Saturday, July 27, 2024
spot_img
More

    Latest Posts

    ಉಪ್ಪಿನಂಗಡಿ: ಬೈಕ್ ಗಳೆರಡರ ಮಧ್ಯೆ ಮುಖಾಮುಖಿ ಢಿಕ್ಕಿ – ಯುವಕ ಮೃತ್ಯು

    ಉಪ್ಪಿನಂಗಡಿ: ಬೈಕ್‌ಗಳೆರಡು ಮುಖಾಮುಖಿ ಢಿಕ್ಕಿಯಾಗಿ ಅಪಘಾತ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಕಕ್ಕೆಪದವಿನಲ್ಲಿ ಮಾ. 27ರ ಸೋಮವಾರ ಸಂಜೆ ನಡೆದಿದೆ.

    ಮೃತ ಯುವಕನನ್ನು ಮಡಂತ್ಯಾರು ಸಮೀಪದ ಬಂಗೇರುಕಟ್ಟೆ ನಿವಾಸಿ ಫಯಾಝ್ (22) ಎಂದು ಗುರುತಿಸಲಾಗಿದೆ.

    ಫಯಾಝ್ ಕೆಲಸಕ್ಕೆ ಹೋಗಿ ಮನೆಗೆ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಫಯಾಝ್ ರಸ್ತೆಗೆ ಎಸೆಯಲ್ಪಟ್ಟಿದ್ದು, ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss