Sunday, July 3, 2022

ಮಂಗಳೂರು : ಭಾರೀ ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳು ಸಂಪೂರ್ಣ ಜಲವೃತ

ಮಂಗಳೂರು : ಮಂಗಳೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ ಮತ್ತು ಪ್ರಮುಖ ರಸ್ತೆಗಳಲ್ಲೇ ನೀರು ನಿಂತಿದ್ದು,...
More

    Latest Posts

    ಸುಳ್ಯ: ವಿದ್ಯುತ್ ಶಾಕ್ ಹೊಡೆದು ಮಗು ಮೃತ್ಯು

    ಸುಳ್ಯ: ವಿದ್ಯುತ್ ಶಾಕ್ ಹೊಡೆದು ನಾಲ್ಕು ವರ್ಷದ ಮಗು ಮೃತಪಟ್ಟಿರುವ ಘಟನೆ ಐವರ್ನಾಡಿನಲ್ಲಿ ನಡೆದಿದೆ. ಐವರ್ನಾಡಿನ ಆದಂ ಎಂಬವರ ಪುತ್ರಿ ಅಪ್ಸರವರ ಮಗ ಹೈದರ್ ಅಲಿ(4) ವಿದ್ಯುತ್...

    ವಿಟ್ಲ: ಆಟೋ ರಿಕ್ಷಾದಲ್ಲಿ ಗಾಂಜಾ ಸಾಗಾಟ, ಮೂವರು ಅರೆಸ್ಟ್

    ವಿಟ್ಲ:ಅಕ್ರಮ ಮಾದಕವಸ್ತುಗಳ ಸಾಗಾಟದ ವೇಳೆ ಕಾರ್ಯಾಚರಣೆ ನಡೆಸಿ ವಿಟ್ಲ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ನಿವಾಸಿ ಡ್ರಗ್ ಪೆಡ್ಲರ್ ರಹಿಮಾನ್, ಜಲಲೂದ್ಧಿನ್, ಪೈಝಲ್ ಎಂದು ಗುರುತಿಸಲಾಗಿದೆ

    Breaking News ನೂಪೂರ್ ಶರ್ಮಾ ಹೇಳಿಕೆ ಬೆಂಬಲಿಸಿದ್ದ ಮೆಡಿಕಲ್ ಶಾಪ್ ಮಾಲೀಕನ ಕೊಲೆ

    ಅಮರಾವತಿ : ದೇಶದಲ್ಲಿ ಸಂಚಲನ ಸೃಷ್ಟಿಸಿದ ನೂಪುರ್ ಶರ್ಮಾ ಹೇಳಿಕೆ ಬೆನ್ನಲ್ಲೇ ಮೊನ್ನೆಯಷ್ಟೆ ಉದಯಪುರದಲ್ಲಿ ಟೈಲರ್ ಓರ್ವನ ಶಿರಚ್ಚೇಧನವಾಗಿದೆ. ಸದ್ಯ ನೂಪುರ್ ಶರ್ಮಾ ಬೆಂಬಲಿಸಿದಕ್ಕೆ ಮಹಾರಾಷ್ಟ್ರದ ಅಮರಾವತಿಯಲ್ಲಿ ಮತ್ತೊಂದು ಹತ್ಯೆಯಾಗಿದೆ...

    ಚಿತ್ರದುರ್ಗದಲ್ಲಿ ಸ್ವಾಯತ್ತ ಫ್ಲೈಯಿಂಗ್ ವಿಂಗ್ ತಂತ್ರಜ್ಞಾನದ ಮೊದಲ ಪ್ರದರ್ಶನ

    ಚಿತ್ರದುರ್ಗ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಅತ್ಯಾಧುನಿಕ ಮಾನವ ರಹಿತ ವೈಮಾನಿಕ ವಾಹನಗಳ ಅಭಿವೃದ್ಧಿಲಿ ಪ್ರಮುಖ ದಾಪುಗಾಲಿಟ್ಟಿದೆ. ಡಿಆರ್‌ಡಿಒ ಚಿತ್ರದುರ್ಗದಲ್ಲಿ ಸ್ವಾಯತ್ತ ಫ್ಲೈಯಿಂಗ್ ವಿಂಗ್ ತಂತ್ರಜ್ಞಾನದ ಮೊದಲ...

    ರಸ್ತೆ ಕಾಮಗಾರಿ ವಿರೋಧಿಸಿ ರಸ್ತೆಗೆ ಅಡ್ಡಲಾಗಿ ಮಲಗಿ ಪ್ರತಿಭಟಿಸಿದ ವೃದ್ಧೆ..!

    ಮಂಗಳೂರು: ಮಹಾನಗರಪಾಲಿಕೆ ಕಾಂಕ್ರೀಟೀಕರಣ ಮಾಡುವ ವೇಳೆ ವೃದ್ದ ಮಹಿಳೆಯೊಬ್ಬರು ಈ ಸ್ಥಳ ಖಾಸಗಿಯಾಗಿದ್ದು ಜಾಗ ನನ್ನದು ಎಂದು ನಡು ರಸ್ತೆಯಲ್ಲೇ ಮಲಗಿ ಅಡ್ಡಿಪಡಿಸಿದ ಘಟನೆ ಮಣ್ಣಗುಡ್ಡ ಗುರ್ಜಿ ಬಳಿ ಇಂದು ಬೆಳಗ್ಗೆ ನಡೆದಿದೆ.

    ಮಣ್ಣಗುಡ್ಡೆಯ ಗುರ್ಜಿಯ ವಾರ್ಡ್‌ ನಂ.28 ರಲ್ಲಿ ಮೂರು ಮನೆ ಸಂಪರ್ಕಿಸುವ ಓಣಿ ರಸ್ತೆಗೆ ಇಂದು ಬೆಳಗ್ಗೆ ಮಂಗಳೂರು ಮಹಾನಗರಪಾಲಿಕೆ ವತಿಯಿಂದ ಕಾಂಕ್ರೀಟೀಕರಣ ನಡೆಯುತ್ತಿತ್ತು. ಈ ವೇಳೆ ಈ ಖಾಸಗಿ ಜಾಗ ನನಗೆ ಸೇರಿದ್ದು, ಇಲ್ಲಿ ಬಲವಂತಾವಾಗಿ ಪಾಲಿಕೆ ಕಾಂಕ್ರಿಟೀಕರಣ ಮಾಡುತ್ತಿದೆ ಎಂದು ಆರೋಪಿಸಿ ಸ್ಥಳೀಯ ವೈಲೇಟ್‌ ಪಿರೇರಾ ಎನ್ನುವ ವೃದ್ದೆ ರಸ್ತೆಯಲ್ಲಿ 2 ಗಂಟೆಗೂ ಹೆಚ್ಚು ಕಾಲ ರಸ್ತೆಯಲ್ಲಿ ಮಲಗಿ ಏಕಾಂಗಿಯಾಗಿ ಪ್ರತಿಭಟಿಸಿದ್ದಾರೆ.

    ಸ್ಥಳಕ್ಕೆ ಬಂದ ಅಧಿಕಾರಿಗಳಿಗೆ ಕಾಮಗಾರಿ ಆದೇಶ ಪತ್ರ ತನ್ನಿ ಎಂದು ಒತ್ತಾಯಿಸಿದ ಮಹಿಳೆ, ಈ ಕಾಮಗಾರಿಯಿಂದ ತನ್ನ ಮನೆಯ ಅಂಗಳಕ್ಕೆ ನೀರು ನುಗ್ಗುತ್ತಿದೆ ಎಂದು ಆರೋಪಿಸಿದರು. ಈ ರಸ್ತೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನಕ್ಷೆಯಲ್ಲಿ ಕೂಡ ಇಲ್ಲ ಎಂದು ವಾದಿಸಿದರು. ಸ್ಥಳೀಯರ ಪ್ರಕಾರ ಈ ದಾರಿಯ ಬಗ್ಗೆ ಹೈಕೋರ್ಟ್‌ನಲ್ಲಿ ವಿಚಾರಣೆ ಮುಗಿದು ವೈಲೇಟ್‌ ಪೀರೇರಾ ಅವರಿಗೆ ಯಾವುದೇ ಹಕ್ಕಿಲ್ಲ ಎಂದು ತೀರ್ಪು ನೀಡಿತ್ತು ಎಂದು ಮಾಹಿತಿ ನೀಡಿದ್ದಾರೆ. ಸ್ಥಳದಲ್ಲಿ ವೇಳೆ ಕಾರ್ಪೋರೇಟರ್‌ ಸಂಧ್ಯಾ ಮೋಹನ್‌ ಆಚಾರ್‌ ಕೂಡ ಹಾಜರಿದ್ದು ಮಹಿಳೆಯ ಮನವೊಲಿಸಲು ವಿಫಲ ಪ್ರಯತ್ನ ನಡೆಸಿದರು.

    ಘಟನೆ ಬಗ್ಗೆ ಮಾಹಿತಿ ಪಡೆದ ಮಂಗಳೂರು ಕಮೀಷನರೇಟ್‌ ಕೇಂದ್ರ ವಿಭಾಗದ ಎಸಿಪಿ ಪಿಎ ಹೆಗ್ಡೆ, ಉರ್ವಾ ಪೊಲೀಸ್‌ ಠಾಣಾ ಇನ್ಸ್‌ಪೆಕ್ಟರ್‌ ಭಾರತಿ, ಬರ್ಕೆ ಠಾಣೆಯ ಇನ್ಸ್‌ಪೆಕ್ಟರ್‌ ಶರೀಫ್‌ ಸಹಿತ ವಿವಿಧ ಠಾಣೆಯ 10ಕ್ಕೂ ಹೆಚ್ಚು ಮಹಿಳಾ ಪೊಲೀಸರು ಸ್ಥಳಕ್ಕೆ ಬಂದು ಎಷ್ಟೇ ಮನವೊಲಿಸಿದರೂ ಮಹಿಳೆ ಮಲಗಿದ್ದಲ್ಲಿಂದ ಕದಲದೇ ಪ್ರತಿಭಟನೆ ನಡೆಸಿದ್ದಾರೆ.

    ಕೊನೆಗೆ ತೀವ್ರ ಪ್ರತಿರೋಧದ ಮಧ್ಯೆಯೂ ದಾರಿ ಕಾಣದ ಪೊಲೀಸರು ಸ್ಥಳಕ್ಕೆ ಅಂಬುಲೆನ್ಸ್‌ ಕರೆಸಿ ಮಹಿಳೆಯನ್ನು ಬಲವಂತವಾಗಿ ಅಂಬುಲೆನ್ಸ್‌ ಎತ್ತಿ ಹಾಕಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆಯನ್ನು ಬಲವಂತದಿಂದ ಎತ್ತುವಾಗ ಒಂದಿಬ್ಬರ ಕೈ ವೃದ್ದೆ ಕಚ್ಚಿದ ವಿದ್ಯಮಾನವೂ ನಡೆಯಿತು. ಸ್ಥಳದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು, ಹಿರಿಯ ನಾಗರಿಕರ ವೇದಿಕೆ ಇದ್ದರೂ ವೃದ್ದೆಯನ್ನು ನಿಭಾಯಿಸುವಲ್ಲಿ ವಿಫಲರಾಗಿದ್ದರು.

    Latest Posts

    ಸುಳ್ಯ: ವಿದ್ಯುತ್ ಶಾಕ್ ಹೊಡೆದು ಮಗು ಮೃತ್ಯು

    ಸುಳ್ಯ: ವಿದ್ಯುತ್ ಶಾಕ್ ಹೊಡೆದು ನಾಲ್ಕು ವರ್ಷದ ಮಗು ಮೃತಪಟ್ಟಿರುವ ಘಟನೆ ಐವರ್ನಾಡಿನಲ್ಲಿ ನಡೆದಿದೆ. ಐವರ್ನಾಡಿನ ಆದಂ ಎಂಬವರ ಪುತ್ರಿ ಅಪ್ಸರವರ ಮಗ ಹೈದರ್ ಅಲಿ(4) ವಿದ್ಯುತ್...

    ವಿಟ್ಲ: ಆಟೋ ರಿಕ್ಷಾದಲ್ಲಿ ಗಾಂಜಾ ಸಾಗಾಟ, ಮೂವರು ಅರೆಸ್ಟ್

    ವಿಟ್ಲ:ಅಕ್ರಮ ಮಾದಕವಸ್ತುಗಳ ಸಾಗಾಟದ ವೇಳೆ ಕಾರ್ಯಾಚರಣೆ ನಡೆಸಿ ವಿಟ್ಲ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ನಿವಾಸಿ ಡ್ರಗ್ ಪೆಡ್ಲರ್ ರಹಿಮಾನ್, ಜಲಲೂದ್ಧಿನ್, ಪೈಝಲ್ ಎಂದು ಗುರುತಿಸಲಾಗಿದೆ

    Breaking News ನೂಪೂರ್ ಶರ್ಮಾ ಹೇಳಿಕೆ ಬೆಂಬಲಿಸಿದ್ದ ಮೆಡಿಕಲ್ ಶಾಪ್ ಮಾಲೀಕನ ಕೊಲೆ

    ಅಮರಾವತಿ : ದೇಶದಲ್ಲಿ ಸಂಚಲನ ಸೃಷ್ಟಿಸಿದ ನೂಪುರ್ ಶರ್ಮಾ ಹೇಳಿಕೆ ಬೆನ್ನಲ್ಲೇ ಮೊನ್ನೆಯಷ್ಟೆ ಉದಯಪುರದಲ್ಲಿ ಟೈಲರ್ ಓರ್ವನ ಶಿರಚ್ಚೇಧನವಾಗಿದೆ. ಸದ್ಯ ನೂಪುರ್ ಶರ್ಮಾ ಬೆಂಬಲಿಸಿದಕ್ಕೆ ಮಹಾರಾಷ್ಟ್ರದ ಅಮರಾವತಿಯಲ್ಲಿ ಮತ್ತೊಂದು ಹತ್ಯೆಯಾಗಿದೆ...

    ಚಿತ್ರದುರ್ಗದಲ್ಲಿ ಸ್ವಾಯತ್ತ ಫ್ಲೈಯಿಂಗ್ ವಿಂಗ್ ತಂತ್ರಜ್ಞಾನದ ಮೊದಲ ಪ್ರದರ್ಶನ

    ಚಿತ್ರದುರ್ಗ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಅತ್ಯಾಧುನಿಕ ಮಾನವ ರಹಿತ ವೈಮಾನಿಕ ವಾಹನಗಳ ಅಭಿವೃದ್ಧಿಲಿ ಪ್ರಮುಖ ದಾಪುಗಾಲಿಟ್ಟಿದೆ. ಡಿಆರ್‌ಡಿಒ ಚಿತ್ರದುರ್ಗದಲ್ಲಿ ಸ್ವಾಯತ್ತ ಫ್ಲೈಯಿಂಗ್ ವಿಂಗ್ ತಂತ್ರಜ್ಞಾನದ ಮೊದಲ...

    Don't Miss

    KSRTCಯಿಂದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ :ಬಸ್ ಪಾಸ್ ಅವಧಿ ವಿಸ್ತರಣೆ

    ಬೆಂಗಳೂರು: 2021-22ನೇ ಸಾಲಿನ ಪದವಿ, ವೃತ್ತಿಪರ ಕೋರ್ಸ್, ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಈಗಾಗಲೇ ವಿತರಿಸಿರುವಂತ ವಿದ್ಯಾರ್ಥಿ ಉಚಿತ, ರಿಯಾಯಿತಿ ಬಸ್ ಪಾಸ್ ಅವಧಿಯ ನಂತ್ರವೂ, ಪರೀಕ್ಷೆ ನಿಗದಿ ಪಡಿಸಲಾಗಿದೆ. ಈ...

    ಮಂಗಳೂರು: ಪಂಪ್‌ವೆಲ್‌ನಲ್ಲಿ ಕುಡಿಯುವ ನೀರಿನ ಪೈಪ್‌ ಒಡೆದು ರಸ್ತೆ ಸಂಚಾರಕ್ಕೆ ಅಡಚಣೆ

    ಮಂಗಳೂರು: 5 ದಶಕಕ್ಕೂ ಹಳೆಯದಾದ ನೀರಿನ ಪೈಪ್‌ ಭೂಮಿಯ ಆಳದಲ್ಲಿ ಒಡೆದು ಹೋಗಿ ರಸ್ತೆ ಕುಸಿದ ಘಟನೆ ನಗರದ ಕಂಕನಾಡಿಯ ಪಂಪ್‌ವೆಲ್‌ ಜಂಕ್ಷನ್‌ ಬಳಿ ಮಧ್ಯಾಹ್ನ ವೇಳೆ ನಡೆದಿದೆ.

    ಒಲಂಪಿಕ್ ಹಾಗೂ ವಿಶ್ವಕಪ್ ಪದಕ ವಿಜೇತ ಹಾಕಿ ಆಟಗಾರ ವರಿಂದರ್ ಸಿಂಗ್ ನಿಧನ

    ನವದೆಹಲಿ: ಒಲಂಪಿಕ್ ಹಾಗೂ ವಿಶ್ವಕಪ್ ಪದಕ ವಿಜೇತ ಹಾಕಿ ಆಟಗಾರ ವರಿಂದರ್ ಸಿಂಗ್ (75) ಇಂದು ಬೆಳಿಗ್ಗೆ ಜಲಂಧರ್ ನಲ್ಲಿ ನಿಧನರಾದರು. 70 ರ ದಶಕಗಳಲ್ಲಿ ವರಿಂದರ್...

    ಉತ್ತಮ ಆರೋಗ್ಯಕ್ಕಾಗಿ ಬ್ರೌನ್‌ ರೈಸ್‌ ಸೇವಿಸಿ, ಅನೇಕ ಕಾಯಿಲೆಗಳನ್ನೂ ದೂರವಿಡಬಲ್ಲ ಆಹಾರವಿದು

    ಅನ್ನ ಆರೋಗ್ಯಕ್ಕೆ ಒಳ್ಳೆಯದಲ್ಲ, ಅಕ್ಕಿಯನ್ನು ಜಾಸ್ತಿ ಬಳಸಬಾರದು ಅನ್ನೋ ಚರ್ಚೆಗಳನ್ನು ಸಾಕಷ್ಟು ಕೇಳಿದ್ದೇವೆ. ಇವೆಲ್ಲದಕ್ಕಿಂತ ಮುಖ್ಯವಾಗಿ ಬ್ರೌನ್ ರೈಸ್ ನಲ್ಲಿರುವ ಆರೋಗ್ಯಕಾರಿ ಅಂಶಗಳ ಬಗ್ಗೆ ಎಲ್ಲರೂ ತಿಳಿದುಕೊಳ್ಳಬೇಕು. ಬ್ರೌನ್‌ ರೈಸ್‌...

    ಮಂಗಳೂರು: ಸಿಎನ್‍ಜಿ ಬೆಲೆ ಇಳಿಕೆಗೆ ಕೋರಿ ಮನವಿ: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

    ಮಂಗಳೂರು:ಪರಿಸರ ಸ್ನೇಹಿ ಇಂಧನ ಸಿಎನ್‍ಜಿಯ ಬೆಲೆಯನ್ನು ಆದಷ್ಟು ಇಳಿಕೆ ಮಾಡುವಂತೆ ಕೋರಿ ದಕ್ಷಿಣ ಕನ್ನಡದ ಲೋಕಸಭಾ ಸದಸ್ಯರು ಹಾಗೂ ಜಿಲ್ಲಾಧಿಕಾರಿಯವರ ಕಚೇರಿಯಿಂದ ಪತ್ರ ಮುಖೇನ ಸಂಬಂಧಿಸಿದ ಕಾರ್ಪೋರೇಟ್ ಕಚೇರಿಗೆ ಮನವಿ...