Friday, July 17

ಬ್ರೇಕಿಂಗ್ ನ್ಯೂಸ್

ಮಂಗಳೂರು, ಜುಲೈ 16: ರಾಜ್ಯದಲ್ಲಿ ಮುಂಗಾರು ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ಪ್ರಕೃತಿ ವಿಕೋಪ ಪೀಡಿತ ಪ್ರದೇಶಗಳ ಅಧ್ಯಯನಕ್ಕಾಗಿ ರಚಿಸಲಾದ ಜನತಾದಳ (ಜಾತ್ಯತೀತ) ಅಧ್ಯಯನ ತಂಡದ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಶಾಸಕರು…

Read More

ಮಂಗಳೂರು, ಜುಲೈ 9: ಸುರತ್ಕಲ್‌ನ ಕೃಷ್ಣಾಪುರದಲ್ಲಿ ಉಸ್ತಾದರೊಬ್ಬರ ಮೇಲೆ ನಡೆದಿರುವ ಹಲ್ಲೆ ಘಟನೆ ಅತ್ಯಂತ ಖಂಡನೀಯವಾಗಿದ್ದು, ಘಟನೆಯಲ್ಲಿ ಭಾಗಿಯಾಗಿರುವ ಆರೋಪಿಗಳ…

ಪುತ್ತೂರು, ಜುಲೈ 8: ಕಂಬಳ ಕ್ಷೇತ್ರದ ಖ್ಯಾತ ವೀಕ್ಷಕ ವಿವರಣೆಗಾರ, ಕಾಂಗ್ರೆಸ್ ಮುಖಂಡ ಹಾಗೂ ಪುತ್ತೂರು ಭೂನ್ಯಾಯ ಮಂಡಳಿ ಸದಸ್ಯ…

ಬೆಂಗಳೂರು, ಜುಲೈ 8: ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ ನಡೆಸುವ ಪ್ರಕ್ರಿಯೆಗೆ ರಾಜ್ಯ ಚುನಾವಣಾ ಆಯೋಗ ಅಧಿಕೃತವಾಗಿ ವೇಗ ನೀಡಿದೆ.…

ಮಂಗಳೂರು : ವೃಕ್ಷ ಬಿಸಿನೆಸ್ ಸೊಲ್ಯೂಷನ್ ಸಂಸ್ಥೆಯಿಂದ ವಂಚನೆಗೊಳಗಾದ ಸಾವಿರಾರು ಠೇವಣಿದಾರರಿಗೆ ತ್ವರಿತ ನ್ಯಾಯ, ಹಣ ಮರುಪಾವತಿ ಹಾಗೂ ಕೊಳಂಬೆ…

ಮಂಗಳೂರು, ಜುಲೈ 1: ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯ ಹಿಂಭಾಗದ ನಾಗೋರಿ ಪ್ರದೇಶದಲ್ಲಿ ಭಾರೀ ಮಳೆಯ ಪರಿಣಾಮ ಸಂಭವಿಸಿದ ಗೋಡೆ…

Editors Picks
Latest Posts

ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.

 ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.