Author: Tulunada Surya

ಕುಂದಾಪುರ ತುಳುನಾಡು ರಕ್ಷಣಾ ವೇದಿಕೆ ಘಟಕದ ವತಿಯಿಂದ ಕುಂದಾಪುರ ಪುರಸಭೆಗೆ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಯುತ ಪ್ರಭಾಕರ್ ವಿ ಅವರಿಗೆ ಅಭಿನಂದನೆ ಕಾರ್ಯಕ್ರಮ ನಡೆಯಿತು . ವೇದಿಕೆಯಲ್ಲಿ ಕುಂದಾಪುರ ತುಳುನಾಡ ಘಟಕದ ಅಧ್ಯಕ್ಷರಾದ ಸತೀಶ್ ಖಾರ್ವಿ ಅಂತರಾಷ್ಟ್ರೀಯ ಪವರ್ ಲಿಫ್ಟಿಂಗ್ ಕ್ರೀಡಾಪಟು ಹಾಗೂ ಡಾ. ರವೀಂದ್ರ ತಲ್ಲೂರ್ ಸಂಘಟನೆ ಕಾರ್ಯದರ್ಶಿ ತುಳುನಾಡ ರಕ್ಷಣಾ ವೇದಿಕೆ ವೈದ್ಯರ ಘಟಕ,ಡಾ. ಶಿವಾನಂದ ತಲ್ಲೂರು ಸಂಯೋಜಕರು ಅಂತರಾಷ್ಟ್ರೀಯ ಮಾನವ ಹಕ್ಕು ಆಯೋಗ, ಸಿಟಿ ಜೆಸಿ ಸ್ಥಾಪಕ ಅಧ್ಯಕ್ಷ ಹುಸೇನ ಹೈಕಡಿ , ಕುಂದಾಪುರ ಪುರಸಭೆ ಮಾಜಿ ಸದಸ್ಯ ರವಿರಾಜಖಾರ್ವಿ ಶ್ರೀ ಮಹಾಕಾಳಿ ದೇವಸ್ಥಾನ ಖಾರ್ವಿ ಕೇರಿ ಕುಂದಾಪುರ ಮಾಜಿ ಅಧ್ಯಕ್ಷ ಸುಭಾಷ್ ಪಾಟೀಲ್, ಬಾತಿನ್ ಗಂಗೊಳ್ಳಿ, ಕೇಶವ ಕಟ್ಟಿ, ನಿತ್ಯಾನಂದ ನಾಯ್ಕ್, ಮಾಧವ ಖಾರ್ವಿ, ಆನಂದ ಖಾರ್ವಿ ಹರ್ಷವರ್ಧನ್ ಖಾರ್ವಿ ಕಾರ್ಯಕ್ರಮ ನಿರೂಪಿಸಿದರು

Read More

ಹೆಬ್ರಿ : ತಾಲೂಕು ಬೆಳ್ವೆ ಗೆ ಗ್ರಾಮದ ವನಜಲ ಪ್ರೆಸಿಡೆನ್ಸಿ ಕಟ್ಟಡದ ರೂಮ್ ನಂಬರ್ 103 ರಲ್ಲಿ ಅಕ್ರಮವಾಗಿ ಸಂಘಟಿತರಾಗಿ ಹಣವನ್ನು ಪಣವಾಗಿರಿಸಿ ಅಂದರ್ ಬಾಹರ್ ಇಸ್ಪೀಟು ಜೂಜಾಟ ಆಟ ಆಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಏಳು ಮಂದಿಯನ್ನು ವಶಕ್ಕೆ ಪಡೆದಿರುತ್ತಾರೆ ಬಂಧಿತ ಆರೋಪಿಗಳನ್ನು ಬೆಳ್ವೆ ಗ್ರಾಮದ ಹರೀಶ್ ಶೆಟ್ಟಿ (42 )ಪ್ರಕಾಶ್ ಕುಮಾರ್ (45) ಮಂದಾರ (32) ಸಿದ್ದಾರ್ಥ್ ಶೆಟ್ಟಿ (41) ನಾಗರಾಜ ಶೆಟ್ಟಿ (36), ಮುಕೇಶ್ ನಾಯರ್ (46), ಚಿರಾಗ್ (32), ಎಂದು ಗುರುತಿಸಲಾಗಿದೆ ಬಂಧಿತ ಆರೋಪಿಗಳಿಂದ ಜುಗಾರಿ ಆಟಕ್ಕೆ ಉಪಯೋಗಿಸಿದ್ದ 13700 ರೂ. ನಗದು, ಏಳು ಮೊಬೈಲ್ ಫೋನ್ ಏಳು ಮೊಬೈಲ್ ಫೋನ್ ಗಳು ,ಬಿಳಿ ಬಣ್ಣದ ಕ್ರೇಟಾ ಕಾರು , ಬಿಳಿ ಬಟ್ಟೆ ಮೇಲೆ ಬಿದ್ದಿದ್ದ 52 ಇಸ್ಪೀಟ್ ಎಲೆಗಳು ಹಾಗೂ ಬಿಳಿ ಬಣ್ಣದ ಬಟ್ಟೆಯನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಶಂಕರ್ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿರವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್ ಕಾಮಗಾರಿ ಕೈಗೊಳ್ಳುವಾಗ ಸೂಕ್ತ ಮುನ್ನೆಚ್ಚರಿಕೆ ಸುರಕ್ಷತೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್ ಕಾಮಗಾರಿ ಇದೀಗ ಸಂತೆಕಟ್ಟೆ ಹಾಗೂ ಅಂಬಲಪಾಡಿಯಲ್ಲಿ ನಡೆಯುತ್ತಿದ್ದು ಕಾಮಗಾರಿ ವೇಗದಿಂದ ನಡೆಯುತ್ತಿರುವುದು ಸಮಾಧಾನದ ವಿಷಯವಾಗಿದೆ. ಆದರೆ ಅಂತಕದ ವಿಷಯ ರಸ್ತೆಯ ಎರಡು ಬದಿಗಳಲ್ಲಿ ಆಳವಾಗಿ ಗುಂಡಿಗಳನ್ನು ಕೊರೆಯುತ್ತಿದ್ದು ಬೃಹತ್ ಗುಂಡಿಗಳ ಪಕ್ಕದಲ್ಲಿ ನಿತ್ಯ ನೂರಾರು ವಾಹನಗಳು ಚಲಿಸುತ್ತಿದ್ದು ಇಲ್ಲಿ ಸಂಚರಿಸುವ ವಾಹನಗಳಿಗೆ ಸಂಬಂಧಿಸಿದ ಯಾವುದೇ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಳ್ಳುವಲ್ಲಿ ವಿಫಲವಾಗಿದ್ದು ಅಂಬಲಪಾಡಿಯಲ್ಲಿ ಕಾರು ಬಿದ್ದು ಅಪಘಾತವಾಗಿರುತ್ತದೆ. ಅದೇ ರೀತಿ ಕಲ್ಯಾಣಪುರ ಸಂತೆಕಟ್ಟೆಯಲ್ಲಿ ಮೀನು ಮಾರುವ ಬೈಕ್ ಮಾರುವ ಬೈಕ್ ಸವಾರ ಅಪಘಾತಕ್ಕೀಡಾಗಿರುತ್ತಾರೆ ಇದು ನಮಗೆಲ್ಲರಿಗೂ ಚಿಂತೆ ಮಾಡುವ ವಿಷಯವಾಗಿರುತ್ತದೆ. ಆದುದರಿಂದ ಇನ್ನಷ್ಟು ಅವಘಡಗಳು ಆಗುವ ಸಾಧ್ಯತೆ ಇದ್ದು ಕೂಡಲೇ ಸೂಕ್ತ ಮುನ್ನೆಚ್ಚರಿಕೆ ಸುರಕ್ಷ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿರುತ್ತಾರೆ. ತುಳುನಾಡ…

Read More

ಮಂಗಳೂರು: ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮಂಗಳೂರು ತಾಲೂಕು ಇದರ ನೂತನ ಪದಾಧಿಕಾರಿಗಳ ಪದಗ್ರಹಣದ ಉದ್ಘಾಟನಾ ಕಾರ್ಯಕ್ರಮ ತಾಲೂಕು ಅಧ್ಯಕ್ಷರಾದ ದಿನಕರ್‌ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಡಿ. 30ರಂದು ಸರ್ಕಿಟ್‌ ಹೌಸ್‌ ಬಳಿಯಿರುವ ಲಯನ್ಸ್ ಆಶೋಕ ಭವನದಲ್ಲಿ ನಡೆಯಿತು. ಉದ್ಘಾಟನೆಯನ್ನು ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಕರ್ನಾಟಕ ರಾಜ್ಯದ ಚೇರ್‌ಮೆನ್‌ ಆದ ರಾಕೇಶ್‌ ಮಲ್ಲಿ ಉದ್ಘಾಟಿಸಿದರು. ಅಮೆಚೂರ್ ಕಬಡ್ಡಿ ಈ ರಾಜ್ಯದ ಕಾನೂನುಬದ್ಧ ರೀತಿಯಲ್ಲಿ ಇರುವ ಶ್ರೇಷ್ಠ ಸಂಘಟನೆಯಾಗಿದೆ. ಇದರ ಮೂಲಕ ಅನೇಕ ಕಬಡ್ಡಿ ಆಟಗಾರರ ಉತ್ತಮ ಜೀವನವನ್ನು ರೂಪಿಸಲು ಕೆಲಸ ಮಾಡಿದೆ ಮತ್ತು ಬೆಳ್ತಂಗಡಿ ಶಾಸಕರು ಮಾಡಿರುವ ಎಲ್ಲಾ ಆರೋಪಗಳು ಸತ್ಯಕ್ಕೆ ದೂರವಾಗಿರುತ್ತದೆ. ಶಾಸಕರು ಪತ್ರಿಕಾಗೋಷ್ಠಿಯಲ್ಲಿ ಅವ್ಯವಹಾರ ಆಗಿದೆ ಎನ್ನುವ ಆರೋಪ ಮಾಡಿದ್ದಾರೆ. ನಾನು ಕದ್ರಿ ದೇವಸ್ಥಾನದಲ್ಲಿ ಆಣೆ ಮಾಡಲು ರೆಡಿ ಇದ್ದೇನೆ. ನೀವೂ ಕೂಡ ಬನ್ನಿ ಎಂದು ಅಹ್ವಾನ ನೀಡಿದರುವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ ಮಾತನಾಡಿ, ಮಂಗಳೂರು ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ನೇತೃತ್ವದಲ್ಲಿ ನಡೆಯುವ ಕಬಡ್ಡಿ ಪಂದ್ಯಾಟಗಳಿಗೆ ತನ್ನ…

Read More

ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ದಿನಾಂಕ 31-12-2024 ರಂದು ಬೆಳಗ್ಗೆ 10.30 ಕ್ಕೆ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ರವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಸಾವಿಗೀಡಾದ ಹುತಾತ್ಮ ಸೈನಿಕ ಅನೂಪ್ ಪೂಜಾರಿಯವರ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು. ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರು ಅನೂಪ್ ಪೂಜಾರಿರವರ ಭಾವಚಿತ್ರಕ್ಕೆ ದೀಪ ಹಚ್ಚಿ ಪುಷ್ಪ ಅರ್ಚನೆ ಮಾಡಿ ಅನೂಪ್ ಪೂಜಾರಿ ರವರ ತ್ಯಾಗ ಬಲಿದಾನ ಬಗ್ಗೆ ಸ್ಮರಿಸಿದರು. ಸಭೆಯಲ್ಲಿ ಕೇಂದ್ರ ಸಂಘಟನೆ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ , ಜಿಲ್ಲಾ ಗೌರವಾಧ್ಯಕ್ಷ ಕೃಷ್ಣ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಜಯರಾಮ್ ಪೂಜಾರಿ, ಕಾರ್ಮಿಕ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮಿನಗರ , ಮಹಿಳಾ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿ , ಮಹಿಳಾ ಕೋಶಾಧಿಕಾರಿ ಸುನಂದ ಕೋಟ್ಯಾನ್, ಜ್ಯೋತಿ , ಲಕ್ಷ್ಮಿ ಬಾಯಿ , ಅವಿನಾಶ್ ಶೆಟ್ಟಿ, ಮಮತಾ ಮತ್ತಿತರ ಪ್ರಮುಖರು…

Read More

ತುಳುನಾಡ ರಕ್ಷಣಾ ವೇದಿಕೆ ವಾಮದಪದವು ಘಟಕದ ವತಿಯಿಂದ ನಡೆದ ಕಾಡು ಪ್ರಾಣಿಗಳು ಕಾಟ ತಡೆ ಕಟ್ಟುವುದಾಕ್ಕಾಗಿ ಜನ ಜಾಗೃತಿ ಸಭೆ ಇಂದು ವಾಮದಪದವಿನ ಚೆನೈತ್ತೋಡಿ ಗ್ರಾಮದ ಗುರು ನಗರ ಭಜನಾ ಮಂದಿರದಲ್ಲಿ ನಡೆಯಿತು ವೇಣೂರು ಅರಣ್ಯಾಧಿಕಾರಿ ಸುನೀಲ್ ಕುಮಾರ್ ಕೆ.ಎಸ್ ಮಾತಾನಾಡಿ ಚಿರತೆಗಳ ಬಂಧನಕ್ಕೆ ಇಲಾಖೆ ಯಿಂದ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.. ತುಳು ನಾಡ ರಕ್ಷಣಾ ವೇದಿಕೆ ವಾಮದಪದವು ಘಟಕದ ವತಿಯಿಂದ ಅರಣ್ಯಾಧಿಕಾರಿ ಮತ್ತು ಪೋಲಿಸ್ ಅಧಿಕಾರಿ ಗಳಿಗೆ ಮನವಿ ನೀಡಲಾಯಿತು ಈ ಸಂದರ್ಭದಲ್ಲಿ ಪೋಲಿಸ್ ಅಧಿಕಾರಿ ಪುಂಜಾಲಕಟ್ಟೆ ಠಾಣೆ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು ತುಳುನಾಡ ರಕ್ಷಣಾ ವೇದಿಕೆ ವಾಮದಪದವು ಘಟಕದ ಅಧ್ಯಕ್ಷ ಹರೀಶ್ ಪೂಜಾರಿ ಕುಕ್ಕಿ ಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶೇಖರ ಶೆಟ್ಟಿ ಬಧ್ಯಾರು, ಚೆನೈತ್ತೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವನಿತಾ ನಾಯ್ಕ್, ಚೆನೈತ್ತೋಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು. ತುಳುನಾಡ ರಕ್ಷಣಾ ವೇದಿಕೆ ಬಂಟ್ಟಾಳ…

Read More

ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ದಿನಾಂಕ 31-12-2024 ರಂದು ಬೆಳಗ್ಗೆ 10.30 ಕ್ಕೆ ತು.ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ದಿನಾಂಕ 31-12-2024 ರಂದು ಬೆಳಗ್ಗೆ 10.30 ಕ್ಕೆ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ಇತ್ತೀಚೆಗೆ ಸಾವಿಗೀಡಾದ ಹುತಾತ್ಮ ಸೈನಿಕ ಅನೂಪ್ ಪೂಜಾರಿ ಯವರ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ಕೇಂದ್ರೀಯ ಮಂಡಳಿ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ರವರು ಭಾಗವಹಿಸಲಿದ್ದು ಮತ್ತು ಜಿಲ್ಲಾ ಘಟಕ ಮತ್ತು ವಿವಿಧ ಘಟಕಗಳ ಅಧ್ಯಕ್ಷ ಮತ್ತು ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಸರ್ವರೂ ಆಗಮಿಸಲು ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ತಿಳಿಸಿದ್ದಾರೆ. ಜಿಲ್ಲೆ

Read More

ಸುರತ್ಕಲ್ : ಮನೆಯಲ್ಲಿದ್ದ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹತ್ತಿಕೊಂಡು ಗಾಯಗೊಂಡಿದ್ದ ಮಹಿಳೆಯರು ಸಾವನ್ನಪ್ಪಿದ ಘಟನೆ ಸುರತ್ಕಲ್‌ನ ತಡಂಬೈಲ್ ವೆಂಕಟರಮಣ ಕಾಲನಿಯಲ್ಲಿ ನಡೆದಿದೆ. ಡಿ. 18ರಂದು ಮಧ್ಯಾಹ್ನ ಅಡುಗೆ ಮನೆಯಲ್ಲಿದ್ದ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹತ್ತಿಕೊಂಡು ಗಾಯಗೊಂಡಿದ್ದ ಪುಷ್ಪಾ ಶೆಟ್ಟಿ(72) ಹಾಗೂ ವಸಂತಿ ಶೆಟ್ಟಿ ಚಿಕಿತ್ಸೆ ಫಲಕಾರಿಯಾಗದೆ ಡಿ.26ಗುರುವಾರ ಮೃತಪಟ್ಟಿದ್ದಾರೆ.ಸುರತ್ಕಲ್‌ನ ತಡಂಬೈಲ್ ವೆಂಕಟರಮಣ ಕಾಲನಿಯಲ್ಲಿರುವ ಮನೆಯಲ್ಲಿ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹತ್ತಿಕೊಂಡ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪುಷ್ಪಾ ಹಾಗೂ ಮನೆ ಯಜಮಾನ ವಾಮನ ಅವರ ಪತ್ನಿ ವಸಂತಿ ಅವರಿಗೆ ಕಳೆದ 9 ದಿನಗಳಿಂದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಗಂಭೀರ ಗಾಯಗೊಂಡಿದ್ದ ಮಹಿಳೆಯರು ಮೃತಪಟ್ಟಿದ್ದಾರೆ. ವಸಂತಿ ಅವರು ಗ್ಯಾಸ್ ಸೋರಿಕೆಯಾಗಿರುವುದನ್ನು ಗಮನಿಸದೆ ಮಧ್ಯಾಹ್ನ ಅಡುಗೆ ಕೋಣೆಗೆ ಹೋಗಿ ಸ್ಟವ್‌ಗೆ ಬೆಂಕಿ ಹಚ್ಚಿದ್ದರಿಂದ ದೊಡ್ಡ ಮಟ್ಟದ ಸ್ಫೋಟವಾಗಿ ಬೆಂಕಿ ಏಕಾಏಕಿ ವ್ಯಾಪಿಸಿಕೊಂಡಿತ್ತು. ವಸಂತಿ ಅವರು ಸಹಾಯಕ್ಕಾಗಿ ಕೂಗಿದಾಗ ಅವರನ್ನು ರಕ್ಷಿಸಲು ಹೋದ ಪುಷ್ಪಾ ಅವರಿಗೂ ಬೆಂಕಿ ಹೊತ್ತಿಕೊಂಡು ತೀವ್ರ…

Read More

ತುಳುನಾಡಿನಲ್ಲಿ ಜಾತಿ ಮತ ಭಾಷೆ ಭೇದವಿಲ್ಲದೆ ಸರ್ವರನ್ನು ಅನುಗ್ರಹಿಸುವವಳು ಕಟೀಲ ಉಳ್ಳಾಲ್ತಿ ಶ್ರೀ ದುರ್ಗಾಪರಮೇಶ್ವರಿ ತಾಯಿ. ತುಳುನಾಡಿನಲ್ಲಿ ಪಂಗಡ ಬೇದ ಭಾವವಿಲ್ಲದೆ ಒಗ್ಗೂಡಿಸುವ ಮನೋಭಾವದಿಂದ ತುಳುವರ್ಲ್ಡ್ ಫೌಂಡೇಶನ್ ಕಟೀಲಿನ ಈ ಪುಣ್ಯ ನೆಲದಲ್ಲಿ ಪ್ರವರ್ತನ ಆರಂಭಿಸಿರುವುದು ಮಹಾತಾಯಿಯ ಅನುಗ್ರಹ. ನಮ್ಮ ನಡುವೆ ಇರುವ ವಿಭಜನೆಗಳ ಹಿಂದಿರುವ ಕಟ್ಟುಕಥೆಗಳ ಬಗ್ಗೆ ಸಮಗ್ರ ಅಧ್ಯಯನ ನಡೆಯಬೇಕು ಹಾಗೂ ಸತ್ಯ ಅಸತ್ಯಗಳ ಬಗ್ಗೆ ಮನವರಿಕೆ ಮಾಡುವ ಕೆಲಸ ಆಗಬೇಕು ಎಂದು ತುಳುವರ್ಲ್ಡ್ ಫೌಂಡೇಶನ್ ಗೌರವಾಧ್ಯಕ್ಷ ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಶ್ರೀಹರಿನಾರಾಯಣದಾಸ ಅಸ್ರಣ್ಣ ಅವರು ಅಭಿಪ್ರಾಯಪಟ್ಟರು. ಅವರು ಶ್ರೀ ದುರ್ಗಾಪರಮೇಶ್ವರಿ ದೇವಳ ಪ್ರಥಮ ದರ್ಜೆ ಕಾಲೇಜು ಶ್ರೀ ಕ್ಷೇತ್ರ ಕಟೀಲಿನಲ್ಲಿ ತುಳುವರ್ಲ್ಡ್ ಫೌಂಡೇಶನ್ನ ಪ್ರಧಾನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು. ತುಳುವರ್ಲ್ಡ್ ಫೌಂಡೇಶನ್ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ ಅಬುಧಾಬಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ತುಳುವರಿಗೆ ಪ್ರತ್ಯೇಕ ರಾಜ್ಯ ಸ್ಥಾನಮಾನಗಳು ಯಾವುದು ಇಲ್ಲದಿದ್ದರೂ ತುಳು ಭಾಷೆ ಇಂದಿಗೂ ರಾಜ ಮರ್ಯಾದೆಯಲ್ಲಿ ಇದೆ.…

Read More

ನವದೆಹಲಿ: ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್‌ ಸಿಂಗ್‌ (92) ಅವರು ಇಂದು ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ನಿಧನರಾದರು.ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಸಿಂಗ್‌ ಅವರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ಕರೆತರಲಾಗಿತ್ತು.ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಕಾರಣ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿತ್ತು. ಆದರೆ, ರಾತ್ರಿ ಹೊತ್ತಿಗೆ ಅವರು ಕೊನೆಯುಸಿರೆಳೆದಿದ್ದಾರೆ.ಮನಮೋಹನ್ ಸಿಂಗ್ ಅವರು 1991-96ರ ಅವಧಿಯಲ್ಲಿ ಪಿವಿ ನರಸಿಂಹರಾವ್ ನೇತೃತ್ವದ ಸರ್ಕಾರದಲ್ಲಿ ದೇಶದ ಹಣಕಾಸು ಸಚಿವರಾಗಿ ಪ್ರಾಮುಖ್ಯತೆಯನ್ನು ಗಳಿಸಿದರು. ಆರ್ಥಿಕತೆಯನ್ನು ಪರಿವರ್ತಿಸುವ ವ್ಯಾಪಕ ಸುಧಾರಣೆಗಳನ್ನು ತಂದರುಯುಪಿಎಯ ಎರಡು ಅವಧಿಯ ಪ್ರಧಾನಿಯಾಗಿ ಅವರು (2004 ಮತ್ತು 2014) ಸೇವೆ ಸಲ್ಲಿಸಿದರು. ಈ ವರ್ಷದ (2024) ಆರಂಭದ ವರೆಗೆ ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದರು. ಏಪ್ರಿಲ್‌ನಲ್ಲಿ ರಾಜ್ಯಸಭೆಯಿಂದ ನಿವೃತ್ತರಾದರು. ಗಾಂಧಿ ಕುಟುಂಬ ಹೊರತು ಪಡಿಸಿ ಕಾಂಗ್ರೆಸ್‌ನಲ್ಲಿ ಹೆಚ್ಚು ಅವಧಿಯ ಪ್ರಧಾನಿ ಆಗಿದ್ದ ಹೆಗ್ಗಳಿಕೆ ಇವರದ್ದು.

Read More