Thursday, March 28, 2024
spot_img
More

    Latest Posts

    ಬಂಟ್ವಾಳ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ವಿದೇಶಕ್ಕೆ ಪರಾರಿ !

    ಬಂಟ್ವಾಳ : ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಿ ಬಾಲಕಿ ಗರ್ಭಿಣಿ ಯಾಗುತ್ತಿದ್ದಂತೆ ಆರೋಪಿ ವಿದೇಶದಲ್ಲಿ ತೆರಳಿ ತಲೆ ಮರೆಸಿಕೊಂಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಪ್ರಕರಣ ದಾಖಲಾಗಿದೆ.

    ಆರೋಪಿ ಉಪ್ಪಿನಂಗಡಿ ನಿವಾಸಿ ಮಸೂದ್ ಎನ್ನಲಾಗಿದೆ. ಸಂತ್ರಸ್ತ ಬಾಲಕಿ ಮಣಿ ನಾಲ್ಕೂರು ಗ್ರಾಮದ ನಿವಾಸಿಯಾಗಿದ್ದು , ಇದೀಗ ಆಕೆ ಬಿ.ಸಿ ರೋಡಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಗುವಿಗೆ ಜನ್ಮ ನೀಡಿರುವುದು ಬೆಳಕಿಗೆ ಬಂದಿದೆ. ಆರೋಪಿ ಮಸೂದ್ ಒಂದು ವರ್ಷದ ಹಿಂದೆ ಇನ್ಸ್ಟಾಗ್ರಾಮ್ ನಲ್ಲಿ ಸಂತ್ರಸ್ತ ಬಾಲಕಿಗೆ ಪರಿಚಯ ಮಾಡಿಕೊಂಡು ಬಳಿಕ ಆಕೆಯ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಂದು ಅತ್ಯಾಚಾರ ವೆಸಗಿ ನಾಪತ್ತೆ ಯಾಗಿದ್ದಾನೆ. ಬಂಟ್ವಾಳ ಪೊಲೀಸ್ ಇನ್ಸ್ಪೆಕ್ಟರ್ ಟಿ.ಡಿ ನಾಗರಾಜ್ ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss