ಪುತ್ತೂರು ಕಲ್ಲೇಗ ಮಸೀದಿ ಬಳಿ ಕಾರ್ಯಚರಿಸಿಕೊಂಡಿದ್ದ ಜಾಕಿ ಗ್ರೂಪ್ಸ್ ಸಂಸ್ಥೆಯ ಮಾಲಕ ಆಫಕ್ (37 ವರ್ಷ ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ತಮ್ಮದೇ ಅಂಗಡಿಯ ಮೇಲ್ಭಾಗದ ಕೋಣೆಯಲ್ಲಿ ಆಫಾಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದು ಆತ್ಮಹತ್ಯೆಗೆ ಕಾರಣ ಇನ್ನು ತಿಳಿದು ಬಂದಿಲ್ಲ. ಘಟನಾಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ತನಿಖೆ ಕೈಗೊಂಡಿದ್ದಾರೆ.
©2021 Tulunada Surya | Developed by CuriousLabs