Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್:-

    5 July 2025

    ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ : ಶಾಸಕ ವೇದವ್ಯಾಸ ಕಾಮತ್.!

    4 July 2025

    ತುಮಕೂರು ; ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ,ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾ‌ನ ನ್ಯಾಯಾಲಯ ಮಹತ್ವದ ತೀರ್ಪು

    2 July 2025
    Facebook WhatsApp Telegram
    Trending
    • ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್:-
    • ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ : ಶಾಸಕ ವೇದವ್ಯಾಸ ಕಾಮತ್.!
    • ತುಮಕೂರು ; ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ,ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾ‌ನ ನ್ಯಾಯಾಲಯ ಮಹತ್ವದ ತೀರ್ಪು
    • ಮಂಗಳೂರು : ಸಹಕಾರಿ ಬ್ಯಾಂಕ್‌ನಲ್ಲಿ ಗೋಲ್ಡ್’ ಗೋಲ್‌ಮಾಲ್| ಗ್ರಾಹಕರು ಅಡವಿಟ್ಟ ಚಿನ್ನಕ್ಕೆ ಕನ್ನ ಹಾಕಿದ ಬ್ಯಾಂಕ್ ಕ್ಯಾಷಿಯರ್
    • ತುಳುರಂಗಭೂಮಿಯ ಹೆಸರಾಂತ ನಾಟಕ ಸಂಸ್ಥೆ ಚಾಪರ್ಕ ತಂಡದ 60ನೇ ನಾಟಕ “ಎನ್ನನೇ ಕಥೆ” ಮುಹೂರ್ತ
    • ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಹ್ವಾನ..!
    • ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ , ವೈದ್ಯ ಸಂಘ ಅಧ್ಯಕ್ಷರುಗಳಿಗೆ ಗೌರವ ಸನ್ಮಾನ
    • ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಆಯ್ಕೆ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, July 6
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಎಪ್ರಿಲ್ 16ರಂದು ಬಿಸು ಮಿನದನ : ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ‘ಬಿಸು ಪರ್ಬೊ’ ಆಚರಣೆಗೆ ಸಿದ್ಧತೆ

    ಎಪ್ರಿಲ್ 16ರಂದು ಬಿಸು ಮಿನದನ : ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ‘ಬಿಸು ಪರ್ಬೊ’ ಆಚರಣೆಗೆ ಸಿದ್ಧತೆ

    Tulunada SuryaBy Tulunada Surya3 April 2025Updated:3 April 2025 ದೇಶ-ವಿದೇಶ No Comments1 Min Read
    Share
    Facebook WhatsApp
    Share on:

    ಮಂಗಳೂರು: ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಸಂಸ್ಥಾಪಕ ಡಾ. ಎ.ಸದಾನಂದ ಶೆಟ್ಟಿ ಅವರ ನೇತೃತ್ವದಲ್ಲಿ ವರ್ಷಪ್ರತಿ ಜರಗುವ ತುಳುವರ ಸೌರಮಾನ ಯುಗಾದಿ ‘ಬಿಸು ಪರ್ಬೊ’ ಸಂಭ್ರಮವನ್ನು ಈ ಬಾರಿ ಏಪ್ರಿಲ್ 16ರಂದು ಮಂಗಳೂರಿನಲ್ಲಿ ಏರ್ಪಡಿಸಲಾಗಿದೆ. ಈ ಬಗ್ಗೆ ಕಾರ್ಯಕ್ರಮದ ಪೂರ್ವ ಸಿದ್ಧತೆಗಾಗಿ ಟ್ರಸ್ಟ್ ಪದಾಧಿಕಾರಿಗಳ ಸಭೆ ಏಪ್ರಿಲ್ 1ರಂದು ಬಲ್ಮಠದ ಕುಡ್ಲ ಸದಾಶಯ ಕಚೇರಿಯಲ್ಲಿ ಕಾರ್ಯಾಧ್ಯಕ್ಷ ದೇವಿ ಚರಣ್ ಶೆಟ್ಟಿ ಅಧ್ಯಕ್ಷತೆ ಯಲ್ಲಿ ಜರುಗಿತು

    ಬಿಸುಕಣಿ – ಪದ ನಲಿಕೆ:
    ತುಳುನಾಡಿನ ಕೃಷಿ ಸಮೃದ್ಧಿಯನ್ನು ಬಿಂಬಿಸುವ ತುಳುವರ ಯುಗಾದಿಯನ್ನು ಅರ್ಥವತ್ತಾಗಿ ಆಚರಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಅಲ್ಲದೆ ತುಳು ಸಂಸ್ಕೃತಿಯನ್ನು ಬಿಂಬಿಸುವ ‘ಪದ – ನಲಿಕೆ’ ಹಾಡು ಮತ್ತು ಕುಣಿತಗಳ ‘ಬಿಸು ಮಿನದನ’ ಕಾರ್ಯಕ್ರಮವನ್ನು ವಿವಿಧ ಬಂಟರ ಸಂಘಗಳ ವತಿಯಿಂದ ನಡೆಸಲಾಗುವುದು; ಇದರೊಂದಿಗೆ ವಿಷು ಹಬ್ಬದ ಮಹತ್ವವನ್ನು ತಿಳಿಸುವ ಸಲುವಾಗಿ ತಜ್ಞರಿಂದ ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಗುವುದು ಎಂದು ಸಭಾಧ್ಯಕ್ಷರು ನುಡಿದರು‌. ‘ಎಪ್ರಿಲ್ 14ರಂದು ನಾಡಿನೆಲ್ಲೆಡೆ ಹಬ್ಬದ ಸಂಭ್ರಮವಿರುವುದರಿಂದ ಈ ಕಾರ್ಯಕ್ರಮವನ್ನು 2025 ಏಪ್ರಿಲ್ 16 ಬುಧವಾರದಂದು ಸಂಜೆ ಗಂ.4ರಿಂದ ನಗರದ ಬಲ್ಮಠ ಕುಡ್ಲ ಪೆವಿಲಿನ್ ನಲ್ಲಿ ನಡೆಸಲಾಗುವುದು’ ಎಂದು ಮಹಿಳಾ ವಿಭಾಗದ ಅಧ್ಯಕ್ಷೆ ವಿಜಯಲಕ್ಷ್ಮಿ ಬಿ. ಶೆಟ್ಟಿ ಪ್ರಕಟಿಸಿದರು.
    ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಸಂಘಟನಾ ಕಾರ್ಯದರ್ಶಿ ರಾಜಗೋಪಾಲ್ ರೈ, ‘ಸದಾಶಯ’ ಸಂಪಾದಕ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ, ಪ್ರಮುಖರಾದ ರಾಮಚಂದ್ರ ಆಳ್ವ, ರತನ್ ಶೆಟ್ಟಿ , ಜಗದೀಶ ಶೆಟ್ಟಿ ಅಡ್ಯಾರ್, ಆರತಿ ಅರ್‌. ಆಳ್ವ, ಗೀತಾ ಶೆಟ್ಟಿ ಸಲಹೆ – ಸೂಚನೆ ನೀಡಿದರು. ಪದಾಧಿಕಾರಿಗಳಾದ ಗೋಪಿನಾಥ ಶೆಟ್ಟಿ, ರಾಜಾ ಶೆಟ್ಟಿ, ಜೀವನ್ ಶೆಟ್ಟಿ, ಜಗನ್ನಾಥ ಶೆಟ್ಟಿ, ರಾಜ್ ಕುಮಾರ್ ಶೆಟ್ಟಿ, ಸತ್ಯಪ್ರಕಾಶ್ ಶೆಟ್ಟಿ, ನಾಗೇಶ್ ಶೆಟ್ಟಿ , ವತ್ಸಲ ಮಲ್ಲಿ ,ಹಂಸಾ ಎನ್. ಶೆಟ್ಟಿ ಸಮಾಲೋಚನೆಯಲ್ಲಿ ಪಾಲ್ಗೊಂಡರು
    .

    Share on:

    Keep Reading

    ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್:-

    ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ : ಶಾಸಕ ವೇದವ್ಯಾಸ ಕಾಮತ್.!

    ತುಮಕೂರು ; ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ,ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾ‌ನ ನ್ಯಾಯಾಲಯ ಮಹತ್ವದ ತೀರ್ಪು

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.