Tuesday, September 17, 2024
spot_img
More

    Latest Posts

    ಉಡುಪಿ: ಇಂದು ಸಚಿವ ಅಶ್ವತ್ಥ ನಾರಾಯಣ್ ಉಡುಪಿ ಜಿಲ್ಲೆಗೆ ಪ್ರವಾಸ


    ಉಡುಪಿ: ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಐಟಿ ಮತ್ತು ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವ ಡಾ. ಅಶ್ವತ್ಥ ನಾರಾಯಣ್ ಸಿ.ಎನ್ ಅವರು ಡಿ.17ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

    ಶನಿವಾರ ಅಪರಾಹ್ನ 3 ಗಂಟೆಗೆ ಉಡುಪಿಯಲ್ಲಿ ಬಿಯಾಂಡ್ ಬೆಂಗಳೂರು ಯೋಜನೆಯಡಿ ನೈವಿಯಸ್ ಸಾಫ್ಟ್‌ವೇರ್ ಕಂಪೆನಿ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವ ಸಚಿವರು 3.30ಕ್ಕೆ ಕಾಪುನಲ್ಲಿ ಕಡಲ ಐಸಿರಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಂಗಳೂರಿಗೆ ತೆರಳುವರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss