕಲ್ ಸಮೀಪದ ಎಂಆರ್ ಪಿಎಲ್ ರಸ್ತೆಯ ಕಟ್ಲ ತಿರುವು ಬಳಿಯ ಎಸ್ ಬಿ ಐ ಬ್ಯಾಂಕಿನ ATM ನ್ನು ವ್ಯಕ್ತಿ ಯೋರ್ವ ಹಾನಿ ಮಾಡಿದ ಘಟನೆ ನಡೆದಿದೆ.ಕಳೆದ ಸೆ.9...

    ಅಮೆರಿಕ: ಹ್ಯೂಸ್ಟನ್‌ ಮ್ಯೂಸಿಕ್ ಕಾನ್ಸರ್ಟ್​ನಲ್ಲಿ ನೂಕುನುಗ್ಗಲು; 8 ಸಾವು, 300ಕ್ಕೂ ಹೆಚ್ಚು ಮಂದಿಗೆ ಗಾಯ

    ಹ್ಯೂಸ್ಟನ್(ಅಮೆರಿಕ): ವಿಶ್ವವಿಖ್ಯಾತ ರ‍್ಯಾಪರ್ ಟ್ರ್ಯಾವಿಸ್ ಸ್ಕಾಟ್ ಮ್ಯೂಸಿಕ್ ಕಾನ್ಸರ್ಟ್​ ವೇಳೆ ನೂಕುನುಗ್ಗಲು ನಡೆದು 8 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಅಮೆರಿಕದ ಟೆಕ್ಸಾಸ್​ನ ಹ್ಯೂಸ್ಟನ್ ನಗರದಲ್ಲಿ ನಡೆದಿದೆ.

    ಹ್ಯೂಸ್ಟನ್​ನಲ್ಲಿ ಆಸ್ಟ್ರೋವರ್ಲ್ಡ್ ಫೆಸ್ಟಿವಲ್ ನಡೆಯುತ್ತಿದ್ದು, ಈ ಫೆಸ್ಟಿವಲ್​ನಲ್ಲಿ ಅಮೆರಿಕನ್ ರ‍್ಯಾಪರ್ ಟ್ರ್ಯಾವಿಸ್ ಸ್ಕಾಟ್ ಅವರ ಮ್ಯೂಸಿಕ್ ಕಾನ್ಸರ್ಟ್ ಆಯೋಜಿಸಲಾಗಿತ್ತು. ಮ್ಯೂಸಿಕ್ ಕಾನ್ಸರ್ಟ್​ ವೇಳೆಯಲ್ಲಿ ವೇದಿಕೆಯ ಮುಂಭಾಗಕ್ಕೆ ಬರಲು ಜನರು ಯತ್ನಿಸಿದ್ದು, ಈ ವೇಳೆ ನೂಕುನುಗ್ಗಲು ಸಂಭವಿಸಿದೆ ಎಂದು ಹ್ಯೂಸ್ಟನ್ ಫೈರ್ ಚೀಫ್​ ಸ್ಯಾಮ್ ಪೆನಾ ಮಾಹಿತಿ ನೀಡಿದ್ದಾರೆ.

    17 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, 300ಕ್ಕೂ ಹೆಚ್ಚು ಮಂದಿಗೆ ಮೈದಾನಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದೇ ವೇಳೆ ಭದ್ರತಾ ಸಿಬ್ಬಂದಿಯೂ ಕೂಡಾ ಜನಸಂದಣಿಯನ್ನು ತಡೆಯಲು ವಿಫಲರಾಗಿದ್ದಾರೆ. ಕಾನ್ಸರ್ಟ್​ ನಡೆಯುತ್ತಿದ್ದ ಜಾಗಕ್ಕೆ ತೆರಳುವ ಮೊದಲು ಬ್ಯಾಗ್​ಗಳನ್ನು ಪರಿಶೀಲನೆ ಮಾಡುತ್ತಿದ್ದ ಭದ್ರತಾ ಸಿಬ್ಬಂದಿ ತಳ್ಳಿ ಜನರು ಒಳಗೆ ನುಸುಳಿದ್ದರು. ಬ್ಯಾರಿಕೇಡ್​ಗಳನ್ನು ಪಕ್ಕಕ್ಕೆ ಸರಿಸಲಾಗಿತ್ತು. ಭದ್ರತಾ ಸಿಬ್ಬಂದಿ ಜೊತೆಗೆ ಹ್ಯೂಸ್ಟನ್​​ ಪೊಲೀಸ್ ಇಲಾಖೆಯ ಮೌಂಟೆಡ್ ಪ್ಯಾಟ್ರೋಲ್ ಘಟಕ ಸಿಬ್ಬಂದಿ ಕೂಡಾ ಜನರನ್ನು ನಿಯಂತ್ರಿಸುವ ಕೆಲಸ ಮಾಡಿದ್ದರು. ಆದರೂ ಅವರ ಪ್ರಯತ್ನ ವಿಫಲವಾಗಿತ್ತು.

    ಶುಕ್ರವಾರ ರಾತ್ರಿ 9ಗಂಟೆಯಿಂದ ಮ್ಯೂಸಿಕ್ ಕಾನ್ಸರ್ಟ್ ಆಯೋಜಿಸಲಾಗಿದ್ದು, ಸುಮಾರು 50 ಸಾವಿರ ಮಂದಿ ಭಾಗವಹಿಸಲು ಬಂದಿದ್ದರು. ಅವಘಡ ನಡೆದ ಬೆನ್ನಲ್ಲೇ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ ಎಂದು ಸಿಎನ್​ಎನ್ ವರದಿ ಮಾಡಿದೆ. ಇನ್ನು ಸ್ವತಃ ಟ್ರ್ಯಾವಿಸ್ ಸ್ಕಾಟ್ ಈ ಕಾರ್ಯಕ್ರಮದ ಆಯೋಜಕರಾಗಿದ್ದು, 2018ರಿಂದ ಆಸ್ಟ್ರೋವರ್ಲ್ಡ್​ ಫೆಸ್ಟಿವಲ್ ನಡೆಯುತ್ತಿದೆ. ಅಮೆರಿಕದ ಅತ್ಯಂತ ದೊಡ್ಡ ಈವೆಂಟ್​ಗಳಲ್ಲಿ ಇದೂ ಒಂದಾಗಿದ್ದು, 2020ರಲ್ಲಿ ಕೋವಿಡ್ ಕಾರಣದಿಂದ ರದ್ದು ಮಾಡಲಾಗಿತ್ತು.

    Latest Posts

    ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

    ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

    ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

    ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

    ಉಡುಪಿ ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ ಮಾಡುತ್ತಿರುವ ಯಕ್ಷಗಾನ ವೇಷಧಾರಿಗಳು -ಯಕ್ಷಗಾನ ಪ್ರಿಯರಿಂದ ಆಕ್ರೋಶ

    ಉಡುಪಿ: ಯಕ್ಷಗಾನ‌ ಕಲೆ ಎಲ್ಲೆಡೆ ಮನೆಮಾತು.ಹೀಗಾಗಿ ಪ್ರತೀ ಘಟನೆ ,ಪ್ರಸಂಗ,ಹಾಸ್ಯ,ವಿಡಂಬನೆ ,ರಾಜಕೀಯ ಕಾಲೆಳೆಯುವಿಕೆಗೂ ಪಾತ್ರಧಾರಿಗಳು ಯಕ್ಷಗಾನ ಕಲೆಯನ್ನು ಬಳಸುವುದುಂಟು.ಆದರೆ ಇಲ್ಲಿ ಇಬ್ಬರು ಯಕ್ಷಗಾನ ವೇಷಧಾರಿಗಳು, ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ...

    ಸುರತ್ಕಲ್: ದುಷ್ಕರ್ಮಿಯಿಂದ ATMಗೆ ಹಾನಿ

    ಸುರತ್ಕಲ್: ಸುರತ್ಕಲ್ ಸಮೀಪದ ಎಂಆರ್ ಪಿಎಲ್ ರಸ್ತೆಯ ಕಟ್ಲ ತಿರುವು ಬಳಿಯ ಎಸ್ ಬಿ ಐ ಬ್ಯಾಂಕಿನ ATM ನ್ನು ವ್ಯಕ್ತಿ ಯೋರ್ವ ಹಾನಿ ಮಾಡಿದ ಘಟನೆ ನಡೆದಿದೆ.ಕಳೆದ ಸೆ.9...

    Don't Miss

    ಬಂಟ್ವಾಳ: ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಸಾವು

    ಬಂಟ್ವಾಳ: ಯುವತಿಯೋರ್ವಳು ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾರಾಜೆ ಎಂಬಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ...

    ಪಾಣೆಮಂಗಳೂರು ನೇತ್ರಾವತಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ!

    ಬಂಟ್ವಾಳ: ಟೈಲರ್ ವೃತ್ತಿಗೆಂದು ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಮೃತದೇಹ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಪೊಡಿಕ್ಕಳ ಬೆಂಜನಪದವು ನಿವಾಸಿ ನಾರಾಯಣ ಮೂಲ್ಯ (62) ಮೃತಪಟ್ಟ ವ್ಯಕ್ತಿ....

    ಕಾಪು: ರೈಲು ಢಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿ ಸಾವು

    ಕಾಪು: ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನ.26ರ ಶುಕ್ರವಾರ ಮುಂಜಾನೆ ನಡೆದಿದೆ. ಮೃತರನ್ನು ಮಲ್ಲಾರು ಪಕೀರಣಕಟ್ಟೆ ಎಂ.ಜೆ.ಎಂ ಮಸೀದಿ ಬಳಿಯ ನಿವಾಸಿ ಅಬ್ದುಲ್ ರಜಾಕ್ (48)...

    ಮಂಗಳೂರು: ದೋಣಿಯಿಂದ ಬಿದ್ದು ಮೀನುಗಾರ ಸಾವು

    ಮಂಗಳೂರು: ಇಲ್ಲಿನ ಹಳೆ ಬಂದರು ದಕ್ಕೆಯಿಂದ ಮೀನುಗಾರಿಕೆಗೆಂದು ಬೋಟ್‌ನಲ್ಲಿ ಹೊರಟಿದ್ದ ಮೀನುಗಾರರ ಪೈಕಿ ಮನೋಜ್ ಎಂಬವರು ಸಮುದ್ರಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಆದರೆ, ಇವರ ವಿಳಾಸ ಹಾಗೂ ಇತರೆ ವಿವರಗಳು ಲಭ್ಯವಾಗಿಲ್ಲ....

    ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿನಿ ನಾಪತ್ತೆ- ದೂರು ದಾಖಲು !

    ಬೆಳ್ತಂಗಡಿ: ಕಸಬಾ ಗ್ರಾಮದ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯದಲ್ಲಿದ್ದ ವಿದ್ಯಾರ್ಥಿ ನಿಯೋರ್ವರು ನ.24 ರಂದು ನಾಪತ್ತೆಯಾಗಿದ್ದಾರೆ. ಬೆಳ್ತಂಗಡಿಯ ಜೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ...