Friday, February 3, 2023

ಯುವತಿಯ ದ್ವಿಚಕ್ರ ವಾಹನ ಕಿತ್ತುಕೊಂಡು ಪರಾರಿಯಾದ ಫೇಸ್ಬುಕ್ ಗೆಳೆಯ; ಪ್ರಕರಣ ದಾಖಲು

ಮೈಸೂರು : ಫೇಸ್ ಬುಕ್ ನಲ್ಲಿ ಪರಿಚಯವಿಲ್ಲದ ವ್ಯಕ್ತಿಯ ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿ ಮೈಸೂರಿನ ಯುವತಿಯೊಬ್ಬರು ತಮ್ಮ ಸ್ಕೂಟರ್ ಕಳೆದುಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಫೇಸ್ ಬುಕ್ ನಲ್ಲಿ ಪರಿಚಯವಾದ ಯುವಕ...
More

    Latest Posts

    ರಂಗ ಕಲಾವಿದ ಅರವಿಂದ್ ಬೋಳಾರ್ ಗೆ ಅಪಘಾತ – ಆಸ್ಪತ್ರೆಗೆ ದಾಖಲು

    ಮಂಗಳೂರು: ಖ್ಯಾತ ರಂಗಕಲಾವಿದ ತುಳುನಾಡ ಮಾಣಿಕ್ಯ ಎಂದೇ ಖ್ಯಾತರಾಗಿರುವ ಅರವಿಂದ್ ಬೋಳಾರ್ ಅವರಿಗೆ ಪಂಪ್ ವೆಲ್ ಬಳಿ ಅಪಘಾತವಾಗಿದೆ. ಪಂಪ್ ವೆಲ್ ಬಳಿ ಅತೀ ವೇಗವಾಗಿ...

    ಲಯನ್ಸ್ ಕ್ಲಬ್ ಮಂಗಳಾದೇವಿ ವತಿಯಿಂದ ಶಾಲಾ ಮಕ್ಕಳೊಂದಿಗೆ ಗಣರಾಜ್ಯೋತ್ಸವ ಸಂಭ್ರಮ

    ಮಂಗಳೂರು: 74 ನೇ ಗಣರಾಜ್ಯೋತ್ಸವ ಕಾರ್ಯಕ್ರಮವು ನಗರದ ನೋಬಲ್ ಸ್ಕೂಲ್ ಕುಂಜತ್ ಬೈಲ್ ನಲ್ಲಿ ಲಯನ್ಸ್ ಕ್ಲಬ್ ಮಂಗಳೂರು ಮಂಗಳಾದೇವಿ ಅಧ್ಯಕ್ಷರಾದ ಲಯನ್ ಅನಿಲ್ ದಾಸ್ ರಾಷ್ಟ್ರ ಧ್ವಜಾರೋಹಣ ಗೈದು...

    ಪದವು ಬಿಕರ್ನಕಟ್ಟೆ ಸರಕಾರಿ ಶಾಲೆಯಲ್ಲಿ 74 ನೇ ಗಣರಾಜ್ಯೋತ್ಸವ

    ಮಂಗಳೂರು: ಪದವು ಬಿಕರ್ನಕಟ್ಟೆ ಸರಕಾರಿ ಶಾಲೆಯಲ್ಲಿ 74 ನೇ ಗಣರಾಜ್ಯೋತ್ಸವದ ಅಂಗವಾಗಿ ದ್ವಜಾರೋಹಣ ಕಾರ್ಯಕ್ರಮವನ್ನು ಬಿಜೆಪಿ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರು ಕರ್ನಾಟಕ ಮತ್ತು...

    74ನೇ ಗಣರಾಜ್ಯೋತ್ಸವದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್‌ ಕಟ್ಟಡದಲ್ಲಿ ಧ್ವಜಾರೋಹಣ

    ಕೋಟೆಕಾರು ಪಟ್ಟಣ ಪಂಚಾಯತ್‌ ಕಟ್ಟಡದಲ್ಲಿ 74 ಗಣರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಕೋಟೆಕಾರು ಪಟ್ಟಣ ಪಂಚಾಯತ್‌ನ ಕೌನ್ಸಿಲರ್‌ ರಾಘವ ಗಟ್ಟಿಯವರು ಧ್ವಜಾರೋಹಣಗೈದರು.ಬಳಿಕ ಇಲ್ಲಿನ ಮೂಲಭೂತ ಸೌಕರ್ಯಗಳನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು.

    ಧಾರ್ಮಿಕ ಮುಂದಾಳು ಕಾಸರಗೋಡು ಕೆ.ಎನ್.ವೆಂಕಟ್ರಮಣ ಹೊಳ್ಳರಿಗೆ ಧರ್ಮಸ್ಥಳ ಕ್ಷೇತ್ರದಿಂದ “ಭಜನಾ ಸಾಧಕ ಪುರಸ್ಕಾರ” ಪ್ರದಾನ

    ಕಾಸರಗೋಡು:ಧಾರ್ಮಿಕ-ಸಾಂಸ್ಕೃತಿಕ ಮುಂದಾಳು ಕೆ.ಎನ್. ವೆಂಕಟ್ರಮಣ ಹೊಳ್ಳ ಕಾಸರಗೋಡು ಅವರಿಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ “ಭಜನಾ ಸಾಧಕ ಪುರಸ್ಕಾರ”ವನ್ನು ಶುಕ್ರವಾರ ಪ್ರದಾನಿಸಲಾಗಿದೆ. ಧರ್ಮಸ್ಥಳ ಶ್ರೀಮಂಜುನಾಥೇಶ್ವರ ಭಜನಾ ಪರಿಷತ್ ನ ನೇತೃತ್ವದಲ್ಲಿ ಅಮೃತ ವರ್ಷಿಣಿ ಸಭಾ ಭವನದಲ್ಲಿ ಜರಗಿದ 24ನೇ ವರ್ಷದ ಭಜನಾ ತರಬೇತಿ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರು ವೆಂಕಟ್ರಮಣ ಹೊಳ್ಳರ ಗಣನೀಯ ಸೇವೆಯನ್ನು ಗುರುತಿಸಿ ಈ ಪುರಸ್ಕಾರವನ್ನು ನೀಡಿದ್ದಾರೆ. ಸಭೆಯಲ್ಲಿ ಪೇಜಾವರ ಮಠದ ಶ್ರೀಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ, ಮಾಣಿಲ ಶ್ರೀಧಾಮದ ಶ್ರೀಶ್ರೀಮೋಹನದಾಸ ಪರಮಹಂಸ ಸ್ವಾಮೀಜಿ, ಇಸ್ಕಾನ್ ಬೆಂಗಳೂರುನ ಶ್ರೀರಾಮ ಪ್ರಭು ಚಂದ್ರದಾಸ ಸ್ವಾಮೀಜಿ,ಮಾತೃಶ್ರೀ ಡಾ.ಹೇಮಾವತೀ ಹೆಗ್ಗಡೆ ಮೊದಲಾದವರು ಉಪಸ್ಥಿತರಿದ್ದರು.ಕೆ.ಎನ್. ವೆಂಕಟ್ರಮಣ ಹೊಳ್ಳ ಅವರು
    ಧರ್ಮಸ್ಥಳ ಶ್ರೀಮಂಜುನಾಥೇಶ್ವರ ಭಜನಾ ಪರಿಷತ್ ನ ಕಾಸರಗೋಡು ವಲಯ ಅಧ್ಯಕ್ಷರಾಗಿ ಖ್ಯಾತ ಭಜನೆ ಸಂಕೀರ್ತನಗಾರರಾದ ರಾಮಕೃಷ್ಣ ಕಾಟುಕುಕ್ಕೆ ಹಾಗೂ ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ ಅವರೊಡನೆ “ಭಜನೆ ಅಭಿಮಾನ -ಅಭಿಯಾನ “ವನ್ನು ವಿವಿಧ ಕ್ಷೇತ್ರ ಹಾಗೂ ಮನೆಗಳಲ್ಲಿ ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದಾರೆ. ಜಿಲ್ಲೆಯ ಹಲವಾರು ದೈವ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಗಳಲ್ಲಿ ಸಕ್ರಿಯರಾಗಿ ಸೇವೆಗೈಯುತ್ತಿದ್ದಾರೆ.

    Latest Posts

    ರಂಗ ಕಲಾವಿದ ಅರವಿಂದ್ ಬೋಳಾರ್ ಗೆ ಅಪಘಾತ – ಆಸ್ಪತ್ರೆಗೆ ದಾಖಲು

    ಮಂಗಳೂರು: ಖ್ಯಾತ ರಂಗಕಲಾವಿದ ತುಳುನಾಡ ಮಾಣಿಕ್ಯ ಎಂದೇ ಖ್ಯಾತರಾಗಿರುವ ಅರವಿಂದ್ ಬೋಳಾರ್ ಅವರಿಗೆ ಪಂಪ್ ವೆಲ್ ಬಳಿ ಅಪಘಾತವಾಗಿದೆ. ಪಂಪ್ ವೆಲ್ ಬಳಿ ಅತೀ ವೇಗವಾಗಿ...

    ಲಯನ್ಸ್ ಕ್ಲಬ್ ಮಂಗಳಾದೇವಿ ವತಿಯಿಂದ ಶಾಲಾ ಮಕ್ಕಳೊಂದಿಗೆ ಗಣರಾಜ್ಯೋತ್ಸವ ಸಂಭ್ರಮ

    ಮಂಗಳೂರು: 74 ನೇ ಗಣರಾಜ್ಯೋತ್ಸವ ಕಾರ್ಯಕ್ರಮವು ನಗರದ ನೋಬಲ್ ಸ್ಕೂಲ್ ಕುಂಜತ್ ಬೈಲ್ ನಲ್ಲಿ ಲಯನ್ಸ್ ಕ್ಲಬ್ ಮಂಗಳೂರು ಮಂಗಳಾದೇವಿ ಅಧ್ಯಕ್ಷರಾದ ಲಯನ್ ಅನಿಲ್ ದಾಸ್ ರಾಷ್ಟ್ರ ಧ್ವಜಾರೋಹಣ ಗೈದು...

    ಪದವು ಬಿಕರ್ನಕಟ್ಟೆ ಸರಕಾರಿ ಶಾಲೆಯಲ್ಲಿ 74 ನೇ ಗಣರಾಜ್ಯೋತ್ಸವ

    ಮಂಗಳೂರು: ಪದವು ಬಿಕರ್ನಕಟ್ಟೆ ಸರಕಾರಿ ಶಾಲೆಯಲ್ಲಿ 74 ನೇ ಗಣರಾಜ್ಯೋತ್ಸವದ ಅಂಗವಾಗಿ ದ್ವಜಾರೋಹಣ ಕಾರ್ಯಕ್ರಮವನ್ನು ಬಿಜೆಪಿ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರು ಕರ್ನಾಟಕ ಮತ್ತು...

    74ನೇ ಗಣರಾಜ್ಯೋತ್ಸವದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್‌ ಕಟ್ಟಡದಲ್ಲಿ ಧ್ವಜಾರೋಹಣ

    ಕೋಟೆಕಾರು ಪಟ್ಟಣ ಪಂಚಾಯತ್‌ ಕಟ್ಟಡದಲ್ಲಿ 74 ಗಣರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಕೋಟೆಕಾರು ಪಟ್ಟಣ ಪಂಚಾಯತ್‌ನ ಕೌನ್ಸಿಲರ್‌ ರಾಘವ ಗಟ್ಟಿಯವರು ಧ್ವಜಾರೋಹಣಗೈದರು.ಬಳಿಕ ಇಲ್ಲಿನ ಮೂಲಭೂತ ಸೌಕರ್ಯಗಳನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು.

    Don't Miss

    ಪೊಲೀಸರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು; 80 ಲಕ್ಷ ರೂ. ದರೋಡೆ

    ಬೆಂಗಳೂರು: ಪೊಲೀಸರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು, ಕಾರಿನಲ್ಲಿ ತೆರಳುತ್ತಿದ್ದವರಿಂದ 80 ಲಕ್ಷ ರೂ. ದರೋಡೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೇವಲ 15 ನಿಮಿಷದಲ್ಲಿ 80 ಲಕ್ಷ ರೂ. ಹಣವನ್ನು...

    ಕೋಟ : ಪಡುಕರೆ ನಿವಾಸಿ ಕತಾರ್ ನಲ್ಲಿ ಕುಸಿದು ಬಿದ್ದು ಸಾವು

    ಕೋಟ: ಕತಾರ್‌ನಲ್ಲಿ ಕೆಲಸ ಮಾಡುತ್ತಿದ್ದ ಕೋಟ ಸಮೀಪ ಕೋಟ ತಟ್ಟು ಪಡುಕರೆ ನಿವಾಸಿ ಮುಹಮ್ಮದ್‌ (45) ಕತಾರ್‌ನಲ್ಲಿ ಗುರುವಾರ ಬೆಳಗ್ಗೆ ಮಿದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದಾರೆ. ಮೃತರು ತಾಯಿ,...

    ಸಂಕ್ರಾಂತಿ ಬಳಿಕ ಕೇಂದ್ರ ಸಂಪುಟ ವಿಸ್ತರಣೆ?

    ಹೊಸದಿಲ್ಲಿ : ಕೇಂದ್ರ ಸಚಿವ ಸಂಪುಟದಲ್ಲಿ ಬದಲಾವಣೆ ತರಲು ಪ್ರಧಾನಿ ನರೇಂದ್ರ ಮೋದಿಯವರು ಚಿಂತನೆ ನಡೆಸುತ್ತಿದ್ದು, ಜ.14ರ ಬಳಿಕ ಬದಲಾವಣೆ ಸಾಧ್ಯತೆ ಇದೆ. ಬಿಜೆಪಿ ಸಂಘಟನೆಯನ್ನು ಬಲಪಡಿಸುವುದು...

    BIGG NEWS : ‘ರಿಷಭ್ ಪಂತ್’ಗೆ ಗಂಭೀರ ಗಾಯ ; ‘ಉತ್ತಮ ಆರೋಗ್ಯ & ಯೋಗಕ್ಷೇಮ’ಕ್ಕಾಗಿ ಪ್ರಧಾನಿ ಮೋದಿ ಪ್ರಾರ್ಥನೆ

    ನವದೆಹಲಿ: ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ಶುಕ್ರವಾರ ಬೆಳಿಗ್ಗೆ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಹಿಂತಿರುಗುವಾಗ ಅಪಘಾತಕ್ಕೀಡಾಗಿದ್ದು, ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ. 'ಖ್ಯಾತ ಕ್ರಿಕೆಟಿಗ ರಿಷಭ್ ಪಂತ್...

    ಡಿ.31 ರಿಂದ ಜ.1 ರವರೆಗೆ ಒಳಗುಡ್ಡೆ ಕಾಂಬೋಡಿಗುತ್ತು ಶ್ರೀ ಉಗ್ಗೆದಲ್ತಾಯ ದೈವಸ್ಥಾನದ ಪುನರ್ ಪ್ರತಿಷ್ಠೆ, ದೊಂದಿ ನೇಮೋತ್ಸವ

    ಬಂಟ್ವಾಳ: ಬಂಟ್ವಾಳ ತಾಲೂಕಿನ ಕೂರಿಯಾಳ ಗ್ರಾಮದ ಒಳಗುಡ್ಡೆ ಕಾಂಬೋಡಿಗುತ್ತು ಶ್ರೀ ಉಗ್ಗೆದಲ್ತಾಯ ದೈವಸ್ಥಾನದ ಪುನರ್ ಪ್ರತಿಷ್ಠೆ, ಕಲಶಾಭಿಷೇಕ ಹಾಗೂ ಪ್ರತಿಷ್ಠಾ ದೊಂದಿ ನೇಮೋತ್ಸವ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ...