Saturday, June 15, 2024
spot_img
More

  Latest Posts

  ವಿಟ್ಲ: ಕತ್ತಿಯಿಂದ ಕಡಿದು ವ್ಯಕ್ತಿಯೋರ್ವನ ಕೊಲೆಗೆ ಯತ್ನ, ಸ್ಥಿತಿ ಗಂಭೀರ

  ವಿಟ್ಲ;ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ವ್ಯಕ್ತಿಯೊಬ್ಬರಿಗೆ ಕತ್ತಿಯಿಂದ ಕಡಿದ ಘಟನೆ ಅಡ್ಯನಡ್ಕ ದ ಪುಣಚ ಸೊಸೈಟಿ ಮುಂಭಾಗ ನಡೆದಿದೆ.

  ಘಟನೆಯಲ್ಲಿ ಕೊಳ್ಳಪದವು ನಿವಾಸಿ ದಿನೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ.ಕುಡಿದ ಮತ್ತಿನಲ್ಲಿ ಗಲಾಟೆ ನಡೆದಿದೆ ಎನ್ನಲಾಗಿದೆ. ಸದ್ಯ ಗಂಭೀರ ಗಾಯಗೊಂಡಿರುವ ದಿನೇಶ್ ನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ಹೆಚ್ಚಿನ‌ ಮಾಹಿತಿ ನಿರೀಕ್ಷಿಸಲಾಗಿದೆ.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss