Thursday, April 18, 2024
spot_img
More

    Latest Posts

    ಬೆಂಗಳೂರು ನಗರ ಪೊಲೀಸ್ ಇಲಾಖೆಯ 31 ಪಿಎಸ್‌ಐ ವರ್ಗಾವಣೆ-ಸರ್ಕಾರ ಆದೇಶ

    ಬೆಂಗಳೂರು: ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ, ಬೆಂಗಳೂರು ನಗರ ಪೊಲೀಸ್ ಇಲಾಖೆಯಲ್ಲಿನ 31 ಪಿಎಸ್‌ಐ ಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ.

    ಈ ಸಂಬಂಧ ಬೆಂಗಳೂರು ನಗರ ಉಪ ಪೊಲೀಸ್ ಆಯುಕ್ತ ನಿಶಾ ಚೇಮ್ಸ್ ಅವರು ವರ್ಗಾವಣೆ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಈ ಕೆಳಕಂಡ ಪಿಎಸ್‌ಐ ಗಳನ್ನು ಆಡಳಿತಾತ್ಮಕ ಕಾರಣದಿಂದ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss