ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಇಂದು 2022-23 ನೇ ಸಾಲಿನ ಬಜೆಟ್ (Budget 2022) ಮಂಡಿಸುತ್ತಿದ್ದಾರೆ. ಇದು ವಿತ್ತ ಸಚಿವರ ನಾಲ್ಕನೇ ಬಜೆಟ್ ಆಗಿದ್ದು, ಕೋವಿಡ್ ಮೂರನೇ ಅಲೆ ಸಂದರ್ಭದಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ.
ಇದೇ ವೇಳೆ ಬಜೆಟ್ ಮಂಡನೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತ ಕೊರೊನಾದಿಂದ ತೊಂದರೆಗೆ ಒಳಗಾದ ಮಧ್ಯಮ ವರ್ಗದವರಿಗೆ ಸಹಾಯ ನೀಡಲಾಗುತ್ತದೆ. 2022 022 ಬಜೆಟ್ನಲ್ಲಿ 25 ವರ್ಷದ ಬ್ಲೂ ಪ್ರೀಂಟ್ ರೆಡಿ ಮಾಡಲಾಗಿದೆ ಅದರಲ್ಲೂ ಉದ್ಯೋಗ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಲಾಗಿದೆ
©2021 Tulunada Surya | Developed by CuriousLabs