Tuesday, May 24, 2022

ಒಂದೇ ಗಂಟೆಯ ಶಸ್ತ್ರಚಿಕಿತ್ಸೆ, 206 ಕಿಡ್ನಿ ಕಲ್ಲು ಹೊರಕ್ಕೆ..!

ಹೈದರಾಬಾದ್: ಆರು ತಿಂಗಳ ಕಾಲ ತೀವ್ರ ನೋವಿನಿಂದ ಬಳಲುತ್ತಿದ್ದ 56 ವರ್ಷದ ವ್ಯಕ್ತಿಯೊಬ್ಬರಿಗೆ ಒಂದು ಗಂಟೆಯ ಶಸ್ತ್ರಚಿಕಿತ್ಸೆಯ ಮೂಲಕ ಸುಮಾರು 206 ಮೂತ್ರಪಿಂಡದ ಕಲ್ಲುಗಳನ್ನು ತೆಗೆದುಹಾಕಲಾಗಿದೆ. ಹೈದರಾಬಾದ್‌ನ ಅವೇರ್ ಗ್ಲೆನೆಗಲ್ಸ್ ಗ್ಲೋಬಲ್...
More

    Latest Posts

    ಇಂದು ಮಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ

    ಮಂಗಳೂರು: 33/11 ಕೆವಿ ಕುದ್ರೋಳಿ ಉಪಕೇಂದ್ರದಿಂದ ಹೊರಡುವ 11ಕೆವಿ ಪ್ರಗತಿ ನಗರ ಫೀಡರ್ ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್. ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು (ಮೇ...

    ಭಾರಿ ವೈರಲ್‌ ಆಗುತ್ತಿದೆ ಈ ಬಾಳೆಹಣ್ಣಿನ ಮೇಲಿರುವ ಬರಹ ; ಏನೆಂದು ಬರೆಯಲಾಗಿದೆ ಗೊತ್ತಾ?

    ತುಮಕೂರು: ಈ ಹಿಂದೆ ಹಲವು ಬಾರಿ ರಥೋತ್ಸವದ ಸಂದರ್ಭದಲ್ಲಿ, ಕೊರೋನಾ ರೋಗ ಓಡಿಸಪ್ಪ.. ಪೊಲೀಸರಿಗೆ ಔರಾದ್ಕಾರ್ ವರದಿ ಜಾರಿಗೊಳಿಸಿ, ಸಂಬಳ ಜಾಸ್ತಿ ಮಾಡಪ್ಪ ಸೇರಿದಂತೆ ವಿವಿಧ ಬಾಳೆಹಣ್ಣಿನ ಹರಕೆಯ ಪೋಟೋಗಳು...

    ಉಡುಪಿ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಅಧಿಕಾರ ಸ್ವೀಕಾರ

    ಉಡುಪಿ : ಜಿಲ್ಲೆಯ ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಇಂದು ಅಧಿಕಾರ ಸ್ವೀಕರಿಸಿದರು. ಅವರು ತುಮಕೂರು ಜಿಲ್ಲೆಯ ಕುಟುಂಬ ನ್ಯಾಯಾಲಯದ ಪ್ರಧಾನ...

    ಭಾರತೀಯ ಆಶಾ ಕಾರ್ಯಕರ್ತೆಯರಿಗೆ ಜಾಗತಿಕ ಆರೋಗ್ಯ ನಾಯಕರ ಪ್ರಶಸ್ತಿ

    ವಿಶ್ವಸಂಸ್ಥೆ- ಮಹಾಮಾರಿ ಕೋವಿಡ್-19 ಸೋಂಕನ್ನು ನಿಯಂತ್ರಿಸಲು ಅವಿರತ ಶ್ರಮಿಸಿ ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಯೊಬ್ಬರಿಗೂ ಆರೋಗ್ಯ ಸೌಲಭ್ಯ ತಲುಪುವಂತೆ ಮಾಡಿದ ಭಾರತದ ಒಂದು ಮಿಲಿಯನ್ (10 ಲಕ್ಷ) ಆಶಾ ಕಾರ್ಯಕರ್ತೆಯರನ್ನು ವಿಶ್ವ...

    6406 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ RDPR, ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಿ

    RDPR Karnataka Recruitment 2022: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ​ -ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.ಕರ್ನಾಟಕ ಸರ್ಕಾರ ದ ಉದ್ಯೋಗ ಅರಸುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಒಟ್ಟು 6406 ಹುದ್ದೆಗಳು ಖಾಲಿ ಇದ್ದು, ಪಿಯುಸಿ ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್​ಲೈನ್​​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ​ -ಕರ್ನಾಟಕ ಅಧಿಕೃತ ವೆಬ್​ಸೈಟ್​ rdpr.karnataka.gov.in ಗೆ ಭೇಟಿ ನೀಡಬಹುದು.

    ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆ
    ಹುದ್ದೆಯ ಹೆಸರುಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ, ಸೆಕೆಂಡ್ ಡಿವಿಶನ್ ಅಕೌಂಟ್ಸ್​ ಅಸಿಸ್ಟೆಂಟ್
    ಒಟ್ಟು ಹುದ್ದೆಗಳು6406
    ವಿದ್ಯಾರ್ಹತೆಪಿಯುಸಿ
    ಉದ್ಯೋಗದ ಸ್ಥಳಕರ್ನಾಟಕ
    ವೇತನಮಾಸಿಕ ₹ 21,400-42,000
    ಅರ್ಜಿ ಸಲ್ಲಿಕೆ ವಿಧಾನಆನ್​​ಲೈನ್​
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ05/09/2021

    ಹುದ್ದೆಯ ಮಾಹಿತಿ:
    ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ- 3827
    ಸೆಕೆಂಡ್ ಡಿವಿಶನ್ ಅಕೌಂಟ್ಸ್​ ಅಸಿಸ್ಟೆಂಟ್ – 2579

    ವಿದ್ಯಾರ್ಹತೆ:
    ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ, ಸೆಕೆಂಡ್ ಡಿವಿಶನ್ ಅಕೌಂಟ್ಸ್​ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ ಪಿಯುಸಿ ಪೂರ್ಣಗೊಳಿಸಿರಬೇಕು.

    ವಯೋಮಿತಿ:
    ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು RDPR ಕರ್ನಾಟಕ ನೇಮಕಾತಿ ಮಾನದಂಡಗಳ ಪ್ರಕಾರ ಇರಬೇಕು.

    ವಯೋಮಿತಿ ಸಡಿಲಿಕೆ:
    ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ ನಿಯಮಾವಳಿ ಪ್ರಕಾರ ವರ್ಗಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

    ಅರ್ಜಿ ಶುಲ್ಕ:
    ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ, ಸೆಕೆಂಡ್ ಡಿವಿಶನ್ ಅಕೌಂಟ್ಸ್​ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

    ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    Latest Posts

    ಇಂದು ಮಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ

    ಮಂಗಳೂರು: 33/11 ಕೆವಿ ಕುದ್ರೋಳಿ ಉಪಕೇಂದ್ರದಿಂದ ಹೊರಡುವ 11ಕೆವಿ ಪ್ರಗತಿ ನಗರ ಫೀಡರ್ ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್. ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು (ಮೇ...

    ಭಾರಿ ವೈರಲ್‌ ಆಗುತ್ತಿದೆ ಈ ಬಾಳೆಹಣ್ಣಿನ ಮೇಲಿರುವ ಬರಹ ; ಏನೆಂದು ಬರೆಯಲಾಗಿದೆ ಗೊತ್ತಾ?

    ತುಮಕೂರು: ಈ ಹಿಂದೆ ಹಲವು ಬಾರಿ ರಥೋತ್ಸವದ ಸಂದರ್ಭದಲ್ಲಿ, ಕೊರೋನಾ ರೋಗ ಓಡಿಸಪ್ಪ.. ಪೊಲೀಸರಿಗೆ ಔರಾದ್ಕಾರ್ ವರದಿ ಜಾರಿಗೊಳಿಸಿ, ಸಂಬಳ ಜಾಸ್ತಿ ಮಾಡಪ್ಪ ಸೇರಿದಂತೆ ವಿವಿಧ ಬಾಳೆಹಣ್ಣಿನ ಹರಕೆಯ ಪೋಟೋಗಳು...

    ಉಡುಪಿ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಅಧಿಕಾರ ಸ್ವೀಕಾರ

    ಉಡುಪಿ : ಜಿಲ್ಲೆಯ ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಇಂದು ಅಧಿಕಾರ ಸ್ವೀಕರಿಸಿದರು. ಅವರು ತುಮಕೂರು ಜಿಲ್ಲೆಯ ಕುಟುಂಬ ನ್ಯಾಯಾಲಯದ ಪ್ರಧಾನ...

    ಭಾರತೀಯ ಆಶಾ ಕಾರ್ಯಕರ್ತೆಯರಿಗೆ ಜಾಗತಿಕ ಆರೋಗ್ಯ ನಾಯಕರ ಪ್ರಶಸ್ತಿ

    ವಿಶ್ವಸಂಸ್ಥೆ- ಮಹಾಮಾರಿ ಕೋವಿಡ್-19 ಸೋಂಕನ್ನು ನಿಯಂತ್ರಿಸಲು ಅವಿರತ ಶ್ರಮಿಸಿ ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಯೊಬ್ಬರಿಗೂ ಆರೋಗ್ಯ ಸೌಲಭ್ಯ ತಲುಪುವಂತೆ ಮಾಡಿದ ಭಾರತದ ಒಂದು ಮಿಲಿಯನ್ (10 ಲಕ್ಷ) ಆಶಾ ಕಾರ್ಯಕರ್ತೆಯರನ್ನು ವಿಶ್ವ...

    Don't Miss

    ಪರೀಕ್ಷೆ‌ಯಲ್ಲಿ ಅನುತೀರ್ಣ: ವಿದ್ಯಾರ್ಥಿ‌ ಆತ್ಮಹತ್ಯೆ

    ಮೈಸೂರು: ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಯೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಣಸೂರು ತಾಲೂಕಿನ ಭೂತಾಳೆ ಪೆಂಜಳ್ಳಿ ಗ್ರಾಮದಲ್ಲಿ ನಡೆದಿದೆ. ಭೂತಾಳೆ ಪೆಂಜಳ್ಳಿ ಗ್ರಾಮದ ವಿಜಯ್ ಅವರ ಪುತ್ರ ಸಂಜಯ್ ಆತ್ಮಹತ್ಯೆ...

    ಮಂಗಳೂರು: ಬಿ. ಕೆ. ಹರಿಪ್ರಸಾದ್ ಮತ್ತು ಯು. ಟಿ. ಖಾದರ್‌ರಿಗೆ ಅಭಿನಂದನಾ ಸಮಾರಂಭ

    ಮಂಗಳೂರು: ಮಂಗಳೂರಿನ ಪುರಭವನದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಬಿ. ಕೆ. ಹರಿಪ್ರಸಾದ್ ಮತ್ತು ಕರ್ನಾಟಕ ರಾಜ್ಯ ವಿಧಾನ ಸಭೆಯ ವಿಪಕ್ಷ ಉಪನಾಯಕರಾಗಿ ಆಯ್ಕೆಯಾಗಿರುವ ಮಾಜೀ ಮಂತ್ರಿ...

    ಮಲ್ಪೆ: ಚಲಿಸುತ್ತಿದ್ದ ಸ್ಕೂಟರ್ ನಲ್ಲೇ ಹೃದಯಾಘಾತ – ಸಾವು

    ಮಲ್ಪೆ: ಮೀನುಗಾರಿಕೆ ಮುಗಿಸಿಕೊಂಡು ಸ್ಕೂಟರ್ ನಲ್ಲಿ ಹಿಂಬದಿ ಸವಾರನಾಗಿ ಮನೆಗೆ ತೆರಳುತ್ತಿದ್ದ ಸಂದರ್ಭ ಹೃದಯಾಘಾತದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಲ್ಪೆ ಕಂಬಳತೋಟ ಎಂಬಲ್ಲಿ ಮೇ.18ರಂದು ನಡೆದಿದೆ.

    ಉಡುಪಿ ಜಿಲ್ಲೆಯಲ್ಲಿ ಡೆಂಗ್ಯೂ ಹೆಚ್ಚಳ – ಜಡ್ಕಲ್, ಮುದೂರಲ್ಲಿ ಶಾಲೆಗೆ 10 ದಿನ ರಜೆ

    ಉಡುಪಿ: 136 ಡೆಂಗ್ಯೂ ಪ್ರಕರಣ ಜಿಲ್ಲೆಯಲ್ಲಿ ದಾಖಲಾಗಿದ್ದು, ಬೈಂದೂರು ತಾಲೂಕು ವ್ಯಾಪ್ತಿಯ ಜಡ್ಕಲ್ ಮುದೂರು ಗ್ರಾಮದಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆಗೆ 10 ದಿನ ರಜೆ ಘೋಷಿಸಲಾಗಿದೆ ಎಂದು ತಿಳಿದು ಬಂದಿದೆ. ಜಡ್ಕಲ್...

    ಪೋಷಕರಿಂದ ಪ್ರತ್ಯೇಕವಾಗಿ ವಾಸಿಸಲು ಪತಿಗೆ ಒತ್ತಾಯಿಸುವುದು ಕ್ರೌರ್ಯ: ಛತ್ತೀಸ್‌ಗಢ ಹೈಕೋರ್ಟ್

    ಪೋಷಕರಿಂದ ಪ್ರತ್ಯೇಕವಾಗಿ ವಾಸಿಸಲು ಪತಿಗೆ ಒತ್ತಾಯಿಸಿದರೆ ಸುಳ್ಳು ವರದಕ್ಷಿಣೆ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕಿದರೆ ಅದು ಮಾನಸಿಕ ಕ್ರೌರ್ಯಕ್ಕೆ ಸಮ ಎಂದು ಮಹತ್ವದ ತೀರ್ಪೊಂದರಲ್ಲಿ ಛತ್ತೀಸ್‌ಗಢ ಹೈಕೋರ್ಟ್ ತಿಳಿಸಿದೆ