Sunday, September 15, 2024
spot_img
More

    Latest Posts

    ಸುರತ್ಕಲ್ : ಎರಡು ಬಸ್ ಗಳ ನಡುವೆ ಅಪಘಾತ- 30ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

    ಸುರತ್ಕಲ್: ಖಾಸಗಿ ಬಸ್ ಹಾಗೂ ಕೆಎಸ್ಆರ್ ಟಿಸಿ ಬಸ್ ಗಳ ನಡುವೆ ಮುಕ್ಕ ಜಂಕ್ಷನ್ ನಲ್ಲಿ ಅಪಘಾತ ಸಂಭವಿಸಿದೆ. ಈ ಘಟನೆ ಮೇ. 12 ಶುಕ್ರವಾರದಂದು ನಡೆದಿದೆ.

    ಖಾಸಗಿ ಬಸ್ ಹಾಗೂ ಸರ್ಕಾರಿ ಎರಡೂ ಬಸ್ ಗಳು ಮಂಗಳೂರು ಕಡೆಗೆ ಸಂಚರಿಸುತ್ತಿತ್ತು ಎನ್ನಲಾಗಿದೆ. ಆ ವೇಳೆಗೆ ಖಾಸಗಿ ಬಸ್ ಎದುರಿನಿಂದ ಹೋಗುತ್ತಿದ್ದ ಸರ್ಕಾರಿ ಬಸ್ ಗೆ ಡಿಕ್ಕಿ ಹೊಡೆದಿದೆ ಹೇಳಲಾಗಿದೆ. ಈ ಅಪಘಾತದಿಂದ ಎರಡೂ ಬಸ್ ಗಳ ಸುಮಾರು 30 ಮಂದಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಳುಗಳನ್ನು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ವಿಭಾಗದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss