Saturday, December 10, 2022

ಶಬರಿಮಲೆ ಸ್ವಾಮಿ ಅಯ್ಯಪ್ಪ ದರ್ಶನ ಕುರಿತಂತೆ ಹೈಕೋರ್ಟ್ ಮಹತ್ವದ ಆದೇಶ

ಶಬರಿಮಲೆ ಸ್ವಾಮಿ ಅಯ್ಯಪ್ಪ ದರ್ಶನ ಕುರಿತಂತೆ ಕೇರಳ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಶಬರಿಮಲೆಯಲ್ಲಿ ಹೆಲಿಕಾಪ್ಟರ್ ಸೇವೆ ಅಥವಾ ವಿಐಪಿ ದರ್ಶನಕ್ಕೆ ಅವಕಾಶ ನೀಡಬಾರದು ಎಂದು ಸೂಚಿಸಲಾಗಿದ್ದು, ಎರಡು ರೀತಿಯ...
More

    Latest Posts

    BIG NEWS: ರಾಜ್ಯದ ಜನತೆಗೆ ಮತ್ತೊಂದು ಶಾಕ್: ‘ನಂದಿನಿ ತುಪ್ಪ, ಸಿಹಿ ತಿನಿಸು’ಗಳ ದರ ಹೆಚ್ಚಳ

    ಬೆಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿವೆ. ಇದರಿಂದ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಈ ನಡುವೆಯೂ ಕೆ ಎಂ ಎಫ್ ನಿಂದ ನಂದಿನಿ ಹಾಲಿನ ದರಗಳನ್ನು ಹೆಚ್ಚಳ ಮಾಡಲಾಗಿತ್ತು....

    ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ನ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪಿ.ಟಿ ಉಷಾ ಆಯ್ಕೆ.!

    ನವದೆಹಲಿ: ನಾಳೆ ನಡೆಯಲಿರುವ ಆಡಳಿತ ಮಂಡಳಿ ಚುನಾವಣೆಯಲ್ಲಿ ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ನ ಮೊದಲ ಮಹಿಳಾ ಅಧ್ಯಕ್ಷರಾಗಿ ಪಿ.ಟಿ ಉಷಾ ಅವರು ಅಧಿಕೃತವಾಗಿ ಆಯ್ಕೆಯಾಗಲಿದ್ದಾರೆ‌. ಏಷ್ಯನ್ ಗೇಮ್ಸ್...

    ಉಡುಪಿ ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ..!

    ಉಡುಪಿ: ಹವಾಮಾನ ಬದಲಾವಣೆಯಿಂದಾಗಿ ಉಡುಪಿ ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ ಕಾಣಿಸಿಕೊಳ್ಳುತ್ತಿದೆ. ಕೆಂಗಣ್ಣು ಅಥವಾ ಕಂಜಕ್ಟಿವಿಟಿಸ್‌ಗೆ ಕಾರಣ ವೈರಾಣು ಅಥವಾ ಬ್ಯಾಕ್ಟೀರಿಯಾ. ಕಣ್ಣಿನ ಬಿಳಿಭಾಗದ ಮೇಲೆ ಮತ್ತು...

    ಈ ಫೋಟೋದಲ್ಲಿ ಕಾಣುವ ಬಾಲಕ ಕಾಣೆಯಾಗಿದ್ದಾನೆ

    ಫೋಟೋದಲ್ಲಿ ಕಾಣುವ ಬಾಲಕ ಬೆಂಗಳೂರು ಮೂಲದ ಬಾಲಕನಾಗಿದ್ದು ಸ್ವಲ್ಪ ಸಮಯದ ಹಿಂದೆ ಕಾಣೆಯಾಗಿದ್ದಾನೆ. ಈ ಬಗ್ಗೆ ಬೆಂಗಳೂರು ಅಶೋಕನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ...

    BREAKING NEWS : ಮಂಗಳೂರಿನ ಬೀಚ್‌ನಲ್ಲಿ ʻ ಅಲೆಗಳ ಅಬ್ಬರ ಹೆಚ್ಚಳʼ : ಮೇ 15ರಿಂದ ಸೆ.15ರ ವರಗೆ ʻಜಲಸಾಹಸ ಕ್ರೀಡೆʼಗಳಿಗೆ ನಿಷೇಧ

    ಮಂಗಳೂರು : ರಾಜ್ಯದಲ್ಲಿ ಭಾರೀ ಮಳೆಯ ಅರ್ಭಟಕ್ಕೆ ಕಡಲಿನಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನೀರಿಗೆ ಇಳಿಯದಂತೆ ಮಂಗಳೂರು ಬೀಚ್‌ ಅಭಿವೃದ್ಧಿ ಸಮಿತಿ ಎಚ್ಚರಿಕೆ ನೀಡಿದೆ. ದೂರದಿಂದಲೆ ಸಮುದ್ರವನ್ನು ವೀಕ್ಷಣೆ ಮಾಡಲು ಪ್ರವಾಸಿಗರಿಗೆ ಅವಕಾಶ ನೀಡಲಾಗಿದೆ

    ಜಿಲ್ಲಾಡಳಿತ ಪ್ರತೀ ವರ್ಷದಂತೆ ಮೇ 15ರಿಂದ ಸೆ.15ರ ವರಗೆ ಯಾವುದೇ ಜಲಸಾಹಸ ಕ್ರೀಡೆಗಳಿಗೆ ನಿಷೇಧ ಹೇರುತ್ತದೆ. ಈ ಸಮಯದಲ್ಲಿ ಯಾವುದೇ ವಾಟರ್‌ನ್ಪೋರ್ಟ್ಸ್ ನಡೆಸಲು ಅನುಮತಿ ಇರುವುದಿಲ್ಲ.

    ಸಾಮಾನ್ಯವಾಗಿ ಮಳೆಗಾಲದಲ್ಲಿ ಕಡಲ ಆಬ್ಬರ ಹೆಚ್ಚಾಗಿರುವುದರಿಂದ ಬೀಚ್‌ ಅಭಿವೃದ್ಧಿ ಸಮಿತಿ ಪ್ರವಾಸಿಗರು ನೀರಿಗೆ ಇಳಿಯದಂತೆ ಪ್ರತಿವರ್ಷ ಮಳೆಗಾಲದಲ್ಲಿ ಬೀಚ್‌ನ ಉದ್ದಕ್ಕೂ ರಿಫ್ಲೆಕ್ಟೆಡ್‌ ಪಟ್ಟಿ ಮತ್ತು ಫಿಶ್‌ನೆಟ್‌ ತಡೆಬೇಲಿಯನ್ನು ಕಟ್ಟಿ ಮುನ್ನೆಚ್ಚರಿಕೆ ವಹಿಸುತ್ತಿದೆ. ಮೂಲಗಳ ಪ್ರಕಾರ ಸೆ. 10ರ ವರೆಗೆ ಈ ನಿಬಂìಧ ಮುಂದುವರಿಯುವ ಸಾಧ್ಯತೆ ಇದೆ.

    ಹೀಗಾಗಿ ಪ್ರವಾಸಿಗರಿಗೆ ದೂರದಿಂದಲೇ ಬೀಚ್‌ ನೋಡಿಕೊಂಡು ಹೋಗಬೇಕಾದ ಅನಿವಾರ್ಯತೆ ಇದೆ. ಮುಂದೆ ಸಮುದ್ರದ ನೀರಿನ ಒತ್ತಡವನ್ನು ನೋಡಿಕೊಂಡು ನೀರಿಗಿಳಿಯಲು ಬಿಡಲಾಗುವುದು ಎಂದು ಬೀಚ್‌ ನಿರ್ವಾಹಕ ಸುದೇಶ್‌ ಶೆಟ್ಟಿ ಅವರು ತಿಳಿಸಿದ್ದಾರೆ.

    Latest Posts

    BIG NEWS: ರಾಜ್ಯದ ಜನತೆಗೆ ಮತ್ತೊಂದು ಶಾಕ್: ‘ನಂದಿನಿ ತುಪ್ಪ, ಸಿಹಿ ತಿನಿಸು’ಗಳ ದರ ಹೆಚ್ಚಳ

    ಬೆಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿವೆ. ಇದರಿಂದ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಈ ನಡುವೆಯೂ ಕೆ ಎಂ ಎಫ್ ನಿಂದ ನಂದಿನಿ ಹಾಲಿನ ದರಗಳನ್ನು ಹೆಚ್ಚಳ ಮಾಡಲಾಗಿತ್ತು....

    ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ನ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪಿ.ಟಿ ಉಷಾ ಆಯ್ಕೆ.!

    ನವದೆಹಲಿ: ನಾಳೆ ನಡೆಯಲಿರುವ ಆಡಳಿತ ಮಂಡಳಿ ಚುನಾವಣೆಯಲ್ಲಿ ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ನ ಮೊದಲ ಮಹಿಳಾ ಅಧ್ಯಕ್ಷರಾಗಿ ಪಿ.ಟಿ ಉಷಾ ಅವರು ಅಧಿಕೃತವಾಗಿ ಆಯ್ಕೆಯಾಗಲಿದ್ದಾರೆ‌. ಏಷ್ಯನ್ ಗೇಮ್ಸ್...

    ಉಡುಪಿ ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ..!

    ಉಡುಪಿ: ಹವಾಮಾನ ಬದಲಾವಣೆಯಿಂದಾಗಿ ಉಡುಪಿ ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ ಕಾಣಿಸಿಕೊಳ್ಳುತ್ತಿದೆ. ಕೆಂಗಣ್ಣು ಅಥವಾ ಕಂಜಕ್ಟಿವಿಟಿಸ್‌ಗೆ ಕಾರಣ ವೈರಾಣು ಅಥವಾ ಬ್ಯಾಕ್ಟೀರಿಯಾ. ಕಣ್ಣಿನ ಬಿಳಿಭಾಗದ ಮೇಲೆ ಮತ್ತು...

    ಈ ಫೋಟೋದಲ್ಲಿ ಕಾಣುವ ಬಾಲಕ ಕಾಣೆಯಾಗಿದ್ದಾನೆ

    ಫೋಟೋದಲ್ಲಿ ಕಾಣುವ ಬಾಲಕ ಬೆಂಗಳೂರು ಮೂಲದ ಬಾಲಕನಾಗಿದ್ದು ಸ್ವಲ್ಪ ಸಮಯದ ಹಿಂದೆ ಕಾಣೆಯಾಗಿದ್ದಾನೆ. ಈ ಬಗ್ಗೆ ಬೆಂಗಳೂರು ಅಶೋಕನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ...

    Don't Miss

    ದುಬೈಯಲ್ಲಿ ಕಲಿಯಲೆಂದು ತೆರಳಿದ್ದ ಕಾಪು ಮೂಲದ ವಿದ್ಯಾರ್ಥಿ ನಿಧನ

    ಉಡುಪಿ: ಪದವಿ ಶಿಕ್ಷಣ ಕಲಿಯಲೆಂದು ದುಬೈಗೆ ತೆರಳಿದ್ದ ಮೂಲತಃ ಕಾಪು ತಾಲೂಕಿನ ವಿದ್ಯಾರ್ಥಿಯೋರ್ವ ಅನಾರೋಗ್ಯದಿಂದ ಸೋಮವಾರ ನಿಧನರಾದರು. ಕಾಪು ಕೊಪ್ಪಲಂಗಡಿ ನಿವಾಸಿ ಅಬ್ದುಸ್ಸಲಾಂ ಸೂರಿಂಜೆ ಎಂಬವರ ಮಗ ...

    ಬಂಟ್ವಾಳ: ಯುವ ವಕೀಲರ ಮೇಲೆ ಪೊಲೀಸರ ದೌರ್ಜನ್ಯ-ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ

    ಬಂಟ್ವಾಳ: ನ್ಯಾಯವಾದಿ ಕುಲ್‌ದೀಪ್ ಶೆಟ್ಟಿಯವರ ಮೇಲೆ ಹಲ್ಲೆ, ದೌರ್ಜನ್ಯ ನಡೆಸಿದ ಪುಂಜಾಲಕಟ್ಟೆ ಠಾಣಾಧಿಕಾರಿ ಮತ್ತು ಇತರ ಪೊಲೀಸರನ್ನು ಅಮಾನತು ಮಾಡುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಲೀಗಲ್ ಫೋರಂ ಹಾಗೂ...

    ಚಾರ್ಮಾಡಿ ಘಾಟ್: ಟ್ರ್ಯಾಕ್ಟರ್ ಪಲ್ಟಿ ಓರ್ವ ಸಾವು..!

    ಚಾರ್ಮಾಡಿ ಘಾಟಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮತ್ತೋರ್ವ ಗಂಭೀರ ಗಾಯಗಳಾಗಿವೆ. ಚಾರ್ಮಾಡಿ ಘಾಟಿಯಲ್ಲಿ ನಡೆಯುತ್ತಿರುವ ಕಾಮಗಾರಿಗೆ ಟ್ರ್ಯಾಕ್ಟರ್ ನಲ್ಲಿ ನೀರು ತುಂಬಿಸಿ...

    ಹಳೆ ವಿದ್ಯಾರ್ಥಿ ಸಂಘ ( ರಿ.) ಕೊಳಂಬೆ ಇವರ ವತಿಯಿಂದ ಅಯೋಜಿಸಿದ್ದ ʼಹಳ್ಳಿ ಕ್ರೀಡೋತ್ಸವʼ ಹಾಗೂ ʼವಾರ್ಷಿಕೋತ್ಸವʼದ ಸಮಾರೋಪ ಸಮಾರಂಭ

    ಮಂಗಳೂರು: ಹಳೆ ವಿದ್ಯಾರ್ಥಿ ಸಂಘ ( ರಿ.) ಕೊಳಂಬೆ ಇವರ ವತಿಯಿಂದ ಅಯೋಜಿಸಿದ್ದ ʼಹಳ್ಳಿ ಕ್ರೀಡೋತ್ಸವʼ ಹಾಗೂ ʼವಾರ್ಷಿಕೋತ್ಸವʼದ ಸಮಾರೋಪ ಸಮಾರಂಭ (ಡಿ.3)ಆದಿತ್ಯವಾರ ದಂದು ನಡೆಯಿತು.

    ಹೆಬ್ರಿ: ಆಟವಾಡುತ್ತಿದ್ದ 4ವರ್ಷದ ಬಾಲಕ ಸೆಗಣಿ ಗುಂಡಿಗೆ ಬಿದ್ದು ಸಾವು

    ಹೆಬ್ರಿ: ತೋಟದಲ್ಲಿ ಆಟವಾಡುತ್ತಿದ್ದ 4ರ ಹರೆಯದ ಪುಟ್ಟ ಬಾಲಕ ಸೆಗಣಿ ಗುಂಡಿಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿಯ ಬಚ್ಚಪ್ಪು ಎಂಬಲ್ಲಿ ನಡೆದಿದೆ.