
ಇಂದು16.6.25ರಂದು ಬೆಳಿಗ್ಗೆ 10.25ಕ್ಕೆ ಭಾರತೀಯ ಸಂತ ಪರಿಷತ್ ನ ಚರಿತ್ರಾರ್ಹ ಕಾರ್ಯಕ್ರಮ ಬೆಂಗಳೂರು ಕೋಣನ ಕುಂಟೆ ಬಳಿ ಯ ಆರ್ಟ್ ಕನ್ವನ್ಶ ನ್ ಸೆಂಟರ್ ನಲ್ಲಿ ಸಹಸ್ರಾರು ಸನಾತನ ಧರ್ಮ ದ ಏಕತೆ ಗಾಗಿ ಸಂತ ರ ಉಪಸ್ಥಿತಿ ಯಲ್ಲಿ ಏಕ ಕಾಲದಲ್ಲಿ ಉದ್ಘಾಟನೆ ಗೊಂಡಿತು ಹರಿ ಹರಶ್ರೀ ಮಠ ಸ್ವಯಂ ಪ್ರಕಾಶ ಸ್ವಾಮೀಜಿ ಸುತ್ತೂರು ಶ್ರೀ ಶಿವ ರಾತ್ರಿ ಕೇಂದ್ರ ಸ್ವಾಮೀಜಿ ಚುಂಚನಗಿರಿ ಸ್ವಾಮೀಜಿ, ಪೇಜಾವರ ಸ್ವಾಮೀಜಿ ಮೂಡು ಬಿದಿರೆ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಸೊಂದಾ ಸ್ವರ್ಣ ವಲ್ಲಿ, ರಾಮಚಂದ್ರ ಪುರ ಮಠ ಸ್ವಾಮೀಜಿ, ಸಿರಿಗೆರೆ ಸ್ವಾಮೀಜಿ ಅದಮಾರು ಸ್ವಾಮೀಜಿ ಸಾಯಿ ಸ್ವಾಮೀಜಿ, ಸೈoಗೋಲ್, ಕಂಚಿ ಸ್ವಾಮೀಜಿ,ಕೊಲ್ಲಾಪುರ ಕನೇರಿ ಮಠ ಸ್ವಾಮೀಜಿ, ಹೊಸ ಮಠ ಹುಬ್ಬಳ್ಳಿ ಲೋಕೇಶ್ ಮುನಿ, ಬೌದ್ಧ ಮಠ ದ ಸ್ವಾಮೀಜಿ, ಸೇರಿದಂತೆ ಎಲ್ಲಾ ಪೂಜ್ಯರು ಏಕ ಕಾಲದಲ್ಲಿ ಕಾರ್ಯಕ್ರಮ ಮೊದಲ ಎರಡು ಸಾಲಿನ ಸ್ವಾಮೀಜಿ ಬಲ ಕೈಯಲ್ಲಿ ದೀಪ ಬೆಳಗಿಸಿ ಸನಾತನ ಪರಂಪರೆ ಯ ಮಂತ್ರ ಪಠಿಸಿ
ಎಡ ಕೈಯಲ್ಲಿ ಭಾರತೀಯ ಸಂತ ಪರಿಷತ್ ನ ಲೋಗೋ ಎತ್ತಿ ಹಿಡಿದು ಉದ್ಘಾಟನೆ ಮಾಡಿ ದರು ಎಲ್ಲಾ ಭಾರತೀಯ ಸನಾತನ ಪರಂಪರೆ ದೇವ ಋಣ,ಪಿತೃ ಋಣ, ಮಾತೃ ಋಣ, ಸಮಾಜ ಋಣ ತೀರಿಸುವ ಸಂಸ್ಕಾರ ಸಂಸ್ಕೃತಿ ಪ್ರಸಾರ ಮಾಡುವ ಪಣ ತೊಟ್ಟರು ಅಮೇರಿಕಾ ಯುರೋಪ್, ಬಾಲಿ, ಜಪಾನ್ ನ ಸನಾತನ ಪರಂಪರೆ ಯ ಸಾಧು ಗಳು ಉಪಸ್ಥಿತರಿದ್ದರು ಕನ್ನಡ, ಹಿಂದಿ, ತಮಿಳು, ತೆಲುಗು, ಇಂಗ್ಲಿಷ್, ಸಂಸ್ಕೃತ, ಮರಾಠಿ ಭಾಷೆ ಗಳಲ್ಲಿ ವಿವಿಧ ಮಠ ದ ಪೂಜ್ಯ ರು ಪ್ರಮಾಣ ವಚನ ಭೋದಿ ಸಿ ದರು ಕೈಲಾಸ ಆಶ್ರಮ ಸ್ವಾಮೀಜಿ ಕಾರ್ಯಕ್ರಮ ನಿರೂಪಣೆ ಮಾಡಿದರು
