- ಹಿರಿಯ ನಟ ನಾನಾ ಪಾಟೇಕರ್ ನಿಧನ ಹೃದಯ ಸ್ತಂಭನದಿಂದ 75ನೇ ವಯಸ್ಸಿನಲ್ಲಿ ಅಂತ್ಯ – ಭಾರತೀಯ ಚಿತ್ರರಂಗಕ್ಕೆ ಅಪಾರ ನಷ್ಟ
- ಸೇವಾ ಸಂಕಲ್ಪ ಅಭಿಯಾನಕ್ಕೆ ಮಾದರಿ ಹೆಜ್ಜೆ ಕುಲಶೇಖರ ಕಲ್ಪನೆ ಪರಿಸರದಲ್ಲಿ ನವೀಕೃತ ಬಸ್ ನಿಲ್ದಾಣ ಉದ್ಘಾಟನೆ
- ಮಾಡೂರು ಶ್ರೀ ಶಿವ ದುರ್ಗಾಂಬಾ ಮಠದಲ್ಲಿ ಅ.15ರಿಂದ ನವರಾತ್ರಿ ಮಹೋತ್ಸವ ವಿಶೇಷ ಪೂಜೆ, ಗಣಹೋಮ, ಮಹಾ ಚಂಡಿಕಾಯಾಗ, ಅಖಂಡ ಭಜನೆ ಹಾಗೂ ಅನ್ನಸಂತರ್ಪಣೆ
- ಗಾಂಧಿ ಜಯಂತಿ ಅಂಗವಾಗಿ ಉಡುಪಿಯಲ್ಲಿ ತುಳುನಾಡ ರಕ್ಷಣಾ ವೇದಿಕೆಯಿಂದ ವಿಶೇಷ ಕಾರ್ಯಕ್ರಮ ಗಾಂಧೀಜಿ ತತ್ವಗಳನ್ನು ಸ್ಮರಿಸಿ ತಾಯಿ–ಮಕ್ಕಳ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ
- ಅ.5ರಂದು ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದಿಂದ ಬೆಂಗಳೂರಿನಲ್ಲಿ ಶಾಂತಿಯುತ ಪ್ರತಿಭಟನೆ
- MRPL ಸ್ಫೋಟ ಪ್ರಕರಣ: ನಿರ್ಲಕ್ಷ್ಯದ ಆರೋಪದಡಿ FIR ಗಂಭೀರ ಗಾಯಗೊಂಡ ಕಾರ್ಮಿಕ ಮನೀಶ್ ಕರ್ಕಡ ಸಾವು; ಸುತ್ತಮುತ್ತ 54 ಮನೆಗಳಿಗೆ ಹಾನಿ
- ಎಂಆರ್ಪಿಎಲ್ ಸ್ಫೋಟ: ಸ್ಥಳೀಯರ ಸುರಕ್ಷತೆಯೊಂದಿಗೆ ಯಾವುದೇ ರಾಜಿ ಬೇಡ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ, ಗಾಯಾಳುಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡಲಿ ಕೈಗಾರಿಕೆ ಆರಂಭದ ವೇಳೆ ನೀಡಿದ ಭರವಸೆಗಳು ಅನುಷ್ಠಾನವಾಗಲಿ: ಯೋಗಿಶ್ ಶೆಟ್ಟಿ ಜಪ್ಪು
- ಎಂಆರ್ಪಿಎಲ್ನಲ್ಲಿ ಭಾರೀ ಸ್ಫೋಟ: ಎಂಟು ಮಂದಿ ಗಾಯ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಬೆಂಕಿ; ಓರ್ವನಿಗೆ ಶೇ.35ರಷ್ಟು ಸುಟ್ಟ ಗಾಯ
Author: Tulunada Surya
25 ರಿಂದ 40 ವರ್ಷಗಳ ಕಾಲ ಸೇವೆ ಸಲ್ಲಿಸಿದ ಹಿರಿಯ ವೈದ್ಯರು ಶಿಕ್ಷಕರು, ಡೀನ್, ಜಿಲ್ಲಾ ಸರ್ಜನ್, ನಿವಾಸಿ ವೈದ್ಯಾಧಿಕಾರಿಗಳನ್ನ ಸೇರಿಸಿ ಸುಮಾರು 43 ವೈದ್ಯರನ್ನ ಹಿರಿತನದ ಆಧಾರದಲ್ಲಿ ಸನ್ಮಿಸಲಾಗುತ್ತಿದೆ ಮುಂದೆ ಈ ಸಂಸ್ಥೆಗಳಿಗೆ ಸೇವೆ ಸಲ್ಲಿಸಿದ ಇನ್ನಷ್ಟು ವೈದ್ಯರು ನರ್ಸಿಂಗ್ ಆಫೀಸರ್ಸ್ ಸಹಾಯಕ ಸಿಬ್ಬಂದಿಗಳು ಡಿ ಗ್ರೂಪ್ ನೌಕರರನ್ನ ಗುರುತಿಸಿ ಗೌರವಿಸುವ ಯೋಜನೆ ಇದ್ದು ಇದು ಪ್ರಥಮ ಹಂತದ ಸನ್ಮಾನ ಕಾರ್ಯಕ್ರಮ ಅಂತ ಸರ್ವರನ್ನ ಸ್ವಾಗತಿಸಿದ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರಾದ ಡಾ ಶಿವಪ್ರಕಾಶ್ ಪ್ರಸ್ತಾವನೆಯಲ್ಲಿ ತಿಳಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರೂ ಹಿರಿಯ ವೈದ್ಯಕೀಯ ಶಿಕ್ಷಕರಾದ ಡಾ ಶಾಂತಾರಾಮ್ ಶೆಟ್ಟಿ ಮಾತಾಡಿ ವೆನ್ಲಾಕ್ ಲೇಡಿಗೋಶನ್ ಹಾಗು ಕೆಎಂಸಿ ಸಂಸ್ಥೆಗಳು ಆರೋಗ್ಯ ಸೇವೆ ನೀಡಲು ಹಾಲು ಜೇನು ಸಕ್ಕರೆ ಹಾಗೆ ಬೇರ್ಪಡಿಸಲು ಆಗದಷ್ಟು ಗಟ್ಟಿ ಸೇವಾ ಬಾಂದವ್ಯ ಹಾಗು ಬದ್ಧತೆಯನ್ನ ಹೊಂದಿದ ವಿಶ್ವ ಮಟ್ಟದ ಸಂಸ್ಥೆಗಳಾಗಿದ್ದು ಈ 175 ರ ಸಂಭ್ರಮದಲ್ಲಿ ವೈದ್ಯರ ದಿನಾಚರಣೆಯ ಸನ್ಮಾನ ಸ್ವೀಕರಿಸಲು ಬಂದಿರುವ ಹಿರಿಯ ವೈದ್ಯರುಗಳು…
ಮಂಗಳೂರು : ವಿದೇಶದಲ್ಲಿ ಉದ್ಯೋಗದ ವೀಸಾ ಕೊಡಿಸುವುದಾಗಿ ಆಮಿಷವೊಡ್ಡಿ ಮಂಗಳೂರಿ ನಲ್ಲಿ 300 ಮಂದಿ ಉದ್ಯೋಗ ಆಕಾಂಕ್ಷಿಗಳಿಂದ ಕೋಟ್ಯಂತರ ರೂ. ಪಡೆದು ವಂಚಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ವಿರುದ್ಧ ಕೆ-ಕೋಕಾ (ಕರ್ನಾಟಕ ಕಂಟ್ರೋಲ್ ಆಫ್ ಆರ್ಗನೈಸ್ಡ್ ಆ್ಯಕ್ಟ್) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ನಗರದ ಬೆಂದೂರ್‌ವೆಲ್‌ನಲ್ಲಿ ಹೈರ್‌ಗ್ಲೋ ಎಲಿಗೆಂಟ್ ಓವರ್‌ಸೀಸ್ ಇಂಟರ್‌ನ್ಯಾಷನಲ್ ಪ್ರೈ.ಲಿ. ಎಂಬ ಹೆಸರಿನ ಕಚೇರಿಯನ್ನು ತೆರದು ವಿದೇಶದಲ್ಲಿ ಉದ್ಯೋಗ ವೀಸಾ ಕೊಡಿಸುವುದಾಗಿ ಜಾಹೀರಾತುಗಳನ್ನು ನೀಡಿ ವಂಚನೆ ಮಾಡಿದ ಪ್ರಕರಣದಲ್ಲಿ ಮಹಾರಾಷ್ಟ್ರದ ನವಿ ಮುಂಬೈಯ ಕೋಪರಕೈರಾನೆ ನಿವಾಸಿ ದಿಲ್‌ಶಾದ್ ಅಬ್ದುಲ್ ಸತ್ತಾರ್ ಖಾನ್ (45) ಮತ್ತು ಥಾಣೆ ದೊಂಬಿವಿಲಿಯ ಸಾಹುಕಾರಿ ಕಿಶೋರ್ ಕುಮಾರ್ ಯಾನೆ ಅನಿಲ್ ಪಾಟೀಲ್ (34) ಎಂಬವರನ್ನು ಸಿಸಿಬಿ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು.
ಮಂಗಳೂರು: ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದ ನಿತಿನ್ ರೈ ಕುಕ್ಕವಳ್ಳಿ ನುಳಿಯಾಲು ನಿರ್ದೇಶನದಲ್ಲಿ ಮೂಡಿ ಬಂದಿರುವ “ಧರ್ಮ ಚಾವಡಿ” ತುಳು ಚಿತ್ರ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಇಂದು ಬಿಡುಗಡೆಗೊಂಡಿತು. ದೀಪ ಬೆಳಗಿಸುವ ಮೂಲಕ ಸಿನಿಮಾಕ್ಕೆ ಚಾಲನೆ ನೀಡಿ ಮಾತಾಡಿದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು “ಆತ್ಮೀಯ ಮಿತ್ರ ನಿತಿನ್ ರೈ ಕುಕ್ಕುವಳ್ಳಿ ಅವರು ಮಾಡಿರುವ ಮೊದಲ ಸಿನಿಮಾ “ಧರ್ಮ ದೈವ” ತುಳುವರ ಮನಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಇಂದು ಅವರ ಎರಡನೇ ಸಿನಿಮಾ “ಧರ್ಮ ಚಾವಡಿ” ಬಿಡುಗಡೆಯಾಗುತ್ತಿದೆ. ತುಳುವರ ಆರಾಧನೆಯಾಗಿರುವ ದೈವಾರಾಧನೆ ಕುರಿತಾದ ಸಿನಿಮಾ ಇದಾಗಿದ್ದು ತುಳುವರು ಮನಪೂರ್ವಕವಾಗಿ ಸಿನಿಮಾ ನೋಡುವ ಮೂಲಕ ಗೆಲ್ಲಿಸಬೇಕು ಎಂದರು. ವೇದಿಕೆಯಲ್ಲಿ ಹಿರಿಯ ರಂಗಕರ್ಮಿ ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್,ಡಾ.ದೇವದಾಸ್ ಕಾಪಿಕಾಡ್, ಪ್ರಕಾಶ್ ಪಾಂಡೇಶ್ವರ್, ತುಳು ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್ ಧನರಾಜ್, ಕ್ಯಾಟ್ಕಾ ಅಧ್ಯಕ್ಷ ಲಂಚುಲಾಲ್ ಕೆ ಎಸ್,ತುಳು ಸಾಹಿತ್ಯ ಅಕಾಡೆಮಿ…
ಯೆಮೆನ್: ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಗಲ್ಲಿಗೇರಿಸಲಾಗುವುದು. ಯೆಮೆನ್ ಪ್ರಜೆಯ ಕೊಲೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಮುಂದಿನ ವಾರ ಅಂದರೆ ಜುಲೈ 16 ರಂದು ಗಲ್ಲಿಗೇರಿಸಲಾಗುತ್ತದೆ. ಕಳೆದ ವರ್ಷ, ಯೆಮೆನ್ ಅಧ್ಯಕ್ಷರು ಕೇರಳದ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಅನುಮೋದಿಸಿದ್ದಾರೆ. ವಿದೇಶಾಂಗ ಸಚಿವಾಲಯದ ಮೂಲಗಳು ರಾಷ್ಟ್ರೀಯ ಖಾಸಗಿ ವಾಹಿನಿಯೊಂದಕ್ಕೆ ತಿಳಿಸಿದ್ದು, ಈ ವಿಷಯವನ್ನು ನಿಕಟವಾಗಿ ಅನುಸರಿಸುತ್ತಿದ್ದಾರೆ ಮತ್ತು ಸ್ಥಳೀಯ ಅಧಿಕಾರಿಗಳು ಮತ್ತು ಅವರ ಕುಟುಂಬ ಸದಸ್ಯರೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿದ್ದಾರೆ ಮತ್ತು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಿದ್ದಾರೆ. ಸಚಿವಾಲಯವು ಈ ವಿಷಯವನ್ನು ನಿಕಟವಾಗಿ ಅನುಸರಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ನಿಮಿಶಾ ಪ್ರಿಯಾ 2008 ರಲ್ಲಿ ಯೆಮೆನ್‌ಗೆ ತೆರಳಿದ್ದರು. ಹಲವಾರು ಆಸ್ಪತ್ರೆಗಳಲ್ಲಿ ಕೆಲಸ ಮಾಡಿದ ನಂತರ, ಅವರು ಅಂತಿಮವಾಗಿ ತಮ್ಮ ಕ್ಲಿನಿಕ್ ನ್ನು ತೆರೆದರು ಮತ್ತು 2014 ರಲ್ಲಿ ತಲಾಲ್ ಅಬ್ದೋ ಮಹ್ದಿ ಅವರನ್ನು ಸಂಪರ್ಕಿಸಿದರು,…
10.7.25 ಗುರು ಪೂರ್ಣಿಮಾ ನಿಮಿತ್ತ ಜೈನ ಕಾಶಿ ಮೂಡು ಬಿದಿರೆ ಶ್ರೀ ಮಠ ದಲ್ಲಿ ಚಾತು ರ್ಮಾಸ ನಿಮಿತ್ತ ಆಚಾರ್ಯ ಗುಲಾಬ್ ಭೂಷಣ ಮಹಾರಾಜ್, ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ರ ದಿವ್ಯ ಸಾನಿಧ್ಯ ಬೆಳಿಗ್ಗೆ ಯಿಂದ ಅಭಿಷೇಕ ಪೂಜೆ ಶ್ರಾವಕ ರಿಂದ ಕಲಶ ಸ್ಥಾಪನೆ ಶ್ರೀ ಮಠ ಹಾಗೂ ಶಾಂತಿ ಭವನ ದಲ್ಲಿ ಲಘು ಸಿದ್ದ ಚಕ್ರ ವಿಧಾನ, ಪೂಜೆ ನೆರವೇರಿತು ಬಳಿಕ ಆಶೀರ್ವಾದ ಮಡಿದ ಆಚಾರ್ಯ ರುಗುರು ಗಳ ಉಪಕಾರ ಶ್ರೇಷ್ಠ ತಪಸ್ಸು ಜ್ಞಾನ ದ ಮೂಲಕ ನಮ್ಮ ನ್ನು ಸಂಸ್ಕಾರ ವಂತ ರಾಗಿ ರೂಪಿಸುವರು ಎಂದರು ಸ್ವಸ್ತಿಶ್ರೀ ಭಟ್ಟಾರಕ ಸ್ವಾಮೀಜಿ ನಾಲ್ಕು ಜೈನ ವೇದ ದಿವ್ಯ ಧ್ವನಿ ಯಿಂದ ಸಿಗಲು ಗೌತಮ ಗಣ ಧರ ರ ಉಪಕಾರ ಅತ್ಯಂತ ಶ್ರೇಷ್ಠ ಸರ್ವರಿಗೂ ಹಿತ ವಾದ ಮಧುರ ಓಂ ಕಾರ ಧ್ವನಿ ಯನ್ನು ಗೌತಮ ಸ್ವಾಮಿ ಸಂಸಾರ ದಿಂದ ಮೋಕ್ಷ ಪಡೆಯುವ ಪ್ರಶ್ನೆ ಮಾಡುವ ಮೂಲಕ ಜ್ಞಾನ ಹರಿಯಲು ಕಾರಣ…
ಕೋಟ ಶ್ರೀನಿವಾಸ ಪೂಜಾರಿ ಅವರ ಇಪ್ಪತ್ತೈದು ಲಕ್ಷ ಅನುದಾನದಲ್ಲಿ ಪಿಲಾರು-ಪಲ್ಲ ಸಂಪರ್ಕದ ಕಚ್ಚಾ ರಸ್ತೆ ನಿರ್ಮಾಣವಾಗಲು ಹಿರಿಯರಾದ ಸುಬ್ರಾಯ ಗಟ್ಟಿಯವರ ತ್ಯಾಗ ಮನೋಭಾವವೇ ಪ್ರಮುಖ ಕಾರಣವಾಗಿದ್ದು,ಅವರು ತಮ್ಮ ಸ್ವಂತ ಸ್ಥಳವನ್ನ ಸಮಾಜಕ್ಕೆ ಬಿಟ್ಟು ಕೊಟ್ಟಿದ್ದರಿಂದ ಪಿಲಾರು-ಪಲ್ಲ ಸಂಪರ್ಕದ ಸುಸಜ್ಜಿತ ರಸ್ತೆ ನಿರ್ಮಾಣವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದರು.ತೊಕ್ಕೊಟ್ಟಿನ ಭಗತ್ ಸಿಂಗ್ ಪ್ರತಿಷ್ಠಾನದ ವತಿಯಿಂದ ಗುರುಪೂರ್ಣಿಮೆ ಪ್ರಯುಕ್ತ ನಿವೃತ್ತ ಶಿಕ್ಷಕರು ,ಪ್ರಗತಿ ಪರ ಕೃಷಿಕರಾದ ಸುಬ್ರಾಯ ಗಟ್ಟಿ ಪಿಲಾರು ಅವರಿಗೆ ಅವರ ಸ್ವಗೃಹದಲ್ಲಿ ಗುರುವಾರದಂದು ಗುರುವಂದನೆಯನ್ನ ಸಮರ್ಪಿಸಿ ಅವರು ಮಾತನಾಡಿದರು.ಬಹಳ ವರುಷಗಳ ಹಿಂದೆಯೇ ಪಿಲಾರು ಪ್ರದೇಶದ ಯುವಕರಿಗೆ ಮಾರ್ಗದರ್ಶನ ಮಾಡಲು ಸುಬ್ರಾಯ ಗಟ್ಟಿಯವರದ್ದೇ ನಾಯಕತ್ವ ಇತ್ತು.ಅವರಿಗೆ ತೊಂಭತ್ತೈದು ವರ್ಷವಾದರೂ ಇಂದಿಗೂ ಜೀವನೋತ್ಸಾಹದಲ್ಲಿದ್ದು ವಾಕ್,ಶ್ರವಣ,ಗ್ರಹಿಕಾ ಶಕ್ತಿಯನ್ನ ಹೊಂದಿದ್ದಾರೆ.ಸಂಘ ಸಂಸ್ಥೆಗಳನ್ನ ಹುಟ್ಟು ಹಾಕೋದು ಮಾತ್ರವಲ್ಲ ಅದನ್ನ ಉಳಿಸಿ ಬೆಳೆಸುವ ಕಾರ್ಯ ನಡೆಸಬೇಕು.ಆ ನಿಟ್ಟಿನಲ್ಲಿ ಭಗತ್ ಸಿಂಗ್ ಪ್ರತಿಷ್ಠಾನವು ಉಳ್ಳಾಲ ಪ್ರದೇಶದಲ್ಲಿ ಇಂತಹ ಅರ್ಥಪೂರ್ಣ,ಸಮಾಜಮುಖಿ ಕಾರ್ಯಕ್ರಮಗಳನ್ನ ನಡೆಸುತ್ತಿರುವುದು ಪ್ರಶಂಸನೀಯವೆಂದರು.ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾದ ಕೆ.ರವೀಂದ್ರ…
ಆದಿಮಹೇಶ್ವರಿ ಪ್ರಶಾಧಿತ ಚಿಕ್ಕ ಮೇಳ ತಂಡವು ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರುವಂಜ ಮನೆ ಭೇಟಿ ಯಕ್ಷಗಾನ ಪ್ರದರ್ಶನ ನೀಡಿತು. ಈ ಸಂದರ್ಭದಲ್ಲಿ ತುಳುನಾಡಿನ ಕಲೆಯನ್ನು ಗೌರವಿಸುವ ನಿಟ್ಟಿನಲ್ಲಿ ತಂಡವನ್ನು ಸಾಲು ಹೊದಿಸಿ ಸನ್ಮಾನಿಸಲಾಯಿತು. ಸ್ಥಳೀಯ ತುಳುನಾಡ ರಕ್ಷಣಾ ವೇದಿಕೆ ಪ್ರಮುಖರು ಉಪಸ್ಥಿತರಿದ್ದರು.
ಮಂಗಳೂರು: ಜಿಲ್ಲೆಯ ಶಾಂತಿ ಸೌಹಾರ್ದತೆಯನ್ನು ಕಾಪಾಡುವ ಹಿತದೃಷ್ಟಿಯಿಂದ ನಗರದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಎಲ್ಲ ರಾಜಕೀಯ ಮುಖಂಡರುಗಳು, ಧಾರ್ಮಿಕ ಮತ್ತು ಶೈಕ್ಷಣಿಕ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಎಲ್ಲ ಸಮುದಾಯದ ಮುಖಂಡರುಗಳೊಂದಿಗೆ ಜುಲೈ 9 ರಂದು ಗೃಹ ಸಚಿವ ಪರಮೇಶ್ವರ ರವರ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ನಡೆಯಿತು. ವೇದಿಕೆಯಲ್ಲಿ ವಿಧಾನಸಭಾಧ್ಯಕ್ಷರಾದ ಯುಟಿ ಖಾದರ್ , ಆರೋಗ್ಯ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ , ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ, ಮಂಗಳೂರು ನಗರ ಪೊಲೀಸ್ ಆಯುಕ್ತ ಸುದೀರ್ ಕುಮಾರ್ ರೆಡ್ಡಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಕೆ.ಅರುಣ್ ಉಪಸ್ಥಿತರಿದ್ದರು.
ಆಷಾಢ ಮಾಸದ ಹುಣ್ಣಿಮೆಯ ದಿನವನ್ನು ವ್ಯಾಸ ಪೂಜೆಯ ದಿನ ಎಂದು ಕರೆಯಲಾಗುತ್ತದೆ. ಸಾಂಪ್ರದಾಯಿಕವಾಗಿ ಈ ದಿನವನ್ನು ಗುರು ಪೂಜೆ ಅಥವಾ ಗುರು ಪೂಜೆಗಾಗಿ ಮೀಸಲಿಡಲಾಗಿದೆ. ಈ ದಿನ ಶಿಷ್ಯರು ತಮ್ಮ ಗುರುಗಳಿಗೆ ಪೂಜೆ ಅಥವಾ ಗೌರವ ಸಲ್ಲಿಸುತ್ತಾರೆ. ಗುರುವು ತನ್ನ ಜ್ಞಾನ ಮತ್ತು ಬೋಧನೆಗಳಿಂದ ಶಿಷ್ಯರನ್ನು ಪ್ರಬುದ್ಧಗೊಳಿಸುವ ಆಧ್ಯಾತ್ಮಿಕ ಮಾರ್ಗದರ್ಶಿಯನ್ನು ಸೂಚಿಸುತ್ತದೆ. ವ್ಯಾಸ ಪೂಜೆಯನ್ನು ವ್ಯಾಸ ಪೂರ್ಣಿಮಾ ಎಂದೂ ಕರೆಯುತ್ತಾರೆ ಮತ್ತು ಈ ದಿನವನ್ನು ವೇದವ್ಯಾಸರ ಜನ್ಮದಿನವೆಂದು ಸ್ಮರಿಸಲಾಗುತ್ತದೆ. ವೇದವ್ಯಾಸರು ಹಿಂದೂ ಮಹಾಕಾವ್ಯವಾದ ಮಹಾಭಾರತದ ಲೇಖಕ ಮತ್ತು ಪಾತ್ರ. ಗುರು ಪೂರ್ಣಿಮಾ ಹಾಗೂ ‘ವ್ಯಾಸಪೂರ್ಣಿಮೆ’ ಗುರುವನ್ನು ಸ್ಮರಿಸುವ ಪುಣ್ಯ ದಿನ_ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಅಗ್ರಸ್ಥಾನ ನೀಡಲಾಗಿದ್ದು, ಗುರು ಪೂರ್ಣಿಮೆ ಅಥವಾ ವ್ಯಾಸ ಪೂರ್ಣಿಮೆಯನ್ನು ವಿಶೇಷ ಮಹತ್ವ ನೀಡಲಾಗಿರುವ ಗುರು ಪರಂಪರೆಯನ್ನು ಸ್ಮರಿಸಿ ಪೂಜಿಸುವ ದಿನವನ್ನಾಗಿ ಆಚರಿಸಲಾಗುತ್ತದೆ. ವೇದಗಳನ್ನು ವಿಂಗಡಿಸಿ ಮಾನವ ಕುಲದ ಉದ್ಧರಿಸುವುದಕ್ಕಾಗಿ ಸಾಕ್ಷಾತ್ ವಿಷ್ಣುವೇ ವ್ಯಾಸರ ರೂಪದಲ್ಲಿ ಅವತರಿಸುತ್ತಾನೆ, ವೇದಗಳನ್ನು ವಿಂಗಡಿಸಿದ ಕಾರಣದಿಂದ ವ್ಯಾಸರಿಗೆ ವೇದ ವ್ಯಾಸ ಎಂಬ…
ಭಟ್ಕಳ-ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಉಡುಪಿ ಜಿಲ್ಲಾ ಘಟಕ ಮತ್ತು ಅಂಬೇಡ್ಕರ್ ಸೇನೆ ಉಡುಪಿ ವತಿಯಿಂದ ಇಂದು ಉಡುಪಿ ಜಿಲ್ಲೆಯ ಕುಂದಾಪುರ ದ ತ್ರಾಸಿಯ ಪ್ರೆಸ್ಟಿಜ್ ಹಾಲ್ನಲ್ಲಿ ಪತ್ರಿಕಾ ದಿನಾಚಾರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಕುಂದಾಪುರದ ಹೆಮ್ಮೆಯ ಅಂತಾರಾಷ್ಟ್ರೀಯ ಪವರ್ ಲಿಫ್ಟರ ಶ್ರೀ ಸತೀಶ್ ಖಾರ್ವಿ ಅವರನ್ನು ಸನ್ಮಾನಿಸಲಾಯಿತು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಪರವಾಗಿ ಕುಂದಾಪುರ ಹಿರಿಯ ನ್ಯಾಯವಾದಿ ಶ್ರೀ ರವಿಕಿರಣ್ ಮುರುಡೇಶ್ವರ ಅವರು ಕುಂದಾಪುರದ ಹೆಮ್ಮೆಯ ಅಂತಾರಾಷ್ಟ್ರೀಯ ಪವರ್ ಲಿಫ್ಟರ ಶ್ರೀ ಸತೀಶ್ ಖಾರ್ವಿ ಅವರಿಗೆ ಶಾಲು ಹೊದಿಸಿ, ಪೇಟ , ತೊಡಿಸಿ , ಹಾರ ಹಾಕಿ ಸ್ಮರಣಿಕೆಯನ್ನು ನೀಡಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕ್ಲಾಸಿಕ್ ಬಿಲ್ಡರ್ಸ್ ಮಾಲಕರಾದ ಶ್ರೀ ಪ್ರಭಾಕರ್ ಪೂಜಾರಿ ಉಡುಪಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯ ಅಧ್ಯಕ್ಷ ಶ್ರೀ ಬಂಗ್ಲೆ ಮಲ್ಲಿಕಾರ್ಜುನ , ಖ್ಯಾತ ಮುಳುಗು ತಜ್ಞ , ಸಮಾಜ ಸೇವಕ ಈಶ್ವರ ಮಲ್ಪೆ, ಕುಂದಾಪುರ ವಲಯ ಅರಣ್ಯ ಅಧಿಕಾರಿ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
