Monday, June 24, 2024
spot_img
More

  Latest Posts

  ಧರ್ಮಸ್ಥಳ: ಪತ್ನಿಗೆ ಕತ್ತಿಯಿಂದ ಹಲ್ಲೆ ಮಾಡಿ ಆತ್ಮಹತ್ಯೆಗೆ ಶರಣಾದ ಪತಿ

  ಧರ್ಮಸ್ಥಳ: ಗಂಡ ಹೆಂಡತಿ ಜಗಳ ತಾರಕಕ್ಕೇರಿ ಪತ್ನಿಗೆ ಕಡಿದು ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳ ಗ್ರಾಮದ ಕನ್ಯಾಡಿ ಸಮೀಪದ ಗಂಗೆತ್ಯಾರ್‌ನಲ್ಲಿ ನಡೆದಿದೆ.

  ರಾಮಣ್ಣ ಗೌಡ ಎಂಬಾತ ಪತ್ನಿಗೆ ಕಡಿದು ಆ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ತೀವ್ರ ಗಾಯಗೊಂಡ ಪತ್ನಿ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss