Saturday, October 5, 2024
spot_img
More

    Latest Posts

    ಮಂಗಳೂರು: ಬಿಲ್ಲವ ಸಂಘ ಉರ್ವ ಅಶೋಕನಗರ ವತಿಯಿಂದ “ಆಟಿಡೊಂಜಿ ದಿನ”

    ಮಂಗಳೂರು: ಬಿಲ್ಲವ ಸಂಘ (ರಿ.) ಉರ್ವ -ಅಶೋಕನಗರ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಜುಲೈ-31ರ ಆದಿತ್ಯವಾರದಂದು ಬಿಲ್ಲವ ಸಂಘ ಉರ್ವದ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
    ಕಾರ್ಯಕ್ರಮದಲ್ಲಿ ಆಟಿಯ ವಿಶೇಷ ಖಾದ್ಯಗಳೊಂದಿಗೆ ಸಹಭೋಜನ ಏರ್ಪಡಿಸಲಾಗಿದ್ದು,ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಪ್ರಾಧ್ಯಾಪಕರಾದ ಕೇಶವ ಎಚ್.ಕಟೀಲ್ ವಹಿಸಲಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss