ನವದೆಹಲಿ: ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್ ಪತನವಾಗಿದೆ. ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನವಾಗಿದೆ. ಇದರಲ್ಲಿದ್ದ ಓರ್ವ ಪೈಲೆಟ್ ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

©2021 Tulunada Surya | Developed by CuriousLabs