Wednesday, September 28, 2022

ಮಕ್ಕಳ ದೈಹಿಕ – ಮಾನಸಿಕ ಬೆಳವಣಿಗೆಗೆ ಅತ್ಯಗತ್ಯ ʼವ್ಯಾಯಾಮʼ

ಬದಲಾದ ಪರಿಸ್ಥಿತಿ ದೊಡ್ಡವರಿಗೆ ಮಾತ್ರವಲ್ಲ, ಮಕ್ಕಳ ಮೇಲೂ ತೀವ್ರವಾದ ಪ್ರಭಾವ ಬೀರುತ್ತಿವೆ. ಟೈಮ್ ಪಾಸ್ ಮಾಡಲು ಟಿವಿ, ಮೊಬೈಲ್ ನೋಡುವುದರಿಂದ ಸ್ಥೂಲಕಾಯ ದಿನೇ ದಿನೇ ಹೆಚ್ಚಾಗುತ್ತಿದೆ.
More

    Latest Posts

    ಇನ್ಮುಂದೆ ಪೋಸ್ಟ್ ಆಫೀಸ್‌ನಲ್ಲೇ ʻಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್‌ʼಗೆ ಅರ್ಜಿ ಸೌಲಭ್ಯ: ಇಂದಿನಿಂದಲೇ ಈ ಸೇವೆ ಆರಂಭ

    ದೆಹಲಿ: ನಿಮ್ಮ ಪಾಸ್‌ಪೋರ್ಟ್ ಅರ್ಜಿಗೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು ಪಡೆಯುವುದು ಇನ್ನು ಬಹಳ ಸುಲಭ. ಸೆಪ್ಟೆಂಬರ್ 28 ರಿಂದ ಅಂದ್ರೆ, ಇಂದಿನಿಂದ ಪ್ರಾರಂಭವಾಗುವ ಪೋಸ್ಟ್ ಆಫೀಸ್ ಪಾಸ್‌ಪೋರ್ಟ್ ಸೇವಾ ಕೇಂದ್ರಗಳಲ್ಲಿ...

    ಸೌದಿಯ ನೂತನ ಪ್ರಧಾನಿಯಾಗಿ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ನೇಮಕ

    ರಿಯಾದ್: ಸೌದಿ ದೊರೆ ಸಲ್ಮಾನ್ ಅವರು ತಮ್ಮ ಪುತ್ರ, ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರನ್ನು ದೇಶದ ನೂತನ ಪ್ರಧಾನ ಮಂತ್ರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

    ದೇಶದಲ್ಲಿ 5 ವರ್ಷ `PFI’ ನಿಷೇಧ : ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

    ನವದೆಹಲಿ : ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

    ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ಆರೋಗ್ಯ ಇಲಾಖೆ ಆದೇಶ

    ಬೆಂಗಳೂರು : ಕರ್ನಾಟಕದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ. ರಾಜ್ಯದಲ್ಲಿ 108 ಆಯಂಬುಲೆನ್ಸ್ ಸೇವೆ ಹೆಚ್ಚಿರುವುದರಿಂದ ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್...

    ಮಂಗಳೂರು: ತುಳುನಾಡ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಅಧ್ಯಕ್ಷರಾಗಿ ಆಶಾ ಶೆಟ್ಟಿ ಅತ್ತಾವರ ನೇಮಕ

    ಮಂಗಳೂರು: ತುಳುನಾಡ ರಕ್ಷಣಾ ವೇದಿಕೆಯ ಕೇಂದ್ರೀಯ ಕಛೇರಿಯಲ್ಲಿ ಇಂದು ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರನ್ನಾಗಿ ಹಲವು ವರ್ಷಗಳಿಂದ ತುಳುನಾಡಿನಲ್ಲಿ ನಿರಂತರ ಸಮಾಜ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಆಶಾ ಶೆಟ್ಟಿ ಅತ್ತಾವರ ಇವರನ್ನು ತು.ರ.ವೇ ಸ್ಥಾಪಕಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪು ರವರು ನೇಮಕ ಮಾಡಿದರು. ಬಳಿಕ ಮಾತನಾಡಿದ ಅವರು ತುಳುನಾಡ ರಕ್ಷಣಾ ವೇದಿಕೆಯು ಕಳೆದ 13 ವರ್ಷಗಳಿಂದ ತುಳುನಾಡಿನ ನೆಲ,ಜಲ,ಭಾಷಾ ವಿಷಯದಲ್ಲಿ ಜನರಿಗೆ ಅನ್ಯಾಯವಾದಾಗ ತುಳುವರ ಪರ ನಿರಂತರ ಹೋರಾಟ ನಡೆಸುತ್ತಿರುವ ಸಂಘಟನೆಯಾಗಿದೆ.

    ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ಆಶಾ ಶೆಟ್ಟಿ ಮಾತನಾಡಿ ತನ್ನನ್ನು ನೇಮಕ ಮಾಡಿದ ಬಗ್ಗೆ ಅಭಿನಂದನೆ ಸಲ್ಲಿಸುತ್ತಾ ಯೋಗೀಶ್ ಶೆಟ್ಟಿ ಜಪ್ಪು ರವರು ಕಳೆದ 13ವರ್ಷಗಳಿಂದ ತುಳುನಾಡಿಗೆ ಸಲ್ಲಿಸಿರುವ ಸೇವೆಯನ್ನು ಶ್ಲಾಘಿಸಿದರು.ಅದರಲ್ಲೂ ಸಂಘಟನೆಯು ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಮಂಗಳೂರಿನಲ್ಲಿ ನಿರಂತರ 62 ದಿನಗಳ ಕಾಲ ಬಡವರಿಗೆ ಮತ್ತು ನಿರ್ಗತಿಕರಿಗೆ ಅನ್ನದಾನ ಸೇವೆ ಸಲ್ಲಿಸಿದ ಕೀರ್ತಿಗೆ ಪಾತ್ರವಾಗಿದೆ ಎಂದರು. ಹಾಗೂ ಸಂಘಟನೆಯಲ್ಲಿ ತನ್ನನ್ನು ತಾನು ಪ್ರಾಮಾಣಿಕತೆಯಿಂದ ತೊಡಗಿಸಿಕೊಂಡು ಸಂಘಟನೆಯ ಬೆಳವಣಿಗೆಗೆ ಶ್ರಮಿಸುವುದಾಗಿ ಭರವಸೆ ನೀಡಿದರು.

    ಈ ಸಂದರ್ಭದಲ್ಲಿ ಜೆ.ಇಬ್ರಾಹಿಂ,ಜ್ಯೋತಿಕಾ ಜೈನ್,ಕ್ಲೀಟಸ್ ಲೋಬೋ, ಮುನೀರ್ ಮುಕ್ಕಚ್ಚೇರಿ,ಗೀತಾ ಶೆಟ್ಟಿ, ಮುಂತಾದವರು ಉಪಸ್ಥಿತರಿದ್ದರು.
    ಪ್ರಶಾಂತ್ ಭಟ್ ಕಡಬ ಕಾರ್ಯಕ್ರಮ ನಿರ್ವಹಿಸಿದರು.

    Latest Posts

    ಇನ್ಮುಂದೆ ಪೋಸ್ಟ್ ಆಫೀಸ್‌ನಲ್ಲೇ ʻಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್‌ʼಗೆ ಅರ್ಜಿ ಸೌಲಭ್ಯ: ಇಂದಿನಿಂದಲೇ ಈ ಸೇವೆ ಆರಂಭ

    ದೆಹಲಿ: ನಿಮ್ಮ ಪಾಸ್‌ಪೋರ್ಟ್ ಅರ್ಜಿಗೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು ಪಡೆಯುವುದು ಇನ್ನು ಬಹಳ ಸುಲಭ. ಸೆಪ್ಟೆಂಬರ್ 28 ರಿಂದ ಅಂದ್ರೆ, ಇಂದಿನಿಂದ ಪ್ರಾರಂಭವಾಗುವ ಪೋಸ್ಟ್ ಆಫೀಸ್ ಪಾಸ್‌ಪೋರ್ಟ್ ಸೇವಾ ಕೇಂದ್ರಗಳಲ್ಲಿ...

    ಸೌದಿಯ ನೂತನ ಪ್ರಧಾನಿಯಾಗಿ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ನೇಮಕ

    ರಿಯಾದ್: ಸೌದಿ ದೊರೆ ಸಲ್ಮಾನ್ ಅವರು ತಮ್ಮ ಪುತ್ರ, ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರನ್ನು ದೇಶದ ನೂತನ ಪ್ರಧಾನ ಮಂತ್ರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

    ದೇಶದಲ್ಲಿ 5 ವರ್ಷ `PFI’ ನಿಷೇಧ : ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

    ನವದೆಹಲಿ : ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

    ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ಆರೋಗ್ಯ ಇಲಾಖೆ ಆದೇಶ

    ಬೆಂಗಳೂರು : ಕರ್ನಾಟಕದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ. ರಾಜ್ಯದಲ್ಲಿ 108 ಆಯಂಬುಲೆನ್ಸ್ ಸೇವೆ ಹೆಚ್ಚಿರುವುದರಿಂದ ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್...

    Don't Miss

    ಮಂಗಳೂರು: ಹಾಸ್ಟೆಲ್ ನಿಂದ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಪತ್ತೆ

    ಮಂಗಳೂರು:ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೆಲ್‌ನಿಂದ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ. ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೆಲ್ ನಿಂದ ಬುಧವಾರ ಮುಂಜಾನೆ ಸುಮಾರು 3.30 ಕ್ಕೆ...

    ಧಾರ್ಮಿಕ ಮುಂದಾಳು ಕಾಸರಗೋಡು ಕೆ.ಎನ್.ವೆಂಕಟ್ರಮಣ ಹೊಳ್ಳರಿಗೆ ಧರ್ಮಸ್ಥಳ ಕ್ಷೇತ್ರದಿಂದ “ಭಜನಾ ಸಾಧಕ ಪುರಸ್ಕಾರ” ಪ್ರದಾನ

    ಕಾಸರಗೋಡು:ಧಾರ್ಮಿಕ-ಸಾಂಸ್ಕೃತಿಕ ಮುಂದಾಳು ಕೆ.ಎನ್. ವೆಂಕಟ್ರಮಣ ಹೊಳ್ಳ ಕಾಸರಗೋಡು ಅವರಿಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ “ಭಜನಾ ಸಾಧಕ ಪುರಸ್ಕಾರ”ವನ್ನು ಶುಕ್ರವಾರ ಪ್ರದಾನಿಸಲಾಗಿದೆ. ಧರ್ಮಸ್ಥಳ ಶ್ರೀಮಂಜುನಾಥೇಶ್ವರ ಭಜನಾ ಪರಿಷತ್ ನ ನೇತೃತ್ವದಲ್ಲಿ ಅಮೃತ ವರ್ಷಿಣಿ...

    ಮಂಗಳೂರಿನಲ್ಲಿ ಸೆ.28 ರಿಂದ ದಸರಾ ರಜೆ-ಶನಿವಾರ ಪೂರ್ಣದಿನದ ತರಗತಿ

    ಮಂಗಳೂರು: ಮಂಗಳೂರು ತಾಲೂಕಿನಲ್ಲಿ ಸೆ.28 ರಿಂದ ಅಕ್ಟೋಬರ್ 16 ರವರೆಗೆ ದಸರಾ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು ದಸರಾ ಸೆಪ್ಟೆಂಬರ್ 28ರಿಂದ ಆರಂಭಗೊಳ್ಳಲಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ರಜೆ ಘೋಷಣೆ ಮಾಡಲಾಗಿದೆ.

    ಕಾರ್ಕಳ: ಅಜೆಕಾರಿನಲ್ಲಿ 14ನೇ ಶತಮಾನದ ಶಿಲಾ ಶಾಸನ ಪತ್ತೆ

    ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಅಜೆಕಾರು ಗಾಣದಬೆಟ್ಟು ಎಂಬಲ್ಲಿ 14ನೇ ಶತಮಾನದ ವೈಷ್ಣವ ಪಂಥದ ಶಿಲಾ ಶಾಸನ ಪತ್ತೆಯಾಗಿದೆ ಗಾಣದಬೆಟ್ಟು ಅಮ್ಮು ಶೆಟ್ಟಿ ಎಂಬುವರ ಜಾಗದಲ್ಲಿ...

    ವಿಟ್ಲ:ಪಿಕಪ್-ಬೈಕ್ ಢಿಕ್ಕಿ; ಯುವಕ ಮೃತ್ಯು

    ವಿಟ್ಲ: ಪಿಕಪ್ ವಾಹನ ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ‌ ಬೈಕ್ ಸವಾರ ಮೃತಪಟ್ಟ ಘಟನೆ ವಿಟ್ಲದ ಕೇಪು ಮೈರ ಎಂಬಲ್ಲಿ ನಡೆದಿದೆ. ಸಂದೇಶ್(33)ಮೃತ ದುರ್ದೈವಿ.ಈತ...