Saturday, October 5, 2024
spot_img
More

    Latest Posts

    ಮಂಗಳೂರು ನೂತನ ಡಿಸಿಪಿಯಾಗಿ ಅನ್ಶು ಕುಮಾರ್ ನೇಮಕ

    ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ನೂತನ ಡಿಸಿಪಿ(ಕಾನೂನು ಹಾಗೂ ಸುವ್ಯವಸ್ಥೆ)ಯಾಗಿ ಅನ್ಷು ಕುಮಾರ್ ಅವರು ನೇಮಕಗೊಂಡಿದ್ದಾರೆ.

    ಉಡುಪಿ ಜಿಲ್ಲೆಯ ಕರಾವಳಿ ಕಾವಲುಪಡೆಯ ಎಸ್ಪಿಯಾಗಿರುವ ಅನ್ಶು ಕುಮಾರ್ 2018ನೇ ಬ್ಯಾಚ್ ನ ಐಪಿಎಸ್ ಅಧಿಕಾರಿ. ತಕ್ಷಣದಿಂದೇ ಅವರು ಅಧಿಕಾರ ವಹಿಸಿಕೊಳ್ಳುವಂತೆ ಸರಕಾರ ಆದೇಶಿಸಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss