Friday, April 26, 2024
spot_img
More

    Latest Posts

    ಸಿಂಗಂ ಎಂದು ಕರೆಸಿಕೊಂಡಿದ್ದ ಅಣ್ಣಾ ಮಲೈ ಸೋತ ಬಳಿಕ ಹೇಳಿದ ಮಾತು ?

    ತಮಿಳುನಾಡು; ಕರ್ನಾಟಕ ಮಾದ್ಯಮಗಳ ಬಾಯಿಯಲ್ಲಿ ಸಿಂಗಂ ಎಂದು ಕರೆಸಿಕೊಂಡಿದ್ದ ಅಣ್ಣಾ ಮಲೈ ಚುನಾವಣೆಯಲ್ಲಿ ಸೋತ ಬಳಿಕ ಮೊದಲ ಬಾರಿಗೆ ಟ್ವೀಟ್ ಮಾಡಿ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

    ಸೋಲುಗಳು ಜೀವನದ ಒಂದು ಭಾಗವಾಗಿದ್ದು, ಇಂತಹ ಹಲವು ಸೋಲುಗಳನ್ನು ನೋಡಿದ್ದೇನೆ. ಇವತ್ತು ಮತ್ತೆ ಸೋಲಿನ ದಿನ. ಗೆಲುವಿನ ನಿರೀಕ್ಷೆ ಇತ್ತು. ಆದರೆ, ಅದು ಸಾಧ್ಯವಾಗಿಲ್ಲ ಎಂದು ಟ್ವೀಟ್‌ ಮಾಡಿದ್ದಾರೆ.

    ಅರಾವಕುರಿಚಿ ವಿಧಾನಸಭಾ ಕ್ಷೇತ್ರದಲ್ಲಿ 68 ಸಾವಿರ ಮತಗಳನ್ನು ಪಡೆದಿದ್ದ ಅಣ್ಣಾಮಲೈ ಡಿಎಂಕೆ ಅಭ್ಯರ್ಥಿ ಎದುರು ಸೋಲನ್ನು ಕಂಡಿದ್ದಾರೆ.

    ವಿಧಾನಸಭೆ ಚುನಾವಣೆ ಘೋಷಣೆಗೂ ಮೊದಲು ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿ ಸೇರಿದ್ದರು. ಪಕ್ಷ ಅವರನ್ನು ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿತ್ತು

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss