02-03-2025 ರಂದು ಬಂಟರ ಯಾನೆ ನಾಡವರ ಸಂಘ ಹೊಸನಗರ(ರಿ ) ಆಶ್ರಯದಲ್ಲಿ ಬೆಂಗಳೂರು ಬಂಟರ ಸಂಘ ಇವರ ಸಹಭಾಗಿತ್ವದಲ್ಲಿ ಶ್ರೀ ಗಣಪತಿ ದೇವಸ್ಥಾನದ ಸಭಾಭವನ ಹೊಸನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ, ಪ್ರೋತ್ಸಾಹ ಧನ ವಿತರಣೆ,ಬಂಟ ಸಮುದಾಯದಿಂದ ಚುನಾವಣೆಯಲ್ಲಿ ಅರಸಿ ಬಂದ ಹೊಸನಗರ ತಾಲೂಕಿನ ಬಂಟರನ್ನು ಸನ್ಮಾನಿಸುವ ಕಾರ್ಯಕ್ರಮದಲ್ಲಿ ಬಂಟರ ಸಂಘ ಬೆಂಗಳೂರು ಪರವಾಗಿ ಸಂಘದ ಅಧ್ಯಕ್ಷರು ಆದ ಸಿ ಎ ಅಶೋಕ್ ಶೆಟ್ಟಿ , ಉಮೇಶ್ ಶೆಟ್ಟಿ ರವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು,


ಕಾರ್ಯಕ್ರಮ ದಲ್ಲಿ ಕಾರ್ಯಕಾರಿ ಸಮಿತಿ ಸದ್ಯಸರಾದ ಗೀತಾ ಶೆಟ್ಟಿ ಉಪಸ್ಥಿತರಿದ್ದರು. ಬೆಂಗಳೂರು ಬಂಟರ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು , ವಿದ್ಯಾರ್ಥಿ ವೇತನ ಸಮಿತಿ ಸದಸ್ಯರು ಹಾಗೂ ಬಂಟರ ಸಂಘ ಹೊಸನಗರದ ಸದಸ್ಯರು ಉಪಸ್ಥಿತರಿದ್ದರು
