Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರುವಂಜ ದಂಪತಿಗೆ ಸನ್ಮಾನ

    18 May 2025

    ಅಕ್ರಮ ಮರಳು ಸಂಗ್ರಹ : ಪೊಲೀಸರಿಂದ ದಾಳಿ…!!

    15 May 2025

    ಮಂಗಳೂರು : ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

    15 May 2025
    Facebook WhatsApp Telegram
    Trending
    • ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರುವಂಜ ದಂಪತಿಗೆ ಸನ್ಮಾನ
    • ಅಕ್ರಮ ಮರಳು ಸಂಗ್ರಹ : ಪೊಲೀಸರಿಂದ ದಾಳಿ…!!
    • ಮಂಗಳೂರು : ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ
    • ಕೋಟ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ : ಇಬ್ಬರು ಸಾವು..!
    • ಕಾರ್ಕಳ : ಶಸ್ತ್ರ ಚಿಕಿತ್ಸೆ ವೇಳೆ ಮಹಿಳೆ ಮೃತ್ಯು : ವೈದ್ಯರ ವಿರುದ್ಧ ಸಂಬಂಧಿಕರ ಆಕ್ರೋಶ…!!
    • ಮೇ 16 ರಂದು ಮುಖ್ಯಮಂತ್ರಿಗಳು ದಕ್ಷಿಣ ಕನ್ನಡ ಜಿಲ್ಲೆಗೆ
    • ಕಡಲು ಕೊರೆತ ಕಾಮಗಾರಿ:ಸ್ಥಳೀಯರ ವಿಶ್ವಾಸ ತೆಗೆದುಕೊಳ್ಳಲು ಸ್ಪೀಕರ್ ಸೂಚನೆ
    • ಎಳನೀರು-ದಿಡುಪೆ ರಸ್ತೆಯ ಅಭಿವೃದ್ಧಿಗೆ ಉಸ್ತುವಾರಿ ಸಚಿವರಿಂದ ಮುಖ್ಯಮಂತ್ರಿಗಳಿಗೆ ಮನವಿ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Monday, May 19
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಬೆಳ್ತಂಗಡಿ: ತೋಟದಲ್ಲಿದ್ದ ಕೆರೆಗೆ ಕಾಲು ಜಾರಿ ಬಿದ್ದು ಮಗು ಸಾವು

    ಬೆಳ್ತಂಗಡಿ: ತೋಟದಲ್ಲಿದ್ದ ಕೆರೆಗೆ ಕಾಲು ಜಾರಿ ಬಿದ್ದು ಮಗು ಸಾವು

    Tulunada SuryaBy Tulunada Surya22 January 2024Updated:11 November 2024 ಕ್ರೀಡೆ No Comments1 Min Read
    Share
    Facebook WhatsApp
    Share on:

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕನ್ನಾಜೆ ಎಂಬಲ್ಲಿ ಮನೆಯಲ್ಲಿದ್ದ ಮಗು ಆಟವಾಡುತ್ತಾ ತೋಟದಲ್ಲಿದ್ದ ಕೆರೆ ಬಳಿ ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.

    ರೋಷನ್ ಡಿಸೋಜಾ ಮತ್ತು ಉಷಾ ಡಿಸೋಜಾ ದಂಪತಿಗಳ ಒಬ್ಬನೇ ಮಗ ರೇಯನ್ ಡಿಸೋಜಾ(1ವರ್ಷ 11 ತಿಂಗಳು) ಜ.22 ರಂದು ಬೆಳ್ತಂಗಡಿ ಮನೆಯ ತೋಟದಲ್ಲಿರುವ ಕೆರೆಗೆ ಬಿದ್ದು ಸಾವನ್ನಪ್ಪಿದೆ.

    ಇನ್ನು ತಕ್ಷಣ ಮನೆಯವರು ಮತ್ತು ಸ್ಥಳೀಯರ ಸಹಕಾರದಲ್ಲಿ ಲಾಯಿಲ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿದರೂ ಮಗು ಸಾವನ್ನಪ್ಪಿದೆ.

    ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ತಂದೆ ರೋಷನ್ ದೂರು ನೀಡಿದ್ದಾರೆ.

    Share on:

    Keep Reading

    ಡಾ.ಸದಾಶಿವ ಶೆಟ್ಟಿಯವರಿಂದ ಯಕ್ಷಧ್ರುವ ಪಟ್ಲ ಟ್ರಸ್ಟ್ ಗೆ ಮೂರು ಕೋಟಿ ರೂಪಾಯಿಗಳ ದೊಡ್ಡ ದೇಣಿಗೆ

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ

    ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.