Monday, November 29, 2021

ಮಂಗಳೂರು: ‘ಡಿ. 8ರವರೆಗೆ ಕೊರೊನಾ ಮಾರ್ಗಸೂಚಿ ವಿಸ್ತರಣೆ’

ಕೋವಿಡ್-19 ಕಣ್ಣಾವಲು, ನಿಯಂತ್ರಣ ಮತ್ತು ಜಾಗೃತಿಗೆ ಸಂಬಂಧಿಸಿದ ಮಾರ್ಗಸೂಚಿಗಳು ಹಾಗೂ ಈ ಮಾರ್ಗಸೂಚಿಗಳಿಗೆ ಸಂಬಂಧಿಸಿ ಹೊರಡಿಸಿರುವ ಸರ್ಕಾರದ ವಿಸ್ತರಣೆ ಆದೇಶಗಳನ್ನು ಡಿಸೆಂಬರ್ 8ರ ಬೆಳಗ್ಗೆ 6 ಗಂಟೆವರೆಗೆ ಮುಂದುವರಿಸಿ ಆದೇಶ...
More

    Latest Posts

    ಆಸ್ಪತ್ರೆ ಸಿಬ್ಬಂದಿ ಎಡವಟ್ಟು : 15 ತಿಂಗಳು ಶವಗಾರದಲ್ಲೇ ಕೊಳೆತ ಕೋವಿಡ್ ಸೋಂಕಿತರ ಮೃತ ದೇಹಗಳು!

    ಬೆಂಗಳೂರು: ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ಇಬ್ಬರ ಶವಗಳು ಸುಮಾರು 15 ತಿಂಗಳು ಶವಾಗಾರದಲ್ಲೇ ಕೊಳೆತ ವಿಚಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಗರದ...

    ಮುಲ್ಕಿ: ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ಪರಾರಿ!

    ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ನಿನ್ನೆ ಸಂಜೆ ಪರಾರಿಯಾಗಿದ್ದಾನೆ. ದಾವಣಗೆರೆ ನಿವಾಸಿಯಾದ ವಿಚಾರಣಾಧೀನ ಕೈದಿಯನ್ನು ಕಳ್ಳತನದ ಆರೋಪದ ಮೇಲೆ ಮುಲ್ಕಿ ಪೊಲೀಸರು...

    ಸಾರ್ವಜನಿಕ ಬಸ್ಸು ತಂಗುದಾಣವನ್ನು ಅಡುಗೆ ಮನೆ ಮಾಡಿದ ಕೂಲಿ ಕಾರ್ಮಿಕರು……! ಕಣ್ಣು ಮುಚ್ಚಿ ಕುಳಿತ ಆಡಳಿತ ಅಧಿಕಾರಿಗಳು

    ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಲ್ಪಾಡಿ ದೇವಸ್ಥಾನದ ಎದುರುಗಡೆ ಇರುವ ಬಸ್ ತಂಗುದಾಣದಲ್ಲಿ ಕೆಲ ದಿನಗಳಿಂದ ಯಾವುದೊ ಕೂಲಿ ಕಾರ್ಮಿಕರು ಮನೆಯಂತೆ ಸಾರ್ವಜನಿಕ ಬಸ್ಸು ತಂಗುದಾಣದಲ್ಲಿ ಅಡುಗೆ ಮಾಡಿ ವಾಸಿಸುತ್ತಿದ್ದಾರೆ.

    ಬೆಂಗಳೂರಿನ ಕೆ.ಆರ್‌. ಮಾರ್ಕೆಟ್‌ನಲ್ಲಿ ಅಗ್ನಿ ಅವಗಢ; ಅಗ್ನಿಶಾಮಕ ದಳ ಆಗಮನ

    ಬೆಂಗಳೂರು: ನಗರದ ಕೆ.ಆರ್.‌ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಾರುಕಟ್ಟೆಯ ಕೊರಿಯರ್‌ ಗೋಡೌನ್‌ನಿಂದ ದಟ್ಟ ಹೊಗೆ ಹರಡಿದೆ. ಕೆ.ಆರ್‌. ಮಾರುಕಟ್ಟೆಯ ಗೋಡೌನ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ....

    ಬೆಂಗಳೂರು : ಫುಟ್ಬಾಲ್‌ ಮೈದಾನದಲ್ಲಿ ಅಟ್ಟಾಡಿಸಿ ರೌಡಿಶೀಟರ್‌ ಹತ್ಯೆ!

    ಬೆಂಗಳೂರು : ರೌಡಿಯೊಬ್ಬನನ್ನು ಅಟ್ಟಾಡಿಸಿ ಹತ್ಯೆಗೈದಿರುವ ಘಟನೆ ಅಶೋಕ್‌ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಸಂಜೆ ನಡೆದಿದೆ. ಅರವಿಂದ್‌ (30) ಎಂಬಾತನೇ ಮೃತ ರೌಡಿಶೀಟರ್‌.

    ಅರವಿಂದ್‌ ಸ್ಥಳೀಯ ಫುಟ್ಬಾಲ್‌ ತಂಡವೊಂದರ ಮ್ಯಾನೇಜರ್‌ ಆಗಿದ್ದ. ಕೆ.ಜಿ.ಹಳ್ಳಿ ಮತ್ತು ಭಾರತೀ ನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್‌ ಆಗಿದ್ದ ಅರವಿಂದ್‌ ವಿರುದ್ಧ ದರೋಡೆ, ಕೊಲೆ ಯತ್ನ ಸೇರಿದಂತೆ ಹಲವು ಅಪರಾಧ ಪ್ರಕರಣಗಳಿದ್ದವು. ಗೂಂಡಾ ಕಾಯ್ದೆಯಡಿ ಬಂಧನಕ್ಕೆ ಒಳಗಾಗಿದ್ದ ಅರವಿಂದ್‌ ಎರಡು ತಿಂಗಳ ಹಿಂದೆಯಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ.
    ಅಶೋಕ್‌ ನಗರದಲ್ಲಿ ಇರುವ ಕೆಎಸ್‌ಎಫ್‌ಎ ಫುಟ್ಬಾಲ್‌ ಕ್ರೀಡಾಂಗಣದಲ್ಲಿ ಫುಟ್ಬಾಲ್‌ ಟೂರ್ನಿಮೆಂಟ್‌ ಇದ್ದ ಕಾರಣ ಅರವಿಂದ್‌ ಭಾನುವಾರ ಸಂಜೆ ತನ್ನ ತಂಡದೊಂದಿಗೆ ಸ್ಥಳಕ್ಕೆ ಬಂದಿದ್ದ.

    ಈ ವೇಳೆ ನಾಲ್ಕೈದು ದುಷ್ಕರ್ಮಿಗಳು ಏಕಾಏಕಿ ಮಾರಕಾಸ್ತ್ರಗಳನ್ನು ಹಿಡಿದು ಅರವಿಂದ್‌ ಮೇಲೆ ಎರಗಿದ್ದಾರೆ. ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಅರವಿಂದ್‌ ಫುಟ್ಬಾಲ್‌ ಕ್ರೀಡಾಂಗಣದಲ್ಲಿದ್ದ ಕೊಠಡಿಗೆ ತೆರಳಿ ಬಾಗಿಲು ಹಾಕಿಕೊಂಡಿದ್ದಾನೆ. ಆದರೂ ಬಿಡದ ದುಷ್ಕರ್ಮಿಗಳು ಬಾಗಿಲು ಮುರಿದು ಒಳಗೆ ನುಗ್ಗಿ ಅರವಿಂದ್‌ನನ್ನು ಹತ್ಯೆ ಮಾಡಿದ್ದಾರೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ನಡೆದಿರುವ ಸಾಧ್ಯತೆ ಇದೆ. ಕೊಲೆ ಆರೋಪಿಗಳ ಬಂಧನಕ್ಕೆ ಎರಡು ತಂಡವನ್ನು ರಚಿಸಲಾಗಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್‌.ಅನುಚೇತ್‌ ತಿಳಿಸಿದ್ದಾರೆ.

    Latest Posts

    ಆಸ್ಪತ್ರೆ ಸಿಬ್ಬಂದಿ ಎಡವಟ್ಟು : 15 ತಿಂಗಳು ಶವಗಾರದಲ್ಲೇ ಕೊಳೆತ ಕೋವಿಡ್ ಸೋಂಕಿತರ ಮೃತ ದೇಹಗಳು!

    ಬೆಂಗಳೂರು: ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ಇಬ್ಬರ ಶವಗಳು ಸುಮಾರು 15 ತಿಂಗಳು ಶವಾಗಾರದಲ್ಲೇ ಕೊಳೆತ ವಿಚಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಗರದ...

    ಮುಲ್ಕಿ: ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ಪರಾರಿ!

    ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ನಿನ್ನೆ ಸಂಜೆ ಪರಾರಿಯಾಗಿದ್ದಾನೆ. ದಾವಣಗೆರೆ ನಿವಾಸಿಯಾದ ವಿಚಾರಣಾಧೀನ ಕೈದಿಯನ್ನು ಕಳ್ಳತನದ ಆರೋಪದ ಮೇಲೆ ಮುಲ್ಕಿ ಪೊಲೀಸರು...

    ಸಾರ್ವಜನಿಕ ಬಸ್ಸು ತಂಗುದಾಣವನ್ನು ಅಡುಗೆ ಮನೆ ಮಾಡಿದ ಕೂಲಿ ಕಾರ್ಮಿಕರು……! ಕಣ್ಣು ಮುಚ್ಚಿ ಕುಳಿತ ಆಡಳಿತ ಅಧಿಕಾರಿಗಳು

    ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಲ್ಪಾಡಿ ದೇವಸ್ಥಾನದ ಎದುರುಗಡೆ ಇರುವ ಬಸ್ ತಂಗುದಾಣದಲ್ಲಿ ಕೆಲ ದಿನಗಳಿಂದ ಯಾವುದೊ ಕೂಲಿ ಕಾರ್ಮಿಕರು ಮನೆಯಂತೆ ಸಾರ್ವಜನಿಕ ಬಸ್ಸು ತಂಗುದಾಣದಲ್ಲಿ ಅಡುಗೆ ಮಾಡಿ ವಾಸಿಸುತ್ತಿದ್ದಾರೆ.

    ಬೆಂಗಳೂರಿನ ಕೆ.ಆರ್‌. ಮಾರ್ಕೆಟ್‌ನಲ್ಲಿ ಅಗ್ನಿ ಅವಗಢ; ಅಗ್ನಿಶಾಮಕ ದಳ ಆಗಮನ

    ಬೆಂಗಳೂರು: ನಗರದ ಕೆ.ಆರ್.‌ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಾರುಕಟ್ಟೆಯ ಕೊರಿಯರ್‌ ಗೋಡೌನ್‌ನಿಂದ ದಟ್ಟ ಹೊಗೆ ಹರಡಿದೆ. ಕೆ.ಆರ್‌. ಮಾರುಕಟ್ಟೆಯ ಗೋಡೌನ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ....

    Don't Miss

    ರಷ್ಯಾದಲ್ಲಿ ಕಲ್ಲಿದ್ದಲು ಗಣಿ ದುರಂತ: 52 ಮಂದಿ ದಾರುಣ ಸಾವು

    ಮಾಸ್ಕೊ: ರಷ್ಯಾದ ಕೆಮೆರೊವೊ ಎಂಬಲ್ಲಿ ಸಂಭವಿಸಿದ ಕಲ್ಲಿದ್ದಲು ಗಣಿ ದುರಂತದಲ್ಲಿ 52 ಗಣಿಕಾರ್ಮಿಕರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಈ ಐದು ವರ್ಷಗಳಲ್ಲಿ ನಡೆದ ಅತಿ ದೊಡ್ಡ ಗಣಿ...

    SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಶೇ. 20 ರಷ್ಟು ಪಠ್ಯ ಕಡಿತಕ್ಕೆ ಮುಂದಾದ ಶಿಕ್ಷಣ ಇಲಾಖೆ

    ಬೆಂಗಳೂರು (ನ. 26): ಎಸ್‌ಎಸ್‌ಎಲ್‌ಸಿ (SSLC Students ) ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್! ಶೇ. 20 ರಷ್ಟು ಪಠ್ಯ ಕಡಿತಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ.  ಕೊರೋನಾದಿಂದ ಪ್ರಸಕ್ತ...

    BIG BREAKING: ದಕ್ಷಿಣ ಕನ್ನಡ ಸರಕಾರಿ ವೈದ್ಯನ ರಾಸಲೀಲೆ; ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಗಳ ಜೊತೆ ರಂಗಿನಾಟ!

    ಮಂಗಳೂರು: ಗುತ್ತಿಗೆ ಆಧಾರದಲ್ಲಿರುವ ಯುವತಿಯರ ಜೊತೆ ಸರಸ ಸಲ್ಲಾಪವಾಡುತ್ತಿದ್ದ ಮಂಗಳೂರಿನ ಪ್ರತಿಷ್ಠಿತ ವೆನ್ಲಾಕ್ ಆಸ್ಪತ್ರೆಯಲ್ಲಿ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಆಗಿರುವ ಡಾ.ರತ್ನಾಕರ್ ಅವರ ಕಾಮಪುರಾಣ ಬಯಲಾಗಿದೆ. ಈ ದೃಶ್ಯಗಳು ಸಾಮಾಜಿಕ...

    ಮಂಗಳೂರು: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ; ಆರೋಪಿಗಳು 4 ದಿನ ಪೊಲೀಸ್ ಕಸ್ಟಡಿಗೆ

    ಮಂಗಳೂರು: ವಾಮಂಜೂರು ಉಳಾಯಿಬೆಟ್ಟು ಪರಾರಿಯ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯ...

    ಮಂಗಳೂರು: ಇಂದಿನಿಂದ ‘ಬೃಹತ್ ಕೋವಿಡ್ ವಾಕ್ಸಿನ್ ಮೇಳ’ ಆರಂಭ

    ಮಂಗಳೂರು: ನಗರದಲ್ಲಿ ಕೊವೀಡ್ ರೋಗ ನಿರೋಧಕ ಲಸಿಕೆ ಪ್ರಗತಿ ಹೆಚ್ಚಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮತ್ತು ಮಹಾನಗರ ಪಾಲಿಕೆಯಲ್ಲಿ ಬೃಹತ್ ಕೋವಿಡ್ ಲಸಿಕಾ ಶಿಬಿರ ಆರಂಭವಾಗಲಿದೆ.