Author: Tulunada Surya

ಮಂಗಳೂರು ; ಮಂಗಳೂರಿನ ಅಗ್ನಿಶಾಮಕ ಕೇಂದ್ರ ದ ಹತ್ತಿರ ಬಿ.ಆರ್ ಕರ್ಕೇರ ರಸ್ತೆ ಬಳಿ ಡಾ. ಎಂ.ಆರ್ ಶೆಟ್ಟಿ ಸ್ಮಾರಕ ವೃತ್ತವನ್ನು ಉಧ್ಘಾಟಿಸಲಾಯಿತು. ಕಾರ್ಯಕ್ರಮವನ್ನು ವಿಧಾನ ಸಭಾ ಸಭಾದ್ಯಕ್ಷರು ಯು.ಟಿ ಖಾದರ್ ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ವೇದಿಕೆಯಲ್ಲಿರುವ ಗಣ್ಯರಿಗೆ ಹಿಮಾ ಊರ್ಮಿಳಾ ಶೆಟ್ಟಿಯವರು ಕಿರುಕಾಣಿಕೆ ನೀಡಿ ಸ್ವಾಗತಿಸಿದರು. ಬಳಿಕ ಮಾತನಾಡಿದ ವಿಧಾನ ಸಭಾ ಸಭಾದ್ಯಕ್ಷ ಯು.ಟಿ ಖಾದರ್ ಅವರು ಎಮ್.ಆರ್ ವೃತ್ತ ಇದು ಮಂಗಳೂರಿಗೆ ಬೇಕಾದ ಶೈಕ್ಷಣಿಕ ಅಭಿವೃದ್ಧಿಗೆ ನೆನಪು,ಅಭಿವೃದ್ದಿಗೆ ಪೂರಕವಾದ ಕೊಡುಗೆ ಎಂಆರ್ ಶೆಟ್ಟಿಯವರು ನೀಡಿದು. ರಾಜ್ಯದಲ್ಲಿ ಮೊದಲಬಾರಿಗೆ ಪ್ರಾರಂಭವಾದ ಕೊರ್ಸ್ ಅಂದರೆ ಫಿಸಿಯೊಥೆರಫಿ,ಅವತ್ತಿನ ಕಾಲದಲ್ಲಿ ಪ್ರಾರಂಭ ಮಾಡಿದ ಸಂಸ್ಥೆ ಇಂದು ಮರವಾಗಿ ಬೆಳೆದಿದೆ. ಭವಿಷ್ಯದ ಜನರಿಗೆ ಕ್ಕೆ ಅವರನ್ನು ನೆನೆಪಿಸಿಕೊಳ್ಳಲು ಇದು ಒಂದು ಸಮಯವೆಂದರು,ವಿಧ್ಯಾರ್ಥಿ ನಾಯಕನಾಗಿರುವಾಗ ಅವರನ್ನು ಅತ್ತಿರದಿಂದ ನಾನು ಕಂಡಿದ್ದೇನೆ,ಯಾವಗಲೂ ನಗುಮುಖದಿಂದ ಇರುವ ಅವರ ನೆನಪು ಸ್ಮರಣೀಯ ಎಂದರು .ವ್ಯಕ್ತಿಗತವಾಗಿ ಅವರಂತೂ ವಿಶಿಷ್ಟ, ಹುಟ್ಟುವಾಗ ಉಸಿರು ಇರುತ್ತದೆ ಮೃತಪಟ್ಟ ಮೇಲೆ ಹೆಸರು ಮಾತ್ರ ಇರುವುದು ಎಂದು…

Read More

ಮಂಗಳೂರು : ಮಂಗಳೂರಿನ ಬಿಜೈ ಬಳಿ ಭೀಕರ ಅಪಘಾತದ ಮೂಲಕ ಕೊಲೆ ಯತ್ನ ನಡೆದಿದೆ. ಸತೀಶ್ ಕುಮಾರ್.ಕೆ.ಎಂ ಎಂಬವರು ನಿವೃತ್ತ ಬಿ.ಎಸ್.ಎನ್.ಎಲ್ ಉದ್ಯೋಗಿಯಾಗಿದ್ದು, ಮುರಳಿ ಪ್ರಸಾದರವರು ಇವರ ಎದುರು ಮನೆಯ ನಿವಾಸಿಯಾಗಿರುತ್ತಾರೆ. ಸತೀಶ್ ಕುಮಾರ್.ಕೆ.ಎಂ ರವರಿಗೆ ಮುರಳಿ ಪ್ರಸಾದ್ ಹಾಗೂ ಅವರ ಮನೆಯವರೊಂದಿಗೆ ಮೊದಲಿನಿಂದಲು ಸದಾಕಾಲ ತಂಟೆ ತಕರಾರು ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದು, ಈ ಹಿಂದೆ ಮುರಳಿ ಪ್ರಸಾದ ತಂದೆಯವರು ನಡೆದುಕೊಂಡು ಹೋಗುತ್ತಿರುವಾಗ ಆರೋಪಿತ ಸತೀಶ್ ಕುಮಾರ್.ಕೆ.ಎಂ ಎಂಬಾತನು ಕಾರಣ ವಿಲ್ಲದೆ ಬೈಕ್ನಲ್ಲಿ ಬಂದು ತಾಗಿಸಿಕೊಂಡು ಹೋಗಿ ಅವಾಚ್ಯ ಶಬ್ದದಿಂದ ನಿಂದಿಸಿದ್ದು, ಈ ಬಗ್ಗೆ ಉರ್ವಾ ಠಾಣೆಯಲ್ಲಿ 2023 ರಲ್ಲಿ ದೂರು ದಾಖಲಾಗಿರುತ್ತದೆ. ಇಂದು ಬಿಜೈ ಕಾಪಿಕಾಡ್ನ 6 ನೇ ಮುಖ್ಯ ರಸ್ತೆಯಲ್ಲಿ ಮುರಳಿ ಪ್ರಸಾದ ರವರು ತನ್ನ ಮೋಟಾರ್ ಸೈಕಲ್ ನಲ್ಲಿ ಮನೆಯಿಂದ ಹೋಗುತ್ತಿರುವಾಗ ಆರೋಪಿತ ಸತೀಶ್ ಕುಮಾರ್.ಕೆ.ಎಂ ಅವರ ಕಾರಿನಲ್ಲಿ ಕಾದು ಕುಳಿತು ಉದ್ದೇಶ ಪೂರ್ವಕವಾಗಿ ಮುರಳಿ ಪ್ರಸಾದರವರನ್ನು ಕೊಲೆಮಾಡುವ ಉದ್ದೇಶದಿಂದ ಕಾರನ್ನು ಅತೀ ವೇಗವಾಗಿ ಚಲಾಯಿಸಿಕೊಂಡು…

Read More

ಮಂಗಳೂರು : ತುಳುವರ್ಲ್ಡ್ ಫೌಂಡೆಶನ್ ಮಾರ್ಚ್ 16, ಭಾನುವಾರದಂದು ಕಟೀಲು ದೇವಳ ಪ್ರಥಮ ದರ್ಜೆ ಕಾಲೇಜಿನ ವಾಗ್ಗೇವಿ ಸಭಾಂಗಣದಲ್ಲಿ ತುಳು ರಾಷ್ಟ್ರೀಯ ವಿಚಾರ ಸಂಕಿರಣವನ್ನು ಹಮ್ಮಿ ಕೊಂಡಿದೆ. ತುಳುನಾಡಿನ ಆದಿಮೂಲ ಬೆರ್ಮೆರ್ ಬೊಕ್ಕ ಲೆಕ್ಕೆ ಸಿರಿ- ಪಾಡ್ಡನ, ಆಲಡೆ ಬೊಕ್ಕ ಪ್ರಾದೇಶಿಕತೆದ ಮಿತ್ತ ಅಧ್ಯಯನ ಎಂಬ ವಿಷಯದ ಕುರಿತು ವಿಚಾರ ಸಂಕೀರ್ಣ ನಡೆಯಲಿದೆ ಎಂದು ಡಾ‌.ಪುರುಷೊತ್ತಮ ಬಲ್ಲಾಯ ರವರು ತಿಳಿಸಿದ್ದಾರೆ. ವಿಚಾರ ಸಂಕಿರಣದ ಉದ್ಘಾಟನೆಯನ್ನು ಕಟೀಲು ಶ್ರೀ ಶ್ರೀಹರಿನಾರಾಯಣದಾಸ ಆಸ್ರಣ್ಣ ಅವರು ನೆರವೇರಿಸಲಿದ್ದು ಕಟೀಲು ದೇವಸ್ಥಾನದ ಮುಕ್ತಸರರು ಮತ್ತು ಅಧ್ಯಕ್ಷರಾದ ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರು ಗುತ್ತು ಅಧ್ಯಕ್ಷತೆ ವಹಿಸಲಿದ್ದಾರೆ. ತುಳು ಸಂಶೋಧಕ ಹಾಗೂ ಜಾನಪದ ವಿದ್ವಾಂಸರಾದ ಶ್ರೀ ಕೆ. ಎಲ್. ಕುಂಡಂತ್ತಾಯರು ದಿಕ್ಕೂಚಿ ಭಾಷಣ ಮಾಡಲಿದ್ದಾರೆ. ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಶ್ರೀಧರನ್, ಡೈರೆಕ್ಟರ್ ಭಾಷಾ ವೈವಿದ್ಯತೆ ಅಧ್ಯಯನ ವಿಭಾಗ, ಕಣ್ಣೂರು ವಿಶ್ವವಿದ್ಯಾಲಯ, ಡಾ.ಬಿ. ಎಸ್. ಶಿವಕುಮಾರ್, ಮುಖ್ಯಸ್ಥರು ಭಾಷಾಂತರ ಅಧ್ಯಯನ ವಿಭಾಗ. ದ್ರಾವಿಡ ವಿಶ್ವ ವಿದ್ಯಾನಿಲಯ ಕುಪ್ಪಂ, ಡಾ. ಮಾಧವ…

Read More

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಸಾಧಕ ಮಹಿಳೆಯರಿಗೆ “ಆತ್ಮಸಮ್ಮಾನ” ಕಾರ್ಯಕ್ರಮವನ್ನು ಸಂಘದ ಪ್ರಧಾನ ಕಚೇರಿ ಪಡೀಲ್‌ನಲ್ಲಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಅವರ ಅಧ್ಯಕ್ಷತೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಸಾಧಕ ಮಹಿಳೆಯರಾದ ಶಿಕ್ಷಕರು ಮತ್ತು ಸಮಾಜ ಸೇವಕರಾದ ಕೆ.ಎ. ರೋಹಿಣಿ ಹಾಗೂ ಪ್ರಾಧ್ಯಾಪಕರು ಮತ್ತು ಹಾಸ್ಯ ಸಾಹಿತಿಗಾರರಾದ ಭುವನೇಶ್ವರಿ ಹೆಗಡೆ ಅವರನ್ನು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರು ಅತಿಥಿ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸುವ ಮೂಲಕ ಗೌರವಿಸಿದರು.ಸನ್ಮಾನ ಸ್ವೀಕರಿಸಿ ಮಾತನಾಡಿದ ಶಿಕ್ಷಕರು ಮತ್ತು ಸಮಾಜ ಸೇವಕರಾದ ಕೆ.ಎ. ರೋಹಿಣಿ ರವರು “ಮಹಿಳಾ ದಿನವನ್ನು ಒಂದೇ ದಿನಕ್ಕೆ ಸೀಮಿತಗೊಳಿಸಬಾರದು. ಹೆಣ್ಣು ಸಹನಾಮಯಿ. ಮನೆ, ಕುಟುಂಬ, ಕಚೇರಿ, ಮಕ್ಕಳು, ಕೆಲಸ ಹೀಗೆ ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸುವ ಹೆಣ್ಣಿನ ಶಕ್ತಿಗೆ ಅದರದ್ದೇ ಆದ ಮಹತ್ವವಿದೆ. ಹೆಣ್ಣು ಮಕ್ಕಳು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವುದರಿಂದ ಹೆಚ್ಚಿನ ಕಡೆಗಳಲ್ಲಿ ಕೆಲಸಕ್ಕೆ ಇತ್ತೀಚಿನ ದಿನಗಳಲ್ಲಿ ಮಹಿಳೆಯರಿಗೆ ಪ್ರಾಶಸ್ತ್ಯ ಸಿಗುತ್ತಿದೆ.…

Read More

ಸಾವಿರಾರು ವರುಷಗಳ ಇತಿಹಾಸವುಳ್ಳ ದೈವಾರಾಧನೆ ಮತ್ತು ಶ್ರೀಮಂತ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಹೊಂದಿರುವ ತುಳುನಾಡಿನ ಈ ನೆಲದ ಭಾಷೆ ತುಳು ಭಾಷೆಗೆ ಪ್ರಾಮುಖ್ಯತೆ ನೀಡಬೇಕು ಯಾಕೆಂದರೆ ಈ ನೆಲದಲ್ಲಿ ಒಂದು ಮಾತೃಭಾಷೆ ಇದ್ದು ಮೊದಲಿನದಾಗಿ ಅದಕ್ಕೆ ಮೌಲ್ಯ ಸಿಗಬೇಕು ಮತ್ತು ಬೆಂಗಳೂರು ಹಾಸನ ಮಂಡ್ಯ ಇನ್ನಿತರ ಪ್ರದೇಶಗಳಲ್ಲಿ ಕೇವಲ ಕನ್ನಡ ಇರುವುದರಿಂದ ಅಲ್ಲಿ ಕಡ್ಡಾಯದ ನೀತಿ ಅನ್ವಯಿಸುತ್ತದೆ. ಆದರೆ ತುಳುನಾಡಿನಲ್ಲಿ ಸರ್ವರೂ ಪ್ರೀತಿಸುವ ಹಾಗೂ ಸಂಭಾಷಣೆಗೆ ಹೆಚ್ಚಾಗಿ ಬಳಸುವ ಭಾಷೆ ತುಳು ಭಾಷೆ ಆದ್ದರಿಂದ ಇದಕ್ಕೆ ಪೂರಕವಾದ ವ್ಯವಸ್ಥೆಯನ್ನು ಜಿಲ್ಲಾಡಳಿತ ನೀಡಬೇಕು ಮತ್ತು ಗೌರವದಿಂದ ಈ ಭಾಷೆಯನ್ನು ಬಳಸುವಂತಾಗಬೇಕು. ಸಂವಿಧಾನಿಕವಾಗಿ ಒಂದು ನೆಲದಲ್ಲಿ ಪ್ರಾದೇಶಿಕ ಭಾಷೆ ಇದ್ದಲ್ಲಿ ಅದನ್ನು ಬಳಸಲು ಅನುಮತಿ ನೀಡಿದಲ್ಲಿ ತುಳುನಾಡಿನಲ್ಲಿ ಸೌಹಾರ್ದತೆ ಹೆಚ್ಚುತ್ತದೆ. ಆದ್ದರಿಂದ ದಯವಿಟ್ಟು ನಮ್ಮ ಈ ಸ್ಥಿತಿಯನ್ನು ಮನಗಂಡು ನಮ್ಮ ಬೇಡಿಕೆಯನ್ನು ಈಡೇರಿಸಲು ಕ್ರಮ ಕೈಗೊಳ್ಳಬೇಕುದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ 2 ಜಿಲ್ಲೆಗಳಿಗೆ ಅನ್ವಯವಾಗುವಂತೆ ಸಾರ್ವಜನಿಕ ಪ್ರದೇಶದಲ್ಲಿ ಹಾಗೂ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ತುಳು…

Read More

ಪ್ರಶಸ್ತಿ ವಿಜೇತ ಖ್ಯಾತ ತುಳು ಸಾಹಿತಿ ಶ್ರೀಮತಿ ಜಯಂತಿ ಬಂಗೇರ ಇವರ ಪತಿ, ಮೂಡಬಿದ್ರಿ ಸಪಲಿಗ ಸೇವಾ ಸಂಘದ ಮಾಜಿ ಅಧ್ಯಕ್ಷರು , ಮೂಡಬಿದ್ರೆ ಸುಜಯ ಹಾಲೋ ಬ್ಲಾಕ್ ಇಂಡಸ್ಟ್ರಿ ಇದರ ಮಾಲಕರಾದ ಶ್ರೀ ಸದಾಶಿವ ಬಂಗೇರ (72 ವ ) ಇವರು ಅಲ್ಪ ಕಾಲದ ಅಸೌಖ್ಯದಿಂದ ದಿನಾಂಕ 09-03-2025 ರಂದು ನಿಧನ ಹೊಂದಿದರು. ಅಂತ್ಯಕ್ರಿಯೆ ಸಂಜೆ 7.30 ಕೆ ಜರುಗಿತು. ಮೃತರ ಪತ್ನಿ ತುಳು ಸಾಹಿತಿ, ಉಡಲ್ ತುಳು ತ್ರೈಮಾಸಿಕ ಪತ್ರಿಕೆ ಸಂಪಾದಕಿ ಜಯಂತಿ ಬಂಗೇರ, ಪುತ್ರ ಪುತ್ರಿಯರನ್ನು ಅಗಲಿದ್ದಾರೆ. ಸುಮಾರು 13 ವರ್ಷ ಎಂ.ಆರ್.ಪಿ. ಎಲ್ ನಲ್ಲಿ ಉದ್ಯೋಗದಲ್ಲಿದರು. ಬಳಿಕ ಕಟ್ಟಡ ನಿರ್ಮಾಣ ಕಾಮಗಾರಿ ಗುತ್ತಿಗೆದಾರರಾಗಿದ್ದರು. ಅವರ ದಿವ್ಯಾತ್ಮಕ್ಕೆ ಚಿರಶಾಂತಿ ಸಿಗಲೆಂದು ಶ್ರೀ ದೇವರಲ್ಲಿ ಪ್ರಾರ್ಥಿಸುತ್ತೇವೆ. ಅವರ ಅಗಲುವಿಕೆಯಿಂದ ದುಃಖತಪ್ತ ಕುಟುಂಬಕ್ಕೆ ಅವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ . ಅಖಿಲ ಭಾರತ ತುಳು ಒಕ್ಕೂಟ ಅಧ್ಯಕ್ಷ ಎ.ಸಿ.ಭಂಡಾರಿ, ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್…

Read More

ಇತಿಹಾಸ ಪ್ರಸಿದ್ದ ಜೈನ ಕಾಶಿ ಮೂಡುಬಿದಿರೆ ಕ್ಷೇಮ ವೇಣು ಪುರ 18 ಬಸದಿ ಸರೋವರ ದೇಗುಲ ಗಳಿಂದ ಪ್ರಸಿದ್ದ ವಾಗಿದ್ದು ಕ್ರಿ ಪೂ 6 ನೇ ಶತ ಮಾನ ಕ್ಕಿಂತಲೂ ಪೂರ್ವ ದಲ್ಲಿ ಪಾರ್ಶ್ವ ಮುನಿ ಗಳ ತಪ ಪ್ರಭಾವ ಕ್ಕೆ ಒಳಗಾಗಿ ಉರಗ ಪುರ ವು ಪಾರ್ಶ್ವ ಪುರ ಮೂಡು ಬಿದಿರೆ ವಂಶ ಪುರ, ಕ್ಷೇಮ ವೇಣು ಪುರ ಎಂದು ಪ್ರಸಿದ್ಧ ವಾದ ದಕ್ಷಿಣ ಭಾರತ ದ ಜೈನ ಸಿದ್ದ ತೀರ್ಥ ಅತಿಶಯ ಕ್ಷೇತ್ರ ವಾಗಿದೆಇಲ್ಲಿಯ ಗುರು ಪರಂಪರೆ ಪ್ರಾಚೀನ ವಾಗಿದ್ದು ಕಾಲo ತರ ಗಳಲ್ಲಿ ವಿವಿಧ ಕಾರಣ ಗಳಿಂದ ಅನೇಕ ಸಾನ್ನಿಧ್ಯ ಗಳು ಕಾಲ ನ ಅವಕೃಪೆ ಗೆ ಒಳಗಾಗಿ ಅಜೀರ್ಣ ಗೊಂಡವು ಅಂತಹ ನಾಗ ಸರೋವರ ಬಳಿಯ ನಾಗ ಬನವು ಅಜೀರ್ಣ ಗೊಂಡಿದ್ದು ಜಗದ್ಗುರು ಡಾ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಚಾರ್ಯ ವರ್ಯ ಮಹಾ ಸ್ವಾಮೀಜಿ ಮಾರ್ಗದರ್ಶನ ನೇತ್ರ ತ್ವ ದಲ್ಲಿ ಇಲ್ಲಿಯ ಮೂಲ ನಾಗ…

Read More

02-03-2025 ರಂದು ಬಂಟರ ಯಾನೆ ನಾಡವರ ಸಂಘ ಹೊಸನಗರ(ರಿ ) ಆಶ್ರಯದಲ್ಲಿ ಬೆಂಗಳೂರು ಬಂಟರ ಸಂಘ ಇವರ ಸಹಭಾಗಿತ್ವದಲ್ಲಿ ಶ್ರೀ ಗಣಪತಿ ದೇವಸ್ಥಾನದ ಸಭಾಭವನ ಹೊಸನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ, ಪ್ರೋತ್ಸಾಹ ಧನ ವಿತರಣೆ,ಬಂಟ ಸಮುದಾಯದಿಂದ ಚುನಾವಣೆಯಲ್ಲಿ ಅರಸಿ ಬಂದ ಹೊಸನಗರ ತಾಲೂಕಿನ ಬಂಟರನ್ನು ಸನ್ಮಾನಿಸುವ ಕಾರ್ಯಕ್ರಮದಲ್ಲಿ ಬಂಟರ ಸಂಘ ಬೆಂಗಳೂರು ಪರವಾಗಿ ಸಂಘದ ಅಧ್ಯಕ್ಷರು ಆದ ಸಿ ಎ ಅಶೋಕ್ ಶೆಟ್ಟಿ , ಉಮೇಶ್ ಶೆಟ್ಟಿ ರವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು, ಕಾರ್ಯಕ್ರಮ ದಲ್ಲಿ ಕಾರ್ಯಕಾರಿ ಸಮಿತಿ ಸದ್ಯಸರಾದ ಗೀತಾ ಶೆಟ್ಟಿ ಉಪಸ್ಥಿತರಿದ್ದರು. ಬೆಂಗಳೂರು ಬಂಟರ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು , ವಿದ್ಯಾರ್ಥಿ ವೇತನ ಸಮಿತಿ ಸದಸ್ಯರು ಹಾಗೂ ಬಂಟರ ಸಂಘ ಹೊಸನಗರದ ಸದಸ್ಯರು ಉಪಸ್ಥಿತರಿದ್ದರು

Read More

ಕರ್ನಾಟಕ ರಾಜ್ಯೋಡು ನಮ್ಮ ತುಳು ಭಾಷೆಗ್ ಅಧಿಕೃತ ಸ್ಥಾನಮಾನ ತಿಕ್ಕೊಡುಂದು, ತೌಳವ ಸಂಗಮದ ಶ್ರೀ ಉಪ್ಪಳ ರಾಜಾರಾಮ ಶೆಟ್ಟಿ ಮೆರೆನ ಮುತಾಲಿಕೆಡ್ ಬೆಂಗಳೂರು ಪ್ರೆಸ್ ಕ್ಲಬ್ ಡ್ ವಿಶೇಷ ಪತ್ರಿಕಾ ಗೋಷ್ಠಿ 08-03-2025 ಕ್ ನಡತ್ಂಡ್. ಪಳ್ಳಿ ವಿಶ್ವನಾಥ್ ಶೆಟ್ಟಿ ಪತ್ರಿಕಾ ಗೋಷ್ಠಿದ ಬಗ್ಗೆಡ್ ಪ್ರಾಸ್ತಾವಣೆ ಮಲ್ತೆದ್,ತುಳುವೆರೆನ ಜೋಕುಲೆಗ್ ಮಾತೃಭಾಷಾ ಶಿಕ್ಷಣದ ಅವಕಾಶ ಬೊಕ ಸವಲತ್ ತಿಕ್ಕೊಡುಂದು ಬಿನ್ನಪ ಮಲ್ತೆರ್ . ಅನುಭವಿ ವಕೀಲೆರಾಯಿನ ಶ್ರೀ ದೀಪಕ್ ಶೆಟ್ಟಿ ಬೇಲಾಡಿ ತುಳುಭಾಷೆದ ಕಾನೂನಾತ್ಮಕ ಸ್ಥಾನಮಾನೋಗಾದ್ ಉಪಯುಕ್ತ ವಿಚಾರೊಲೆನ್ ಮಂಡನೆ ಮಲ್ತೆರ್. ತುಳು ಭಾಷೆದ ವ್ಯಾಪ್ತಿ, ಕಾನೂನಾತ್ಮಕ ಅರ್ಹತೆದ ಬಗ್ಗೆಡ್ ಸವಿವರವಾದ್ ಮಾಧ್ಯಮದ ಬಂಧುಲೆಗ್ ಮನದಟ್ ಮಲ್ತೆರ್. ದ.ಕ. ಸಂಘದ ಡಾ. ಕೆ.ಸಿ. ಬಲ್ಲಾಳ್, ತುಳುವೆರೆಂಕುಲುದ ಡಾ. ಕೆ.ಎನ್. ಅಡಿಗ, ಬೆಂಗಳೂರು ತುಳುಕೂಟದ ಗೌ. ಅಧ್ಯಕ್ಷೆರ್ ಶ್ರೀ ರಾಜೇಂದ್ರ ಕುಮಾರ್ ಕೆ.ವಿ, ತುಳುವೆರೆ ಚಾವಡಿದ ಶ್ರೀ ಉಮೇಶ ಪೂಂಜಾ, ಜೈ ತುಳುನಾಡ್ ದ ಶ್ರೀ ಧನಂಜಯ ಆಚಾರ್ಯ, ಸಂಶೋಧಕಿ,ಪತ್ರಕರ್ತೆ ಪ್ರೊ. ಶ್ರೀಲತಾ, ಐ-ಲೇಸಾ…

Read More

ಮಂಗಳೂರು: ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಬುಡಕಟ್ಟುಗಳ ಜನರ ಮೇಲೆ ನಡೆಯುವ ದೌರ್ಜನ್ಯಗಳ ಬಗ್ಗೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವಲ್ಲಿ ಸರಕಾರಕ್ಕೆ ನೆರವಾಗಲು, ರಾಜ್ಯದಲ್ಲಿ 1974 ರಲ್ಲಿ ಸ್ಥಾಪಿಸಲಾಗಿದ್ದ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಡಿ ಸಿ ಆರ್ ಇ) ವನ್ನು 33 ವಿಶೇಷ ಪೊಲೀಸ್ ಠಾಣೆಗಳನ್ನಾಗಿ ಪರಿವರ್ತಿಸಲು ಸರಕಾರ ಕೈಗೊಂಡಿರುವ ನಿರ್ಧಾರವನ್ನು ಸ್ವಾಗತಿಸಿರುವ ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ – ಸಂಸ್ಥೆಗಳ ಮಹಾಒಕ್ಕೂಟವು, ಈ ಯೋಜನೆ ಕಾನೂನುಗಳ ಆಶಯದಂತೆ ಅನುಷ್ಠಾನಗೊಳ್ಳಲು ಈ ಎಲ್ಲ ವಿಶೇಷ ಪೊಲೀಸ್ ಠಾಣೆಗಳಿಗೆ ಸಾಕಷ್ಟು ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಮೂಲ ಭೂತ ಸೌಕರ್ಯಗಳನ್ನು ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದೆ. ಮಾರ್ಚ್ 7 ರಂದು ಬಜೆಟ್ ಮಂಡನೆ ವೇಳೆ ಈ ವಿಷಯವನ್ನು ಪ್ರಕಟಿಸಿರುವ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಇದಕ್ಕೆ ಕಾರಣ ಕರ್ತರಾದ ಸಮಾಜ ಕಲ್ಯಾಣ ಸಚಿವ ಡಾ. ಹೆಚ್ ಸಿ ಮಹದೇವಪ್ಪ, ಗೃಹ ಸಚಿವ ಡಾ. ಜಿ ಪರಮೇಶ್ವರ್ ಮತ್ತು ಡಿ ಸಿ ಆರ್…

Read More