Friday, March 29, 2024
spot_img
More

    Latest Posts

    ಬಂಟ್ವಾಳ : ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ- ಚಾಲಕ ಗಂಭೀರ…!!

    ಬಂಟ್ವಾಳ: ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ನ್ಯಾನೊ ಕಾರೊಂದು ಡಿಕ್ಕಿ ಹೊಡೆದ ಘಟನೆ ಬಂಟ್ವಾಳದ ಮಿತ್ತೂರು ಎಂಬಲ್ಲಿ ನಡೆದಿದೆ. ಈ ಅಪಘಾತದಲ್ಲಿ ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿವೆ.

    ಮಂಗಳೂರಿನಿಂದ ಪುತ್ತೂರಿಗೆ ಅತೀ ವೇಗದಿಂದ ಬರುತ್ತಿದ್ದ ನ್ಯಾನೋ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಚಾಲಕನಿಗೆ ಗಂಭೀರಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಕಾರು ಚಾಲಕನನ್ನು ಈಶ್ವರಮಂಗಲ ನಿವಾಸಿ ಎಂದು ತಿಳಿದು ಬಂದಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss