Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್:-

    5 July 2025

    ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ : ಶಾಸಕ ವೇದವ್ಯಾಸ ಕಾಮತ್.!

    4 July 2025

    ತುಮಕೂರು ; ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ,ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾ‌ನ ನ್ಯಾಯಾಲಯ ಮಹತ್ವದ ತೀರ್ಪು

    2 July 2025
    Facebook WhatsApp Telegram
    Trending
    • ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್:-
    • ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ : ಶಾಸಕ ವೇದವ್ಯಾಸ ಕಾಮತ್.!
    • ತುಮಕೂರು ; ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ,ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾ‌ನ ನ್ಯಾಯಾಲಯ ಮಹತ್ವದ ತೀರ್ಪು
    • ಮಂಗಳೂರು : ಸಹಕಾರಿ ಬ್ಯಾಂಕ್‌ನಲ್ಲಿ ಗೋಲ್ಡ್’ ಗೋಲ್‌ಮಾಲ್| ಗ್ರಾಹಕರು ಅಡವಿಟ್ಟ ಚಿನ್ನಕ್ಕೆ ಕನ್ನ ಹಾಕಿದ ಬ್ಯಾಂಕ್ ಕ್ಯಾಷಿಯರ್
    • ತುಳುರಂಗಭೂಮಿಯ ಹೆಸರಾಂತ ನಾಟಕ ಸಂಸ್ಥೆ ಚಾಪರ್ಕ ತಂಡದ 60ನೇ ನಾಟಕ “ಎನ್ನನೇ ಕಥೆ” ಮುಹೂರ್ತ
    • ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಹ್ವಾನ..!
    • ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ , ವೈದ್ಯ ಸಂಘ ಅಧ್ಯಕ್ಷರುಗಳಿಗೆ ಗೌರವ ಸನ್ಮಾನ
    • ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಆಯ್ಕೆ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, July 6
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಎಟಿಎಂ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ದುರ್ಷ್ಕಮಿಗಳಿಂದ ಗುಂಡಿನ ದಾಳಿ- ಇಬ್ಬರು ಮೃತ್ಯು

    ಎಟಿಎಂ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ದುರ್ಷ್ಕಮಿಗಳಿಂದ ಗುಂಡಿನ ದಾಳಿ- ಇಬ್ಬರು ಮೃತ್ಯು

    Tulunada SuryaBy Tulunada Surya17 January 2025Updated:17 January 2025 ಅಪರಾಧ No Comments1 Min Read
    Share
    Facebook WhatsApp
    Share on:

    ಬೀದರ್: ಬೀದರ್‌ನ ಶಿವಾಜಿ ಚೌಕ್​ನಲ್ಲಿ ಗುರುವಾರ ಎಟಿಎಂಗೆ ಹಣ ತುಂಬಿಸುವ ವೇಳೆ ಹಾಡಹಗಲೇ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

    ಎಟಿಎಂಗೆ ಹಣ ತುಂಬುವ ವಾಹನದ ಹಿಂಭಾಗ ವ್ಯಕ್ತಿಯೊಬ್ಬನ ಶವ ಬಿದ್ದಿದ್ದರೆ, ಕ್ಷಣಮಾತ್ರದಲ್ಲೇ ಸಿನಿಮೀಯ ರೀತಿಯಲ್ಲಿ ಇಬ್ಬರು ದುರ್ಷರ್ಮಿಗಳು ಹಣ ಎಗರಿಸಿ ಪರಾರಿಯಾಗಿದ್ದಾರೆ. ಎಟಿಎಂಗಳಿಗೆ ಹಣ ತುಂಬುವ ವಾಹನವೊಂದು ಅಲ್ಲಿಗೆ ಬಂದಿದೆ. ಹಾಡಹಗಲೇ, ನೋಡ ನೋಡುತ್ತಿದ್ದಂತೆಯೇ ಏಕಾಏಕಿ ದುರ್ಷರ್ಮಿಗಳು ವಾಹನದ ಮೇಲೆ ಗುಂಡಿ ದಾಳಿ ನಡೆಸಿದ್ದಾರೆ. ವಾಹನದಲ್ಲಿದ್ದ ವ್ಯಕ್ತಿ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ.

    ದುಷ್ಕರ್ಮಿಗಳ ದಾಳಿಗೆ ಬಲಿಯಾದ ವ್ಯಕ್ತಿಯನ್ನು ಗಿರಿ ವೆಂಕಟೇಶ್ (ಎಟಿಎಂಗಳಿಗೆ ಹಣ ಹಾಕುವ ಸಿಎಂಎಸ್ ಏಜೆನ್ಸಿಯ ಸಿಬ್ಬಂದಿ) ಎಂದು ಗುರುತಿಸಲಾಗಿದೆ. ಎಂದಿನಂತೆ ಇವತ್ತು ಕೂಡ ಎಟಿಎಂಗಳಿಗೆ ಹಣ ಹಾಕಲು ತೆರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ದುರ್ಷರ್ಮಿಗಳು ಐದು ಬಾರಿ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಗಿರಿ ವೆಂಕಟೇಶ್‌ಗೆ ಗುಂಡು ತಗುಲಿದೆ. ಸ್ಥಳದಲ್ಲೇ ಗಿರಿ ಮೃತಪಟ್ಟಿದ್ದಾರೆ.

    ವಾಹನದಲ್ಲಿದ್ದವರಿಗೆ ಖಾರದ ಪುಡಿ ಎರಚಿದ ಇಬ್ಬರು ದುರ್ಷರ್ಮಿಗಳು, ನಂತರ ಗುಂಡಿನ ದಾಳಿ ನಡೆಸಿದ್ದಾರೆ. ಗಿರಿ ವೆಂಕಟೇಶ್ ಸ್ಥಳದಲ್ಲೇ ಸಾವನ್ನಪ್ಪುತ್ತಿದ್ದಂತೆಯೇ ವಾಹನದಲ್ಲಿದ್ದ ಹಣದ ಬಾಕ್ಸ್ ಅನ್ನು ಬೈಕ್‌ನಲ್ಲಿ ಇಟ್ಟುಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.ಘಟನೆಯಲ್ಲಿ ಗಾಯಗೊಂಡಿದ್ದ ಶಿವಕುಮಾರ್ (26) ಅವರನ್ನು ಚಿಕಿತ್ಸೆಗಾಗಿ ಬೀದರ್​​ನ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಅವರು ಸಹ ಅಸುನೀಗಿದ್ದಾರೆ.

    ಎಟಿಎಂ ವಾಹನದಲ್ಲಿ ಒಟ್ಟು 87 ರೂ. ಲಕ್ಷ ಹಣ ಇದ್ದ ಬಗ್ಗೆ ಮಾಹಿತಿ ದೊರೆತಿದೆ. 5 ಲಕ್ಷ ರೂ. ನಗದು ಸ್ಥಳದಲ್ಲಿಯೇ ಬಿಟ್ಟು ಹೋಗಿದ್ದಾರೆ

    Share on:

    Keep Reading

    ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್:-

    ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ : ಶಾಸಕ ವೇದವ್ಯಾಸ ಕಾಮತ್.!

    ಮಂಗಳೂರು : ಸಹಕಾರಿ ಬ್ಯಾಂಕ್‌ನಲ್ಲಿ ಗೋಲ್ಡ್’ ಗೋಲ್‌ಮಾಲ್| ಗ್ರಾಹಕರು ಅಡವಿಟ್ಟ ಚಿನ್ನಕ್ಕೆ ಕನ್ನ ಹಾಕಿದ ಬ್ಯಾಂಕ್ ಕ್ಯಾಷಿಯರ್

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.