Thursday, March 28, 2024
spot_img
More

    Latest Posts

    ಮೂಡುಬಿದಿರೆ: ಬೈಕ್ -ಸ್ಕೂಟಿ ಢಿಕ್ಕಿ, ಓರ್ವ ಸಾವು

    ಮೂಡುಬಿದಿರೆ: ಬೈಕ್ ಹಾಗೂ ಸ್ಕೂಟಿ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಸ್ಥಳದಲ್ಲೇ ಮೃತ ಪಟ್ಟ ದುರ್ಘಟನೆ ಮೂಡುಬಿದಿರೆ ಹೊರವಲಯದ ಕಲ್ಲಬೆಟ್ಟು ಗ್ರಾಮದ ಗಂಟಾಲ್ಕಟ್ಟೆಯಲ್ಲಿ ಏ.19 ರ ಮಂಗಳವಾರ ಬೆಳಗ್ಗೆ ಸಂಭವಿಸಿದೆ.

    ಶಿರ್ತಾಡಿ ವಾಲ್ಪಾಡಿ ಪುನ್ಕೆದಡಿ ನಿವಾಸಿ, ಕೂಲಿ ಕಾರ್ಮಿಕ ರಮೇಶ (38) ಸ್ಥಳದಲ್ಲೇ ಮೃತ ಪಟ್ಟ ದುರ್ಧೈವಿಯಾಗಿದ್ದಾರೆ.ಗಂಟಾಲ್ಕಟ್ಟೆಯ ಹೋಟೆಲ್ ನಲ್ಲಿ ಚಹಾ ಸೇವಿಸಿ ಜತೆಗಾರನೊಂದಿಗೆ ಹೋಟೆಲ್ ನಿಂದ ಹೊರಟು ಸ್ಕೂಟಿಯಲ್ಲಿ ರಸ್ತೆ ತಲುಪುವಷ್ಟರಲ್ಲಿ ವೇಣೂರು ಕಡೆಯಿಂದ ಬಂದ ಬೈಕ್ ಸ್ಕೂಟಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟಿರ್ ಸಮೇತ ಮಗುಚಿ ಬಿದ್ದ ರಮೇಶ್ ತಲೆಗೆ ತೀವ್ರ ಏಟು ತಗಲಿ ಸ್ಥಳದಲ್ಲೇ ಮೃತಪಟ್ಟರು.ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss