ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ದಿನಾಂಕ 31-12-2024 ರಂದು ಬೆಳಗ್ಗೆ 10.30 ಕ್ಕೆ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ರವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಸಾವಿಗೀಡಾದ ಹುತಾತ್ಮ ಸೈನಿಕ ಅನೂಪ್ ಪೂಜಾರಿಯವರ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು. ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರು ಅನೂಪ್ ಪೂಜಾರಿರವರ ಭಾವಚಿತ್ರಕ್ಕೆ ದೀಪ ಹಚ್ಚಿ ಪುಷ್ಪ ಅರ್ಚನೆ ಮಾಡಿ ಅನೂಪ್ ಪೂಜಾರಿ ರವರ ತ್ಯಾಗ ಬಲಿದಾನ ಬಗ್ಗೆ ಸ್ಮರಿಸಿದರು. ಸಭೆಯಲ್ಲಿ ಕೇಂದ್ರ ಸಂಘಟನೆ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ , ಜಿಲ್ಲಾ ಗೌರವಾಧ್ಯಕ್ಷ ಕೃಷ್ಣ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಜಯರಾಮ್ ಪೂಜಾರಿ, ಕಾರ್ಮಿಕ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮಿನಗರ , ಮಹಿಳಾ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿ , ಮಹಿಳಾ ಕೋಶಾಧಿಕಾರಿ ಸುನಂದ ಕೋಟ್ಯಾನ್, ಜ್ಯೋತಿ , ಲಕ್ಷ್ಮಿ ಬಾಯಿ , ಅವಿನಾಶ್ ಶೆಟ್ಟಿ, ಮಮತಾ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
Trending
- ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಹಗಲು ದರೋಡೆ, ಚಿನ್ನಾಭರಣ ದೋಚಿ ಪರಾರಿ
- ಎಟಿಎಂ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ದುರ್ಷ್ಕಮಿಗಳಿಂದ ಗುಂಡಿನ ದಾಳಿ- ಇಬ್ಬರು ಮೃತ್ಯು
- ಗೋಲ್ಡನ್ ಮೂವೀಸ್ ಸಂಸ್ಥೆ ಯ ತುಳು ಸಿನಿಮಾ ಪ್ರೊಡಕ್ಷನ್ ನಂ 1 ಗೆ ಮುಹೂರ್ತ
- ಕುಂದಾಪುರ ಪೊಲೀಸ್ ಉಪವಿಭಾಗದ ನೂತನ ಡಿವೈಎಸ್ಪಿ ಆಗಿ ಎಚ್.ಡಿ.ಕುಲಕರ್ಣಿ
- ಕಾಡು ಬಿಟ್ಟು ರಾಜಧಾನಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಶರಣಾದ ನಕ್ಸಲರು
- ಅಪಾರ್ಟ್ ಮೆಂಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಮಣಿಪಾಲ ಪೊಲೀಸರಿಂದ ಇಬ್ಬರ ಬಂಧನ
- ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರಿಗೆ ಗೌರವ ಸನ್ಮಾನ
- ಕುಂದಾಪುರ ತುಳುನಾಡ ರಕ್ಷಣಾ ವೇದಿಕೆ ಘಟಕದ ವತಿಯಿಂದ ಕುಂದಾಪುರ ಪುರಸಭೆಗೆ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಯುತ ಪ್ರಭಾಕರ್ ವಿ ಅವರಿಗೆ ಅಭಿನಂದನೆ ಕಾರ್ಯಕ್ರಮ