Thursday, March 28, 2024
spot_img
More

    Latest Posts

    ಮಂಗಳೂರು: ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿಗೆ ಬೆದರಿಕೆ – ದೂರು

    ಮಂಗಳೂರು: ರಿಯಾಲಿಟಿ ಶೋ ’ಬಿಗ್ ಬಾಸ್ ’ ಸ್ಪರ್ಧಿ ರೂಪೇಶ್ ಶೆಟ್ಟಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕುರುವ ಬಗ್ಗೆ್ ಅವರ ಕುಟುಂಬಸ್ಥರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

    ಬಿಗ್ ಬಾಸ್ ಶೋನಲ್ಲಿ ರೂಪೇಶ್ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಕೆಲವರು ಬೆದರಿಕೆ ಹಾಕಿದ್ದಾರೆ, ರೂಪೇಶ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ರೂಪೇಶ್ ಕುಟುಂಬಸ್ಥರು ದೂರಿನಲ್ಲಿ ಆರೋಪಿಸಿದ್ದಾರೆ.ಸೆನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss