Wednesday, December 7, 2022

ಭೂಮಿ ಮೇಲೆ ಕತ್ತಲು ಅವರಿಸುತ್ತೆ, ಅನ್ಯಗ್ರಹ ಜೀವಿ ದಾಳಿ, ಲ್ಯಾಬ್’ನಲ್ಲಿ ಮಕ್ಕಳು ಜನಿಸ್ತಾರೆ ; 2023ರ ಕುರಿತು ‘ವಾಂಗಾ ಬಾಬಾ’ ಸ್ಪೋಟಕ ಭವಿಷ್ಯ

ಮಹಿಳಾ ನಾಸ್ಟ್ರಾಡಾಮಸ್ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಬಲ್ಗೇರಿಯಾದ ಪ್ರವಾದಿ ಬಾಬಾ ವೆಂಗಾ ಅವರ ಭವಿಷ್ಯವಾಣಿಗಳು ಜನರನ್ನ ಭಯಭೀತರನ್ನಾಗಿಸಿವೆ. 2023ರಲ್ಲಿ ಬಾಬಾ ವೆಂಗಾ ಅವರ ಭವಿಷ್ಯವಾಣಿಗಳು ಭೂಮಿಯ ಮೇಲೆ ಅನ್ಯಗ್ರಹದ ದಾಳಿಗಳು,...
More

    Latest Posts

    ಮಂಗಳೂರು: ಕಟೀಲು ಮೇಳದ ಚೌಕಿ ಸಹಾಯಕ ಹೃದಯಾಘಾತದಿಂದ ನಿಧನ

    ಮಂಗಳೂರು: ಕಟೀಲು ಮೇಳದ ಚೌಕಿ ಸಹಾಯಕನೋರ್ವ ಯಕ್ಷಗಾನ ನಡೆಯುತ್ತಿದ್ದ ಸ್ಥಳವಾದ ಬಿಸಿರೋಡಿನ ಪಲ್ಲಮಜಲು ಎಂಬಲ್ಲಿ ಹೃದಯಾಘಾತದಿಂದ ನಿಧನರಾದ ಘಟನೆ ನಡೆದಿದೆ. ಕಟೀಲು ಮೇಳದ ಐದನೇ ಮೇಳದ ಚೌಕಿ...

    ಮಂಗಳೂರು: ಕುಡುಕನ ಕೈಗೆ ಸಿಕ್ತು 10ಲಕ್ಷದ ಬಂಡಲ್;‌ ಮುಂದೇನಾಯ್ತು ನೋಡಿ…

    ಮಂಗಳೂರು: ಕುಡುಕನೋರ್ವನಿಗೆ ಅದೃಷ್ಟವೆಂಬಂತೆ ರಸ್ತೆ ಬದಿಯಲ್ಲಿ ಹತ್ತು ಲಕ್ಷ ರೂಪಾಯಿ ಸಿಕ್ಕಿದ್ದು ಆದರೆ ಈತನ ತಲೆಗೇರಿದ ಅಮಲಿನ ಪರಿಣಾಮ ಅಷ್ಟೂ ದುಡ್ಡು ಅರ್ಧ ಗಂಟೆಯಲ್ಲಿ ಪೊಲೀಸರ ಪಾಲಾದ ಘಟನೆ ಪಂಪ್ವೆಲ್ ನಲ್ಲಿ ನಡೆದಿದೆ.

    BREAKING NEWS : ಬೆಳಗಾವಿಯಲ್ಲಿ ಮಹಾರಾಷ್ಟ್ರದ 5 ಲಾರಿಗಳ ಮೇಲೆ ಕಲ್ಲುತೂರಾಟ : ಕರವೇ ಕಾರ್ಯಕರ್ತರು ಪೊಲೀಸರ ವಶಕ್ಕೆ

    ಬೆಳಗಾವಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಸಂಬಂಧ ಮಹಾರಾಷ್ಟ್ರ ಸಚಿವರು ಕ್ಯಾತೆ ತೆಗೆದಿದ್ದು, ಇಂದು ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮಹಾರಾಷ್ಟ್ರ ನೊಂದಣಿಯ 5 ಲಾರಿಗಳ...

    ಡಿ.9ರಿಂದ ಮಂಗಳೂರು-ಮುಂಬೈ ಮಧ್ಯೆ ವಿಶೇಷ ರೈಲು ಸಂಚಾರ ವ್ಯವಸ್ಥೆ

    ಮಂಗಳೂರು: ಮುಂಬಯಿ- ಮಂಗಳೂರು ಮಧ್ಯೆ ಸಂಚರಿಸುವ ಪ್ರಯಾಣಿಕರ ಒತ್ತಡವನ್ನು ಗಮನಿಸಿ ಕೊಂಕಣ ರೈಲು ಮಾರ್ಗದಲ್ಲಿ ಮಂಗಳೂರು ಜಂಕ್ಷನ್‌ ಮತ್ತು ಮುಂಬಯಿಯ ಲೋಕಮಾನ್ಯ ತಿಲಕ್‌ ನಿಲ್ದಾಣದ ಮಧ್ಯೆ ವಿಶೇಷ ಸಾಪ್ತಾಹಿಕ ರೈಲು...

    ಬೆಳ್ತಂಗಡಿ: ರಸ್ತೆಯಲ್ಲಿ ಅಡ್ಡಲಾಗಿ ಬಿದ್ದ ಮರಕ್ಕೆ ಬೈಕ್ ಡಿಕ್ಕಿ: ಹೋಟೆಲ್ ಮಾಲೀಕ ಸ್ಥಳದಲ್ಲೆ ಸಾವು

    ಬೆಳ್ತಂಗಡಿ:ಬೆಳಗ್ಗಿನ ಜಾವ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಹೋಟೆಲ್ ಮಾಲಿಕ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.

    ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ ಬಳಿಯ ಅಡ್ಯಾಲ ಚಡವು ಎಂಬಲ್ಲಿ ಬೆಳಗ್ಗಿನ ಜಾವ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದ್ದು ಇದನ್ನು ಗಮನಿಸದ ಬೈಕ್ ಸವಾರ ಬೆಳಗ್ಗೆ ಸುಮಾರು 5:30 ರ ವೇಳೆಗೆ ತಮ್ಮ ಹೋಟೆಲ್ ಗೆ ಹೋಗುವಾಗ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

    ಬೈಕ್ ಸವಾರ ಕನ್ಯಾಡಿ ಬಳಿ ಇರುವ ಹೊಟೇಲ್ ಮಾಲಕ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಮುಗುಳಿಚತ್ರ ನಿವಾಸಿ ನೇಮಿರಾಜ್ ಬುಣ್ಣು ಅವರ ಮಗ ವಸಂತ್ ಕುಮಾರ್ ಜೈನ್ (42) ಎಂದು ತಿಳಿದು ಬಂದಿದ್ದೆ. ವಸಂತ ಕುಮಾರ್ ಜೈನ್ ಅವರು ಧರ್ಮಸ್ಥಳ ಕ್ಷೇತ್ರದಲ್ಲಿ ಕೆಲಸದಲ್ಲಿದ್ದು ಅಲ್ಲಿ ಬಿಟ್ಟು ನಂತರ ಕೆಲಸಮಯದ ಹಿಂದೆ ಕನ್ಯಾಡಿ ಬಳಿ ಸ್ವಂತ ಹೊಟೇಲ್ ಉದ್ಯಮಿ ಆರಂಭಿಸಿದ್ದರು.

    ಅಪಾಘಾತದಿಂದ ಸಾವನ್ನಪ್ಪಿದ್ದ ಬಗ್ಗೆ ವಾಹನ ಸವಾರರು 112 ಗೆ ಕರೆ ಬಂದಿದ್ದು ತಕ್ಷಣ ಸ್ಥಳಕ್ಕೆ ಬಂದು ಬೆಳ್ತಂಗಡಿ ಸಂಚಾರಿ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿ ನಂತರ ಪೊಲೀಸರು ಮಹಜರು ನಡೆಸಿ ಆಂಬುಲೆನ್ಸ್ ತರಿಸಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Latest Posts

    ಮಂಗಳೂರು: ಕಟೀಲು ಮೇಳದ ಚೌಕಿ ಸಹಾಯಕ ಹೃದಯಾಘಾತದಿಂದ ನಿಧನ

    ಮಂಗಳೂರು: ಕಟೀಲು ಮೇಳದ ಚೌಕಿ ಸಹಾಯಕನೋರ್ವ ಯಕ್ಷಗಾನ ನಡೆಯುತ್ತಿದ್ದ ಸ್ಥಳವಾದ ಬಿಸಿರೋಡಿನ ಪಲ್ಲಮಜಲು ಎಂಬಲ್ಲಿ ಹೃದಯಾಘಾತದಿಂದ ನಿಧನರಾದ ಘಟನೆ ನಡೆದಿದೆ. ಕಟೀಲು ಮೇಳದ ಐದನೇ ಮೇಳದ ಚೌಕಿ...

    ಮಂಗಳೂರು: ಕುಡುಕನ ಕೈಗೆ ಸಿಕ್ತು 10ಲಕ್ಷದ ಬಂಡಲ್;‌ ಮುಂದೇನಾಯ್ತು ನೋಡಿ…

    ಮಂಗಳೂರು: ಕುಡುಕನೋರ್ವನಿಗೆ ಅದೃಷ್ಟವೆಂಬಂತೆ ರಸ್ತೆ ಬದಿಯಲ್ಲಿ ಹತ್ತು ಲಕ್ಷ ರೂಪಾಯಿ ಸಿಕ್ಕಿದ್ದು ಆದರೆ ಈತನ ತಲೆಗೇರಿದ ಅಮಲಿನ ಪರಿಣಾಮ ಅಷ್ಟೂ ದುಡ್ಡು ಅರ್ಧ ಗಂಟೆಯಲ್ಲಿ ಪೊಲೀಸರ ಪಾಲಾದ ಘಟನೆ ಪಂಪ್ವೆಲ್ ನಲ್ಲಿ ನಡೆದಿದೆ.

    BREAKING NEWS : ಬೆಳಗಾವಿಯಲ್ಲಿ ಮಹಾರಾಷ್ಟ್ರದ 5 ಲಾರಿಗಳ ಮೇಲೆ ಕಲ್ಲುತೂರಾಟ : ಕರವೇ ಕಾರ್ಯಕರ್ತರು ಪೊಲೀಸರ ವಶಕ್ಕೆ

    ಬೆಳಗಾವಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಸಂಬಂಧ ಮಹಾರಾಷ್ಟ್ರ ಸಚಿವರು ಕ್ಯಾತೆ ತೆಗೆದಿದ್ದು, ಇಂದು ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮಹಾರಾಷ್ಟ್ರ ನೊಂದಣಿಯ 5 ಲಾರಿಗಳ...

    ಡಿ.9ರಿಂದ ಮಂಗಳೂರು-ಮುಂಬೈ ಮಧ್ಯೆ ವಿಶೇಷ ರೈಲು ಸಂಚಾರ ವ್ಯವಸ್ಥೆ

    ಮಂಗಳೂರು: ಮುಂಬಯಿ- ಮಂಗಳೂರು ಮಧ್ಯೆ ಸಂಚರಿಸುವ ಪ್ರಯಾಣಿಕರ ಒತ್ತಡವನ್ನು ಗಮನಿಸಿ ಕೊಂಕಣ ರೈಲು ಮಾರ್ಗದಲ್ಲಿ ಮಂಗಳೂರು ಜಂಕ್ಷನ್‌ ಮತ್ತು ಮುಂಬಯಿಯ ಲೋಕಮಾನ್ಯ ತಿಲಕ್‌ ನಿಲ್ದಾಣದ ಮಧ್ಯೆ ವಿಶೇಷ ಸಾಪ್ತಾಹಿಕ ರೈಲು...

    Don't Miss

    ಮಂಗಳೂರು: ಜಿಲ್ಲೆಯ ಮರಳು ಕೇರಳಕ್ಕೆ ಅಕ್ರಮ ಸಾಗಾಟ- ಕಠಿಣ ಕ್ರಮದ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ

    ಮಂಗಳೂರು: ನಮ್ಮ ಜಿಲ್ಲೆಯಲ್ಲಿ ಇರುವ ಮರಳು ನಮ್ಮ ಜಿಲ್ಲೆಯ ಉಪಯೋಗಕ್ಕೆ ಬಳಕೆ ಮಾಡಬೇಕು. ಸದ್ಯಕ್ಕೆ ನನಗಿರುವ ಮಾಹಿತಿ ಪ್ರಕಾರ ನಮ್ಮ ಜಿಲ್ಲೆಯ ಮರಳು ರಾತ್ರಿಯ ವೇಳೆಗೆ ಕೇರಳದ ಕಡೆಗೆ ಹೋಗುತ್ತಿದೆ...

    ತುಳುವಿನಲ್ಲಿ ʼಕಾಂತಾರʼ ಸಿನೆಮಾ ಬಿಡುಗಡೆ ಬೆನ್ನಲ್ಲೇ ʼಕಾಂತಾರʼಕ್ಕೆ ಮತ್ತೆ ಸಂಕಷ್ಟ – ಕೇರಳ ಹೈಕೋರ್ಟ್ ನಿಂದ ತಡೆಯಾಜ್ಞೆ

    ಕೇರಳ : ತುಳುವಿನಲ್ಲಿ ಕಾಂತಾರ ಸಿನೆಮಾ ಬಿಡುಗಡೆಯಾದ ಮತ್ತೆ ಕಾಂತಾರ ಸಿನೆಮಾ ತಂಡಕ್ಕೆ ಸಂಕಷ್ಟ ಎದುರಾಗಿದ್ದು, ಕಾಂತಾರ’ ಚಿತ್ರದ ನಿರ್ಮಾಪಕ ಹೊಂಬಾಳೆ ಫಿಲಂಸ್ ವಿರುದ್ಧ ‘ವರಾಹ ರೂಪಂ’ ಹಾಡನ್ನು ಬಳಸಿದ್ದಕ್ಕಾಗಿ...

    SHOCKING : 6ನೇ ತರಗತಿ ಪಠ್ಯಪುಸ್ತಕದಲ್ಲಿ ‘ರಮ್ಮಿ’ ಪಾಠ ಶಿಕ್ಷಣ ಇಲಾಖೆ ವಿರುದ್ಧ ಸಿಡಿದೆದ್ದ ಪೋಷಕರು..

    ತಮಿಳುನಾಡಿನ 6ನೇ ತರಗತಿ ಪಠ್ಯಪುಸ್ತಕಗಳಲ್ಲಿ ರಮ್ಮಿ ಆಟದ ಪಾಠಗಳು ಕಂಡು ಬಂದಿದ್ದು, ಶಿಕ್ಷಣ ಇಲಾಖೆ ವಿರುದ್ಧ ಟೀಕೆಗಳ ಮಹಾಪೂರವೇ ಹರಿದು ಬರುತ್ತಿದೆ. ಇನ್ನು ವಿದ್ಯಾರ್ಥಿಗಳ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಗಂಗೊಳ್ಳಿ: ನದಿಗೆ ಬಿದ್ದು ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

    ಗಂಗೊಳ್ಳಿ: ಗಂಗೊಳ್ಳಿ ಮೀನುಗಾರಿಕಾ ಬಂದರು ಬಳಿ ಬೋಟಿನಿಂದ ಬೋಟಿನಿಂದ ಮೀನು ಖಾಲಿ ಮಾಡುವಾಗ ಅಕಸ್ಮಿಕವಾಗಿ ನದಿಗೆ ಬಿದ್ದು ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಇಂದು ಪತ್ತೆಯಾಗಿದೆ. ಮೃತರನ್ನು...

    ಮಂಗಳೂರು: ನಿರಪರಾಧಿಯನ್ನು ಬಂಧಿಸಿದ ಇಬ್ಬರು ಪೊಲೀಸ್ ಅಧಿಕಾರಿಗೆ 5 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

    ಮಂಗಳೂರು;ಪ್ರಕರಣವೊಂದಕ್ಕೆ ಸಂಬಂಧಿಸಿ ನಿಜವಾದ ಆರೋಪಿಯನ್ನು ಬಂಧಿಸದೆ ಅದೇ ಹೆಸರಿನ ಇನ್ನೊಬ್ಬನನ್ನು ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಹಿಳಾ ಪೊಲೀಸ್‌ ಅಧಿಕಾರಿಗಳಿಬ್ಬರು ಸಂತ್ರಸ್ತರಿಗೆ ತಮ್ಮ ಜೇಬಿನಿಂದಲೇ 5 ಲಕ್ಷ ರೂ.ಪರಿಹಾರ ನೀಡುವಂತೆ ಕೋರ್ಟ್...