Monday, June 27, 2022

ಸಾಲುಮರದ ತಿಮ್ಮಕ್ಕಳಿಗೆ ಬಿಡಿಎ ನಿವೇಶನ ಮಂಜೂರು ಮಾಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಸಾಲುಮರದ ತಿಮ್ಮಕ್ಕಗೆ ಬಿಡಿಎ ನಿವೇಶನ ಮಂಜೂರು ಮಾಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಮ್ಮಕ್ಕಗೆ ನಿವೇಶನ ಕ್ರಯಪತ್ರವನ್ನು ಹಂಚಿಕೆ ಮಾಡಿದರು. ಕೆಲ ದಿನಗಳ ಹಿಂದಷ್ಟೇ...
More

    Latest Posts

    ಮಾವಿನ ಹಣ್ಣಿನ ಸಿಪ್ಪೆಯಲ್ಲೂ ಇದೆ ಸಾಕಷ್ಟು ಔಷಧೀಯ ಗುಣ

    ಬೇಸಿಗೆ ಬಂತಂದ್ರೆ ಮಾರುಕಟ್ಟೆಯಲ್ಲಿ ಮಾವಿನ ಹಣ್ಣಿನ ಅಬ್ಬರ ಜೋರಾಗಿರುತ್ತದೆ. ಸೀಸನ್‌ನಲ್ಲಿ ಮಾವು ತಿನ್ನೋದು ಅಂದ್ರೆ ಹಬ್ಬವಿದ್ದಂತೆ. ಕೇವಲ ಮಾವಿನ ಹಣ್ಣು ಮಾತ್ರವಲ್ಲ, ಅದರ ಸಿಪ್ಪೆ ಕೂಡ ಆರೋಗ್ಯಕ್ಕೆ ಬಹಳಷ್ಟು ಪ್ರಯೋಜನಕಾರಿ....

    ಮಂಗಳೂರು: ಗುದನಾಳದಲ್ಲಿ ಅಡಗಿಸಿ ಚಿನ್ನ ಕಳ್ಳ ಸಾಗಾಣಿಕೆ – 60. 24 ಲಕ್ಷ ರೂ. ಮೌಲ್ಯದ ಚಿನ್ನ ವಶ

    ಮಂಗಳೂರು: ಚಿನ್ನವನ್ನು ಗುದನಾಳದಲ್ಲಿ ಅಡಗಿಸಿ ಕಳ್ಳಸಾಗಾಣಿಕೆ ಮಾಡಲು ಯತ್ನಿಸಿ ವ್ಯಕ್ತಿಯನ್ನು ಭಾನುವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜೂ. 26 ರ ಭಾನುವಾರ ದುಬೈನಿಂದ...

    ಮಂಗಳೂರು: ಡಿಸಿಪಿ ಹರಿರಾಂ ಶಂಕರ್‌ ವರ್ಗಾವಣೆ

    ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ  ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಹರಿರಾಂ ಶಂಕರ್‌ ಅವರನ್ನು ಹಾಸನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ...

    ಉಡುಪಿ: ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಪೋಕ್ಸೋ ಕಾಯ್ದೆ ಕುರಿತು ಮಾಹಿತಿ ಕಾರ್ಯಾಗಾರ

    ಉಡುಪಿ: ಪೋಕ್ಸೋ ಕಾಯ್ದೆ ಕುರಿತು ಉಡುಪಿ ಜಿಲ್ಲಾ ಪೋಲೀಸ್ ಅಧಿಕಾರಿಗಳಿಗೆ ತರಬೇತಿ ಮತ್ತು ಮಾಹಿತಿ ಕಾರ್ಯಾಗಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿತು.

    ಕೊರೊನಾ ಎದುರಿಸುವಲ್ಲಿ ಸರ್ವ ರೀತಿಯಲ್ಲೂ ಸನ್ನದ್ಧವಾಗಿದೆ: ಬಸವರಾಜ್‌ ಬೊಮ್ಮಾಯಿ

    ಕಾರ್ಕಳ : ಮೇ. 2ರಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರು ಕಾರ್ಕಳ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಅವರು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಕಾರ್ಕಳ ಸರಕಾರಿ ಆಸ್ಪತ್ರೆ ಕೊರೊನಾ ಎದುರಿಸುವಲ್ಲಿ ಸರ್ವ ರೀತಿಯಲ್ಲೂ ಸನ್ನದ್ಧವಾಗಿದೆ. ಈಗಾಗಲೇ 10 ಐಸಿಯು ಹಾಗೂ 5 ವೆಂಟಿಲೇಟರ್‌ ಬೆಡ್‌, 46 ಎನ್‌ಐವಿ ಹಾಗೂ 40 ಐಸೋಲೇಟೆಡ್‌ ಬೆಡ್‌ಗಳ ವ್ಯವಸ್ಥೆಯಿದೆ. ಶೀಘ್ರದಲ್ಲೇ 5 ವೆಂಟಿಲೇಟರ್‌, 5 ಹೆಚ್‌ಎಫ್‌ಎನ್‌ಸಿ ಹಾಗೂ 10 ಎಸ್‌ಡಿಎಫ್‌ ಸೇರಿದಂತೆ ಒಟ್ಟು 20 ವೆಂಟಿಲೇಟರ್‌ಗಳನ್ನು ಸರಕಾರಿ ಆಸ್ಪತ್ರೆಗೆ ಕಲ್ಪಿಸಲಾಗುವುದು ಎಂದವರು ತಿಳಿಸಿದರು.

    ಆಕ್ಸಿಜನ್‌ ಜನರೇಟರ್‌
    ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಆಕ್ಸಿಜನ್‌ ಪೂರೈಕೆ ಮಾಡುವಲ್ಲಿ ಯಾವೊಂದು ತೊಂದರೆಯಾಗಿಲ್ಲ. 15 ರಿಂದ 20 ಆಕ್ಸಿಜನ್‌ ಸಿಲಿಂಡರ್‌ ಅವಶ್ಯಕತೆಯಿದ್ದು 20ರಿಂದ 30ರಷ್ಟು ಈಗಾಗಲೇ ದಾಸ್ತಾನು ಇದೆ. 50 ಹೊಸ ಸಿಲಿಂಡರ್‌ ಖರೀದಿಸುವ ಬಗ್ಗೆ ಅನುಮತಿ ಪಡೆದುಕೊಳ್ಳಲಾಗಿದ್ದು, ಮುಂದಿನ ವಾರ ಪೂರೈಕೆಯಾಗಲಿದೆ. ಕೇಂದ್ರ ಸರಕಾರದಿಂದ ಜಿಲ್ಲಾ ಆಸ್ಪತ್ರೆಗೆ ಒಂದು ಆಕ್ಸಿಜನ್‌ ಜನರೇಟರ್‌ ಮಂಜೂರಾಗಿದ್ದು, ರಾಜ್ಯ ಸರಕಾರದ ವತಿಯಿಂದ ಕಾರ್ಕಳ ಹಾಗೂ ಕುಂದಾಪುರ ಸಾರ್ವಜನಿಕ ಆಸ್ಪತ್ರೆಗೆ ತಲಾ ಒಂದರಂತೆ ಆಕ್ಸಿಜನ್‌ ಜನರೇಟರ್‌ ನೀಡಲಾಗುವುದು. ಇದರೊಂದಿಗೆ ಎಂಸಿಎಫ್‌ ಸಂಸ್ಥೆ ತನ್ನ ಸಿಎಸ್‌ಆರ್‌ ಫಂಡ್‌ನಿಂದ ಕಾರ್ಕಳ ಸರಕಾರಿ ಆಸ್ಪತ್ರೆಗೆ ಆಕ್ಸಿಜನ್‌ ಜನರೇಟರ್‌ ಕಲ್ಪಿಸುತ್ತಿದೆ ಎಂದು ವಿವರಿಸಿದರು.

    ಜಿಲ್ಲಾಸ್ಪತ್ರೆಗೆ ತೆರಳಲು ವಿಶೇಷ ಆಂಬುಲನ್ಸ್‌
    ಸಿಟಿ ಸ್ಕ್ಯಾನ್‌, ಎಂಆರ್‌ಐ ಸ್ಕ್ಯಾನ್‌ ಸೌಲಭ್ಯ ಪ್ರಸ್ತುತ ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಇಲ್ಲವಾದರಿಂದ ಅಂತಹ ತಪಾಸಣೆಗಾಗಿ ಬರುವ ರೋಗಿಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗುವುದು. ಇದಕ್ಕಾಗಿ ವಿಶೇಷ ಆಂಬುಲನ್ಸ್‌ ವ್ಯವಸ್ಥೆ ಮಾಡಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.

    10 ಸಾವಿರ ಲಸಿಕೆ ಅವಶ್ಯಕತೆ
    ಜಿಲ್ಲೆಯಲ್ಲಿ ಕೋವ್ಯಾಕ್ಸಿನ್‌ ಕೊರತೆಯಿದೆ. ಜಿಲ್ಲೆಗೆ ಪ್ರತಿದಿನ 10 ಸಾವಿರ ಕೋವ್ಯಾಕ್ಸಿನ್‌ ಅಗತ್ಯವಿದ್ದು, ನಾಲ್ಕೂವರೆ ಸಾವಿರ ಕೋವಾಕ್ಸಿನ್‌ ಲಸಿಕೆ ಪೂರೈಕೆಯಾಗುತ್ತಿದೆ ಎಂದು ಮಾಹಿತಿ ನೀಡಿದರು.

    ಬಿಜೆಪಿ ಅಭೂತಪೂರ್ವ ಸಾಧನೆ
    ಚುನವಾಣಾ ಫಲಿತಾಂಶದ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ಪಶ್ವಿಮ ಬಂಗಾಳದಲ್ಲಿ ಬಿಜೆಪಿ ಪಕ್ಷವು ಅಭೂತಪೂರ್ವ ಸಾಧನೆ ಮಾಡಿದೆ. ಕಳೆದ ಅವಧಿಯಲ್ಲಿ ಮೂವರಷ್ಟಿದ್ದ ಬಿಜೆಪಿ ಶಾಸಕರ ಸಂಖ್ಯೆ ಇದೀಗ 80ಕ್ಕೇರಿದೆ. ಕೇರಳದಲ್ಲಿ ಮೂವರು ಜಯಗಳಿಸಿರುವುದು ಕೂಡ ಪಕ್ಷದ ಸಾಧನೆ ಎಂದು ಬಣ್ಣಿಸಿದ ಅವರು ಅಸ್ಸಾಂ ಹಾಗೂ ಪುದುಚೇರಿಯಲ್ಲಿ ಪೂರ್ಣ ಬಹುಮತದೊಂದಿಗೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ ಎಂದರು.

    ಪತ್ರಿಕಾಗೋಷ್ಠಿಯಲ್ಲಿ ಶಾಸಕ ವಿ. ಸುನಿಲ್‌ ಕುಮಾರ್‌, ಜಿಲ್ಲಾಧಿಕಾರಿ ಜಿ. ಜಗದೀಶ್‌, ಎಸ್‌ಪಿ ವಿಷ್ಣುವರ್ಧನ್‌, ತಾಲೂಕು ಆರೋಗ್ಯಾಧಿಕಾರಿ ಡಾ. ಕೃಷ್ಣಾನಂದ ಶೆಟ್ಟಿ ಉಪಸ್ಥಿತರಿದ್ದರು

    Latest Posts

    ಮಾವಿನ ಹಣ್ಣಿನ ಸಿಪ್ಪೆಯಲ್ಲೂ ಇದೆ ಸಾಕಷ್ಟು ಔಷಧೀಯ ಗುಣ

    ಬೇಸಿಗೆ ಬಂತಂದ್ರೆ ಮಾರುಕಟ್ಟೆಯಲ್ಲಿ ಮಾವಿನ ಹಣ್ಣಿನ ಅಬ್ಬರ ಜೋರಾಗಿರುತ್ತದೆ. ಸೀಸನ್‌ನಲ್ಲಿ ಮಾವು ತಿನ್ನೋದು ಅಂದ್ರೆ ಹಬ್ಬವಿದ್ದಂತೆ. ಕೇವಲ ಮಾವಿನ ಹಣ್ಣು ಮಾತ್ರವಲ್ಲ, ಅದರ ಸಿಪ್ಪೆ ಕೂಡ ಆರೋಗ್ಯಕ್ಕೆ ಬಹಳಷ್ಟು ಪ್ರಯೋಜನಕಾರಿ....

    ಮಂಗಳೂರು: ಗುದನಾಳದಲ್ಲಿ ಅಡಗಿಸಿ ಚಿನ್ನ ಕಳ್ಳ ಸಾಗಾಣಿಕೆ – 60. 24 ಲಕ್ಷ ರೂ. ಮೌಲ್ಯದ ಚಿನ್ನ ವಶ

    ಮಂಗಳೂರು: ಚಿನ್ನವನ್ನು ಗುದನಾಳದಲ್ಲಿ ಅಡಗಿಸಿ ಕಳ್ಳಸಾಗಾಣಿಕೆ ಮಾಡಲು ಯತ್ನಿಸಿ ವ್ಯಕ್ತಿಯನ್ನು ಭಾನುವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜೂ. 26 ರ ಭಾನುವಾರ ದುಬೈನಿಂದ...

    ಮಂಗಳೂರು: ಡಿಸಿಪಿ ಹರಿರಾಂ ಶಂಕರ್‌ ವರ್ಗಾವಣೆ

    ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ  ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಹರಿರಾಂ ಶಂಕರ್‌ ಅವರನ್ನು ಹಾಸನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ...

    ಉಡುಪಿ: ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಪೋಕ್ಸೋ ಕಾಯ್ದೆ ಕುರಿತು ಮಾಹಿತಿ ಕಾರ್ಯಾಗಾರ

    ಉಡುಪಿ: ಪೋಕ್ಸೋ ಕಾಯ್ದೆ ಕುರಿತು ಉಡುಪಿ ಜಿಲ್ಲಾ ಪೋಲೀಸ್ ಅಧಿಕಾರಿಗಳಿಗೆ ತರಬೇತಿ ಮತ್ತು ಮಾಹಿತಿ ಕಾರ್ಯಾಗಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿತು.

    Don't Miss

    ಸಾರ್ವಜನಿಕ ಸ್ಥಳಗಳಲ್ಲಿ ನಿಂದನೆ ಮಾಡಿದರೆ ಮಾತ್ರ SCST ದೌರ್ಜನ್ಯ ತಡೆ ಕಾಯ್ದೆ ಅನ್ವಯ: ಕರ್ನಾಟಕ ಹೈಕೋರ್ಟ್

    ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಂದನೆ ಮಾಡಿದರೆ ಮಾತ್ರ ಎಸ್ ಸಿ, ಎಸ್ ಟಿ ದೌರ್ಜನ್ಯ ತಡೆ ಕಾಯ್ದೆ ಅನ್ವಯವಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಕಟ್ಟಡದ...

    ಮಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಹಾವಿನ ಮೊಟ್ಟೆ ಪತ್ತೆ-ಕಾವು ಕೊಟ್ಟು ಕಾಡಿಗೆ ಬಿಟ್ಟ ಉರಗ ತಜ್ಞ

    ಮಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಹಾವಿನ ಮೊಟ್ಟೆ ಪತ್ತೆಯಾಗಿದ್ದು, ಇದನ್ನು ಕಂಡ ಕಟ್ಟಡದ ಮಾಲಕರು ಮೊಟ್ಟೆಗಳನ್ನು ಉರಗ ತಜ್ಞರಿಗೆ ಹಸ್ತಾಂತರಿಸಿ ಅವುಗಳಿಗೆ ಕೃತಕ ಕಾವು ಕೊಟ್ಟು ಮರಿಗಳನ್ನು ಬಂಟ್ವಾಳದ ಕಾಡಿಗೆ...

    ಕಾಪು : ಲಾರಿ ಢಿಕ್ಕಿ-ಡಿವೈಡರ್‌ ಮೇಲೆ ಪಲ್ಟಿಯಾದ ಓಮ್ನಿ ಕಾರು – ಪ್ರಯಾಣಿಕರು ಪಾರು

    ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಮಾರುತಿ ಓಮ್ನಿ ಕಾರಿಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ನಡುವಿನ ಡಿವೈಡರ್‌ ಮೇಲೆ...

    ಮಂಗಳೂರು: ಗಾಂಜಾ ಪ್ರಕರಣ – 5 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

    ಮಂಗಳೂರು: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ಸಜೀಪ ಮುನ್ನೂರು ಗ್ರಾಮದ ನಿವಾಸಿ ಜಾಕೀರ್ ಹುಸೈನ್ (29) ಎಂದು ಗುರುತಿಸಲಾಗಿದೆ.

    ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆ : ಹವಾಮಾನ ಇಲಾಖೆ

    ಬೆಂಗಳೂರು : ರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಅಂದ್ರೆ ಜೂನ್ 26ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ಕೊಟ್ಟಿದೆ. ಈ ಹಿನ್ನೆಲೆ...