ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 55ನೇ ಅತ್ತಾವರ ವಾರ್ಡಿನ ಬಾಬುಗುಡ್ಡೆಯಿಂದ ಮಾರ್ನಮಿಕಟ್ಟೆ ಮುಖ್ಯ ರಸ್ತೆಯವರೆಗೆ ರೂ.1.52 ಕೋಟಿ ವೆಚ್ಚದಲ್ಲಿ ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಭೂಮಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು, ಇದು ಅನೇಕ ವರ್ಷಗಳಿಂದ ಬೇಡಿಕೆಯಿದ್ದ ಪ್ರಮುಖ ಕಾಮಗಾರಿಯಾಗಿದ್ದು ಇದೀಗ ಸಾಕಾರಗೊಳ್ಳುತ್ತಿದೆ. ಇಲ್ಲಿ ಕಾಂಕ್ರೀಟೀಕರಣ ಹಾಗೂ ಚರಂಡಿ ನಿರ್ಮಾಣ ಕಾಮಗಾರಿ ನಡೆಯಲಿದ್ದು ಸ್ಥಳೀಯ ನಿಕಟ ಪೂರ್ವ ಪಾಲಿಕೆ ಸದಸ್ಯರಾದ ಶೈಲೇಶ್ ಶೆಟ್ಟಿಯವರು ವಿಶೇಷ ಶ್ರಮ ವಹಿಸಿದ್ದಾರೆ. ಈ ಭಾಗವು ಹಲವು ಧಾರ್ಮಿಕ ಕೇಂದ್ರಗಳು, ಕುದ್ಮುಲ್ ರಂಗರಾವ್ ರವರ ಸಮಾಧಿ ಹಾಗೂ ಟ್ರಸ್ಟ್, ಮೆಸ್ಕಾಂ ಕಚೇರಿ ಸಹಿತ ಜನನಿಬಿಡ ಪ್ರದೇಶವಾಗಿದ್ದು, ಮುಖ್ಯ ರಸ್ತೆಯಾಗಿರುವ ಕಾರಣ ಕಾಮಗಾರಿ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಸಹಕಾರವೂ ಬಹಳ ಮುಖ್ಯ ಎಂದರು.

ಈ ವೇಳೆ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ, ಲಲ್ಲೆಶ್ ಕುಮಾರ್, ಪಶ್ಚಿಮ ಶಕ್ತಿ ಕೇಂದ್ರದ ಅಧ್ಯಕ್ಷರಾದ ಮೋಹನ್ ಪೂಜಾರಿ, ವಾರ್ಡ್ ಅಧ್ಯಕ್ಷರಾದ ಪುಷ್ಪರಾಜ್ ಶೆಟ್ಟಿ, ಬೂತ್ ಅಧ್ಯಕ್ಷರುಗಳಾದ ಪ್ರಮೋದ್ ಕೊಟ್ಟಾರಿ, ದಿನೇಶ್ ಕುಲಾಲ್, ಶ್ರೀಧರ್ ಆಚಾರ್ಯ, ಕಾರ್ಯದರ್ಶಿಗಳಾದ ಶಾಂತಪ್ಪ, ಲೋಕೇಶ್, ನಾರಾಯಣ ಕುಂದರ್, ಹಿರಿಯ ಕಾರ್ಯಕರ್ತರಾದ ಪುಂಡಲೀಕ ಸುವರ್ಣ, ನಾರಾಯಣ ಶೆಟ್ಟಿ, ಮಂಡಲದ ಪಧಾಧಿಕಾರಿಗಳಾದ ಲಲಿತಾ, ಕಾರ್ಯಕರ್ತರಾದ ನೀತಾ, ತರುಣ್, ಪ್ರವೀಣ್ ಪಟ್ನ ಸತೀಶ್, ಕಿರಣ್, ಉಮಾನಾಥ್ ಬೋಳಾರ್, ದಾಮೋದರ್, ಮಧುಸೂಧನ್ ಕುಲಾಲ್, ಪ್ರೇಮಲತಾ ನಾಯ್ಕ, ಶ್ರೀದೇವಿ, ಪ್ರಮುಖರಾದ ಹೊನ್ನಯ್ಯ, ದಯಾಕರ್, ಶಶಿಕಾಂತ್, ಗಣೇಶ್, ದೇವದಾಸ್ ಬೋಳೂರ್, ಸುಂದರ್, ಪ್ರದೀಪ್, ಗ್ವಾಡ್ವಿನ್, ನಟರಾಜ್, ಶ್ರೀಧರ್, ಕುದ್ಮುಲ್ ರಂಗ ರಾವ್ ಎಜುಕೇಷನಲ್ ಟ್ರಸ್ಟನ ಅಧ್ಯಕ್ಷರಾದ ಹೃದಯನಾಥ್, ಉಪಾಧ್ಯಕ್ಷರಾದ ಶ್ಯಾಮ ಕರ್ಕೇರ, ವಸಂತ್ ಬಂಗೇರ, ಸುಧಾಕರ್ ಶೆಟ್ಟಿ, ಪ್ರಸನ್ನ, ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 55ನೇ ಅತ್ತಾವರ ವಾರ್ಡಿನ ಬಾಬುಗುಡ್ಡೆಯಿಂದ ಮಾರ್ನಮಿಕಟ್ಟೆ ಮುಖ್ಯ ರಸ್ತೆಯವರೆಗೆ ರೂ.1.52 ಕೋಟಿ ವೆಚ್ಚದಲ್ಲಿ ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಭೂಮಿ ಪೂಜೆಯು ನಡೆಯಿತು.
ನಂತರ ಮಾತನಾಡಿದ ಶಾಸಕರು, ಇದು ಅನೇಕ ವರ್ಷಗಳಿಂದ ಬೇಡಿಕೆಯಿದ್ದ ಪ್ರಮುಖ ಕಾಮಗಾರಿಯಾಗಿದ್ದು ಇದೀಗ ಸಾಕಾರಗೊಳ್ಳುತ್ತಿದೆ. ಇಲ್ಲಿ ಕಾಂಕ್ರೀಟೀಕರಣ ಹಾಗೂ ಚರಂಡಿ ನಿರ್ಮಾಣ ಕಾಮಗಾರಿ ನಡೆಯಲಿದ್ದು ಸ್ಥಳೀಯ ನಿಕಟ ಪೂರ್ವ ಪಾಲಿಕೆ ಸದಸ್ಯರಾದ ಶೈಲೇಶ್ ಶೆಟ್ಟಿಯವರು ವಿಶೇಷ ಶ್ರಮ ವಹಿಸಿದ್ದಾರೆ. ಈ ಭಾಗವು ಹಲವು ಧಾರ್ಮಿಕ ಕೇಂದ್ರಗಳು, ಕುದ್ಮುಲ್ ರಂಗರಾವ್ ರವರ ಸಮಾಧಿ ಹಾಗೂ ಟ್ರಸ್ಟ್, ಮೆಸ್ಕಾಂ ಕಚೇರಿ ಸಹಿತ ಜನನಿಬಿಡ ಪ್ರದೇಶವಾಗಿದ್ದು, ಮುಖ್ಯ ರಸ್ತೆಯಾಗಿರುವ ಕಾರಣ ಕಾಮಗಾರಿ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಸಹಕಾರವೂ ಬಹಳ ಮುಖ್ಯ ಎಂದರು.