Sunday, July 3, 2022

ಮಂಗಳೂರು : ಭಾರೀ ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳು ಸಂಪೂರ್ಣ ಜಲವೃತ

ಮಂಗಳೂರು : ಮಂಗಳೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ ಮತ್ತು ಪ್ರಮುಖ ರಸ್ತೆಗಳಲ್ಲೇ ನೀರು ನಿಂತಿದ್ದು,...
More

    Latest Posts

    ಸುಳ್ಯ: ವಿದ್ಯುತ್ ಶಾಕ್ ಹೊಡೆದು ಮಗು ಮೃತ್ಯು

    ಸುಳ್ಯ: ವಿದ್ಯುತ್ ಶಾಕ್ ಹೊಡೆದು ನಾಲ್ಕು ವರ್ಷದ ಮಗು ಮೃತಪಟ್ಟಿರುವ ಘಟನೆ ಐವರ್ನಾಡಿನಲ್ಲಿ ನಡೆದಿದೆ. ಐವರ್ನಾಡಿನ ಆದಂ ಎಂಬವರ ಪುತ್ರಿ ಅಪ್ಸರವರ ಮಗ ಹೈದರ್ ಅಲಿ(4) ವಿದ್ಯುತ್...

    ವಿಟ್ಲ: ಆಟೋ ರಿಕ್ಷಾದಲ್ಲಿ ಗಾಂಜಾ ಸಾಗಾಟ, ಮೂವರು ಅರೆಸ್ಟ್

    ವಿಟ್ಲ:ಅಕ್ರಮ ಮಾದಕವಸ್ತುಗಳ ಸಾಗಾಟದ ವೇಳೆ ಕಾರ್ಯಾಚರಣೆ ನಡೆಸಿ ವಿಟ್ಲ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ನಿವಾಸಿ ಡ್ರಗ್ ಪೆಡ್ಲರ್ ರಹಿಮಾನ್, ಜಲಲೂದ್ಧಿನ್, ಪೈಝಲ್ ಎಂದು ಗುರುತಿಸಲಾಗಿದೆ

    Breaking News ನೂಪೂರ್ ಶರ್ಮಾ ಹೇಳಿಕೆ ಬೆಂಬಲಿಸಿದ್ದ ಮೆಡಿಕಲ್ ಶಾಪ್ ಮಾಲೀಕನ ಕೊಲೆ

    ಅಮರಾವತಿ : ದೇಶದಲ್ಲಿ ಸಂಚಲನ ಸೃಷ್ಟಿಸಿದ ನೂಪುರ್ ಶರ್ಮಾ ಹೇಳಿಕೆ ಬೆನ್ನಲ್ಲೇ ಮೊನ್ನೆಯಷ್ಟೆ ಉದಯಪುರದಲ್ಲಿ ಟೈಲರ್ ಓರ್ವನ ಶಿರಚ್ಚೇಧನವಾಗಿದೆ. ಸದ್ಯ ನೂಪುರ್ ಶರ್ಮಾ ಬೆಂಬಲಿಸಿದಕ್ಕೆ ಮಹಾರಾಷ್ಟ್ರದ ಅಮರಾವತಿಯಲ್ಲಿ ಮತ್ತೊಂದು ಹತ್ಯೆಯಾಗಿದೆ...

    ಚಿತ್ರದುರ್ಗದಲ್ಲಿ ಸ್ವಾಯತ್ತ ಫ್ಲೈಯಿಂಗ್ ವಿಂಗ್ ತಂತ್ರಜ್ಞಾನದ ಮೊದಲ ಪ್ರದರ್ಶನ

    ಚಿತ್ರದುರ್ಗ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಅತ್ಯಾಧುನಿಕ ಮಾನವ ರಹಿತ ವೈಮಾನಿಕ ವಾಹನಗಳ ಅಭಿವೃದ್ಧಿಲಿ ಪ್ರಮುಖ ದಾಪುಗಾಲಿಟ್ಟಿದೆ. ಡಿಆರ್‌ಡಿಒ ಚಿತ್ರದುರ್ಗದಲ್ಲಿ ಸ್ವಾಯತ್ತ ಫ್ಲೈಯಿಂಗ್ ವಿಂಗ್ ತಂತ್ರಜ್ಞಾನದ ಮೊದಲ...

    ಬಿಸಿಸಿಐ ವಾರ್ಷಿಕ ಸಂಭಾವನೆ​: ಸಿರಾಜ್, ಗಿಲ್​ಗೆ ಬಂಪರ್: ಬುಮ್ರಾ, ಪಾಂಡ್ಯಗೆ ಬಡ್ತಿ..!

    ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ತನ್ನ ಆಟಗಾರರ ವಾರ್ಷಿಕ ಕಾಂಟ್ರ್ಯಾಕ್ಟ್ ಪಟ್ಟಿ ಬಿಡುಗಡೆ ಮಾಡಿದೆ. ನೂತನ ಗುತ್ತಿಗೆ ಪಟ್ಟಿಯಲ್ಲಿ ಟೀಮ್ ಇಂಡಿಯಾದ 28 ಆಟಗಾರರು ಸ್ಥಾನ ಪಡೆದಿದ್ದಾರೆ. ಈ ಬಾರಿ ಕೆಲ ಯುವ ಆಟಗಾರರು ಕೂಡ ಕಾಂಟ್ರ್ಯಾಕ್ಟ್​ ಪಟ್ಟಿಯಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ. ಇನ್ನು ಕಳೆದ ಬಾರಿ ಕೆಳ ಗ್ರೇಡ್​ನಲ್ಲಿದ್ದ ಕೆಲ ಆಟಗಾರರು ಈ ಬಾರಿ ಗುತ್ತಿಗೆ ಶ್ರೇಣಿಯಲ್ಲಿ ಉನ್ನತ ಸ್ಥಾನಕ್ಕೇರಿರುವುದು ವಿಶೇಷ. ಒಟ್ಟು 4 ವಿಭಾಗಗಳಲ್ಲಿ ಗುತ್ತಿಗೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಅದರಂತೆ A+, A, B, C ಎಂದು ಗ್ರೇಡ್​ಗಳನ್ನು ವಿಂಗಡಿಸಲಾಗಿದೆ.

    ಇನ್ನು ಕಳೆದ ಬಾರಿ ಎ ಗ್ರೇಡ್​ನಲ್ಲಿದ್ದ ಜಸ್​ಪ್ರೀತ್ ಬುಮ್ರಾ ಈ ಬಾರಿ ಎ ಪ್ಲಸ್​ನಲ್ಲಿ ಸ್ಥಾನ ಪಡೆದಿದ್ದು, ಹಾಗೆಯೇ ಬಿ ಗ್ರೇಡ್​ನಲ್ಲಿ ಹಾರ್ದಿಕ್ ಪಾಂಡ್ಯ ಎ ಗ್ರೇಡ್‌ಗೆ ಬಡ್ತಿ ಪಡೆದಿದ್ದಾರೆ. ಅದೇ ರೀತಿ ಶುಭ್​ಮನ್ ಗಿಲ್ ಹಾಗೂ ಮೊಹಮ್ಮದ್ ಸಿರಾಜ್ ಈ ಬಾರಿ ಬಿಸಿಸಿಐ ಕಾಂಟ್ರ್ಯಾಕ್ಟ್​ ಪಟ್ಟಿಯಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

    A+ ಕಾಂಟ್ರ್ಯಾಕ್ಟ್​ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಮೂವರು ಸ್ಟಾರ್ ಆಟಗಾರರು ಸ್ಥಾನ ಪಡೆದಿದ್ದಾರೆ. ಅದರಂತೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್‌ಪ್ರೀತ್ ಬೂಮ್ರಾಗೆ ವಾರ್ಷಿಕ ಒಪ್ಪಂದಂತೆ ತಲಾ 7 ಕೋಟಿ ರೂ ಸಿಗಲಿದೆ.

    ಇನ್ನು A ಗ್ರೇಡ್​ನಲ್ಲಿ ಆರ್. ಅಶ್ವಿನ್, ರವೀಂದ್ರ ಜಡೇಜಾ, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಶಿಖರ್ ಧವನ್, ಕೆ.ಎಲ್. ರಾಹುಲ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ ಇದ್ದು, ಇವರಿಗೆ ವಾರ್ಷಿಕ ತಲಾ 5 ಕೋಟಿ ಸಿಗಲಿದೆ.

    ಅದೇ ರೀತಿ B ಗ್ರೇಡ್​ನಲ್ಲಿ ವೃದ್ಧಿಮಾನ್ ಸಹಾ, ಉಮೇಶ್ ಯಾದವ್, ಭುವನೇಶ್ವರ್ ಕುಮಾರ್, ಶಾರ್ದೂಲ್ ಠಾಕೂರ್, ಮಯಂಕ್ ಅಗರವಾಲ್ ಅವರಿಗೆ ಸ್ಥಾನ ಲಭಿಸಿದ್ದು, ಅದರಂತೆ ವಾರ್ಷಿಕ ತಲಾ 3 ಕೋಟಿ ರೂ ಸಿಗಲಿದೆ.

    C ಗ್ರೇಡ್​ನಲ್ಲಿ ಕುಲದೀಪ್ ಯಾದವ್, ನವದೀಪ್ ಸೈನಿ, ದೀಪಕ್ ಚಹರ್, ಶುಭಮನ್ ಗಿಲ್, ಹನುಮ ವಿಹಾರಿ, ಅಕ್ಷರ್ ಪಟೇಲ್, ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಹಲ್ ಹಾಗೂ ಮೊಹಮ್ಮದ್ ಸಿರಾಜ್ ಸ್ಥಾನ ಪಡೆದಿದ್ದಾರೆ. ಇವರಿಗೆ ವಾರ್ಷಿಕ 1 ಕೋಟಿ ರೂ. ಸಿಗಲಿದೆ.

    Latest Posts

    ಸುಳ್ಯ: ವಿದ್ಯುತ್ ಶಾಕ್ ಹೊಡೆದು ಮಗು ಮೃತ್ಯು

    ಸುಳ್ಯ: ವಿದ್ಯುತ್ ಶಾಕ್ ಹೊಡೆದು ನಾಲ್ಕು ವರ್ಷದ ಮಗು ಮೃತಪಟ್ಟಿರುವ ಘಟನೆ ಐವರ್ನಾಡಿನಲ್ಲಿ ನಡೆದಿದೆ. ಐವರ್ನಾಡಿನ ಆದಂ ಎಂಬವರ ಪುತ್ರಿ ಅಪ್ಸರವರ ಮಗ ಹೈದರ್ ಅಲಿ(4) ವಿದ್ಯುತ್...

    ವಿಟ್ಲ: ಆಟೋ ರಿಕ್ಷಾದಲ್ಲಿ ಗಾಂಜಾ ಸಾಗಾಟ, ಮೂವರು ಅರೆಸ್ಟ್

    ವಿಟ್ಲ:ಅಕ್ರಮ ಮಾದಕವಸ್ತುಗಳ ಸಾಗಾಟದ ವೇಳೆ ಕಾರ್ಯಾಚರಣೆ ನಡೆಸಿ ವಿಟ್ಲ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ನಿವಾಸಿ ಡ್ರಗ್ ಪೆಡ್ಲರ್ ರಹಿಮಾನ್, ಜಲಲೂದ್ಧಿನ್, ಪೈಝಲ್ ಎಂದು ಗುರುತಿಸಲಾಗಿದೆ

    Breaking News ನೂಪೂರ್ ಶರ್ಮಾ ಹೇಳಿಕೆ ಬೆಂಬಲಿಸಿದ್ದ ಮೆಡಿಕಲ್ ಶಾಪ್ ಮಾಲೀಕನ ಕೊಲೆ

    ಅಮರಾವತಿ : ದೇಶದಲ್ಲಿ ಸಂಚಲನ ಸೃಷ್ಟಿಸಿದ ನೂಪುರ್ ಶರ್ಮಾ ಹೇಳಿಕೆ ಬೆನ್ನಲ್ಲೇ ಮೊನ್ನೆಯಷ್ಟೆ ಉದಯಪುರದಲ್ಲಿ ಟೈಲರ್ ಓರ್ವನ ಶಿರಚ್ಚೇಧನವಾಗಿದೆ. ಸದ್ಯ ನೂಪುರ್ ಶರ್ಮಾ ಬೆಂಬಲಿಸಿದಕ್ಕೆ ಮಹಾರಾಷ್ಟ್ರದ ಅಮರಾವತಿಯಲ್ಲಿ ಮತ್ತೊಂದು ಹತ್ಯೆಯಾಗಿದೆ...

    ಚಿತ್ರದುರ್ಗದಲ್ಲಿ ಸ್ವಾಯತ್ತ ಫ್ಲೈಯಿಂಗ್ ವಿಂಗ್ ತಂತ್ರಜ್ಞಾನದ ಮೊದಲ ಪ್ರದರ್ಶನ

    ಚಿತ್ರದುರ್ಗ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಅತ್ಯಾಧುನಿಕ ಮಾನವ ರಹಿತ ವೈಮಾನಿಕ ವಾಹನಗಳ ಅಭಿವೃದ್ಧಿಲಿ ಪ್ರಮುಖ ದಾಪುಗಾಲಿಟ್ಟಿದೆ. ಡಿಆರ್‌ಡಿಒ ಚಿತ್ರದುರ್ಗದಲ್ಲಿ ಸ್ವಾಯತ್ತ ಫ್ಲೈಯಿಂಗ್ ವಿಂಗ್ ತಂತ್ರಜ್ಞಾನದ ಮೊದಲ...

    Don't Miss

    KSRTCಯಿಂದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ :ಬಸ್ ಪಾಸ್ ಅವಧಿ ವಿಸ್ತರಣೆ

    ಬೆಂಗಳೂರು: 2021-22ನೇ ಸಾಲಿನ ಪದವಿ, ವೃತ್ತಿಪರ ಕೋರ್ಸ್, ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಈಗಾಗಲೇ ವಿತರಿಸಿರುವಂತ ವಿದ್ಯಾರ್ಥಿ ಉಚಿತ, ರಿಯಾಯಿತಿ ಬಸ್ ಪಾಸ್ ಅವಧಿಯ ನಂತ್ರವೂ, ಪರೀಕ್ಷೆ ನಿಗದಿ ಪಡಿಸಲಾಗಿದೆ. ಈ...

    ಮಂಗಳೂರು: ಪಂಪ್‌ವೆಲ್‌ನಲ್ಲಿ ಕುಡಿಯುವ ನೀರಿನ ಪೈಪ್‌ ಒಡೆದು ರಸ್ತೆ ಸಂಚಾರಕ್ಕೆ ಅಡಚಣೆ

    ಮಂಗಳೂರು: 5 ದಶಕಕ್ಕೂ ಹಳೆಯದಾದ ನೀರಿನ ಪೈಪ್‌ ಭೂಮಿಯ ಆಳದಲ್ಲಿ ಒಡೆದು ಹೋಗಿ ರಸ್ತೆ ಕುಸಿದ ಘಟನೆ ನಗರದ ಕಂಕನಾಡಿಯ ಪಂಪ್‌ವೆಲ್‌ ಜಂಕ್ಷನ್‌ ಬಳಿ ಮಧ್ಯಾಹ್ನ ವೇಳೆ ನಡೆದಿದೆ.

    ಒಲಂಪಿಕ್ ಹಾಗೂ ವಿಶ್ವಕಪ್ ಪದಕ ವಿಜೇತ ಹಾಕಿ ಆಟಗಾರ ವರಿಂದರ್ ಸಿಂಗ್ ನಿಧನ

    ನವದೆಹಲಿ: ಒಲಂಪಿಕ್ ಹಾಗೂ ವಿಶ್ವಕಪ್ ಪದಕ ವಿಜೇತ ಹಾಕಿ ಆಟಗಾರ ವರಿಂದರ್ ಸಿಂಗ್ (75) ಇಂದು ಬೆಳಿಗ್ಗೆ ಜಲಂಧರ್ ನಲ್ಲಿ ನಿಧನರಾದರು. 70 ರ ದಶಕಗಳಲ್ಲಿ ವರಿಂದರ್...

    ಉತ್ತಮ ಆರೋಗ್ಯಕ್ಕಾಗಿ ಬ್ರೌನ್‌ ರೈಸ್‌ ಸೇವಿಸಿ, ಅನೇಕ ಕಾಯಿಲೆಗಳನ್ನೂ ದೂರವಿಡಬಲ್ಲ ಆಹಾರವಿದು

    ಅನ್ನ ಆರೋಗ್ಯಕ್ಕೆ ಒಳ್ಳೆಯದಲ್ಲ, ಅಕ್ಕಿಯನ್ನು ಜಾಸ್ತಿ ಬಳಸಬಾರದು ಅನ್ನೋ ಚರ್ಚೆಗಳನ್ನು ಸಾಕಷ್ಟು ಕೇಳಿದ್ದೇವೆ. ಇವೆಲ್ಲದಕ್ಕಿಂತ ಮುಖ್ಯವಾಗಿ ಬ್ರೌನ್ ರೈಸ್ ನಲ್ಲಿರುವ ಆರೋಗ್ಯಕಾರಿ ಅಂಶಗಳ ಬಗ್ಗೆ ಎಲ್ಲರೂ ತಿಳಿದುಕೊಳ್ಳಬೇಕು. ಬ್ರೌನ್‌ ರೈಸ್‌...

    ಮಂಗಳೂರು: ಸಿಎನ್‍ಜಿ ಬೆಲೆ ಇಳಿಕೆಗೆ ಕೋರಿ ಮನವಿ: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

    ಮಂಗಳೂರು:ಪರಿಸರ ಸ್ನೇಹಿ ಇಂಧನ ಸಿಎನ್‍ಜಿಯ ಬೆಲೆಯನ್ನು ಆದಷ್ಟು ಇಳಿಕೆ ಮಾಡುವಂತೆ ಕೋರಿ ದಕ್ಷಿಣ ಕನ್ನಡದ ಲೋಕಸಭಾ ಸದಸ್ಯರು ಹಾಗೂ ಜಿಲ್ಲಾಧಿಕಾರಿಯವರ ಕಚೇರಿಯಿಂದ ಪತ್ರ ಮುಖೇನ ಸಂಬಂಧಿಸಿದ ಕಾರ್ಪೋರೇಟ್ ಕಚೇರಿಗೆ ಮನವಿ...