Friday, January 27, 2023

ಮಂಗಳೂರು: ಬಾಲಕನ ಮೆಲೆ ಲಾಠಿ ಬೀಸಿದ ಪೇದೆ ಅಮಾನತು

ಮಂಗಳೂರು:ತಣ್ಣೀರಬಾವಿ ಬೀಚ್‌ ಬಳಿ 6ನೇ ತರಗತಿ ವಿದ್ಯಾರ್ಥಿ ಮೇಲೆ ಲಾಠಿ ಬೀಸಿದ ಆರೋಪದ ಹಿನ್ನೆಲೆ ಪಣಂಬೂರು ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್ ಸುನೀಲ್ ಎಂಬವರನ್ನು ಅಮಾನತುಗೊಳಿಸಲಾಗಿದೆ. ಈ...
More
  Home ಅಪರಾಧ

  ಅಪರಾಧ

  ಉಡುಪಿ: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ- ಸಮೋಸ ವ್ಯಾಪಾರಿ ಸ್ಥಳದಲ್ಲೇ ಮೃತ್ಯು

  ಉಡುಪಿ: ಕರಾವಳಿ ಬೈಪಾಸ್ ಸಮೀಪದ ಮಣಿಪಾಲ ಇನ್ ಹೊಟೇಲ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ರಾತ್ರಿ ವೇಳೆ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ...

  ಉಳ್ಳಾಲ ಇನ್ ಸ್ಪೆಕ್ಟರ್ ಇನ್ಸ್ಟಾಗ್ರಾಂ ಹ್ಯಾಕ್ – ನಕಲಿ ಖಾತೆಯಿಂದ ಹಣಕ್ಕಾಗಿ ಬೇಡಿಕೆ

  ಉಳ್ಳಾಲ: ಉಳ್ಳಾಲ ಠಾಣಾಧಿಕಾರಿ ಸಂದೀಪ್ ಅವರ ಹೆಸರಿನಲ್ಲಿ ಇನ್ಸ್ಟಾಗ್ರಾಂ ನಕಲಿ ಖಾತೆಯನ್ನು ತೆರೆದಿರುವ ಹ್ಯಾಕರ್ ಗಳು ಹಲವರಲ್ಲಿ ಹಣಕ್ಕಾಗಿ ಬೇಡಿಕೆಯನ್ನು ಇಡುತ್ತಿದ್ದಾರೆ. ಈ ಕುರಿತು ಠಾಣಾಧಿಕಾರಿ ತನ್ನ ಇನ್ಸ್ಟಾಗ್ರಾಂ ಹಾಗೂ ಫೇಸ್...

  ಉಪ್ಪಿನಂಗಡಿ: ಹುಳವಿದ್ದ ಚಿಕನ್‌ ನೀಡಿದ ಆರೋಪ: ದಾಳಿ ನಡೆಸಿ ಬೀಗ ಜಡಿದ ಅಧಿಕಾರಿಗಳು

  ಉಪ್ಪಿನಂಗಡಿ: ಹುಳವಿದ್ದ ಚಿಕನ್ ಖಾದ್ಯವನ್ನು ಗ್ರಾಹಕರಿಗೆ ನೀಡಿದ್ದಾರೆಂಬ ಆರೋಪದ ವಿಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೆ ದ.ಕ.ಜಿಲ್ಲಾಧಿಕಾರಿಯವರ ನಿರ್ದೇಶನದಂತೆ ಪುತ್ತೂರು ತಹಶೀಲ್ದಾರ್ ನೇತೃತ್ವದ ತಂಡ ದಾಳಿ...

  ಕೇರಳ: ಹೋಟೆಲ್ ಗಳ ಮೇಲೆ ದಾಳಿ, ಒಂದೇ ಕಡೆಯಿಂದ 500 ಕೆ.ಜಿ ಕೊಳೆತ ಮಾಂಸ ವಶ

  ಕೊಚ್ಚಿಯ ಮನೆಯಿಂದ 500 ಕೆಜಿ ಕೊಳೆತ ಮಾಂಸ ವಶಪಡಿಸಿಕೊಳ್ಳಲಾಗಿದೆ. ಹೋಟೆಲ್‌ಗಳಲ್ಲಿ ಷಾವರ್ಮಾ ತಯಾರಿಕೆಗೆ ಪೇರಿಸಿಟ್ಟಿದ್ದ ಮಾಂಸ ಇದಾಗಿತ್ತು. ಆಹಾರ ವಿಷವಾದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದು ಇದೀಗ...

  ಸ್ಯಾಂಟ್ರೋ ರವಿ ಪರವಾಗಿ ಕೆಲಸ ಮಾಡಿದ ಪೊಲೀಸ್ ಇನ್ಸ್’ಪೆಕ್ಟರ್ ಪ್ರವೀಣ್ ಅಮಾನತು

  ಬೆಂಗಳೂರು: ಸ್ಯಾಂಟ್ರೋ ರವಿ ಪರವಾಗಿ ಇಬ್ಬರು ಮಹಿಳೆಯರ ವಿರುದ್ಧ ಸುಳ್ಳು ದೂರನ್ನು ದಾಖಲು ಮಾಡಿ ಜೈಲು ಸೇರುವಂತೆ ಮಾಡಲು ಸಹಕರಿಸಿದ ಪೊಲೀಸ್ ಇನ್ಸ್’ಪೆಕ್ಟರ್ ಪ್ರವೀಣ್ ಅವರನ್ನು ಸೇವೆಯಿಂದ ಅಮಾನತು ಮಾಡಿ...

  ಮಂಗಳೂರು: ಪಣಂಬೂರು ಬೀಚ್ ಆಹಾರ ಮಳಿಗೆ ಮೇಲೆ ದ.ಕ. ಜಿಲ್ಲಾಧಿಕಾರಿ ದಿಢೀರ್ ದಾಳಿ

  ಮಂಗಳೂರು: ಪಣಂಬೂರು ಬೀಚ್‌ ನಲ್ಲಿರುವ ಆಹಾರ ಮಳಿಗೆಗಳ ಮೇಲೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ದಿಢೀರ್ ದಾಳಿ ನಡೆಸಿ ಹತ್ತಕ್ಕೂ ಅಧಿಕ ಅಂಗಡಿಗಳಲ್ಲಿ ಸ್ವಚ್ಛತೆಯ ಕೊರತೆ ಕಂಡು ಬಂದಿರುವುದರಿಂದ ತಕ್ಷಣ ಮುಚ್ಚುವಂತೆ...

  ಉಡುಪಿ: ಕಮಲಾಕ್ಷಿ ಸಹಕಾರಿ ಸಂಘದ ಅಧ್ಯಕ್ಷ ಅರೆಸ್ಟ್

  ಉಡುಪಿ: ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸೊಸೈಟಿಯಿಂದ 100 ಕೋಟಿಗೂ ಮಿಕ್ಕಿ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮಲಾಕ್ಷಿ ಸಹಕಾರಿ ಸಂಘದ ಅಧ್ಯಕ್ಷ ಬಿ.ವಿ.ಲಕ್ಷ್ಮೀನಾರಾಯಣ ಅವರನ್ನು ಉಡುಪಿ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.

  ಕಾಪು :ಅಪಘಾತದಲ್ಲಿ ಖಾಸಗಿ ಬಸ್ ಮಾಲಕ ಸಾವು

  ಕಾಪು : ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ಢಿಕ್ಕಿ ಹೊಡೆದು ಬಸ್‌ ಮಾಲಕ ಮೃತಪಟ್ಟ ಘಟನೆ ಕಾಪುವಿನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ. ಕಾಪು ಮಹಾವೀರ್‌ ಬಸ್‌ನ ಮಾಲಕ,...

  ಭೀಕರ ರಸ್ತೆ ಅಪಘಾತ: ವಿದ್ಯಾರ್ಥಿನಿಯರ ಮೇಲೆ ಹರಿದ ಜಲ್ಲಿ ಲಾರಿ, ಮೂವರ ಸ್ಥಿತಿ ಗಂಭೀರ

  ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹಾಸ್ಟೆಲ್‌ ವಿದ್ಯಾರ್ಥಿನಿಯರ ಮೇಲೆ ಜಲ್ಲಿ ಲಾರಿಯೊಂದು ಹರಿದಿದೆ. ಅಪಘಾತಕ್ಕೊಳಗಾದ ಮೂವರಿಗೆ ಭಾರಿ ಪೆಟ್ಟಾಗಿದೆ....

  Categories

  Must Read

  ಕೋಟ : ಪಡುಕರೆ ನಿವಾಸಿ ಕತಾರ್ ನಲ್ಲಿ ಕುಸಿದು ಬಿದ್ದು ಸಾವು

  ಕೋಟ: ಕತಾರ್‌ನಲ್ಲಿ ಕೆಲಸ ಮಾಡುತ್ತಿದ್ದ ಕೋಟ ಸಮೀಪ ಕೋಟ ತಟ್ಟು ಪಡುಕರೆ ನಿವಾಸಿ ಮುಹಮ್ಮದ್‌ (45) ಕತಾರ್‌ನಲ್ಲಿ ಗುರುವಾರ ಬೆಳಗ್ಗೆ ಮಿದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದಾರೆ. ಮೃತರು ತಾಯಿ,...

  ಸಂಕ್ರಾಂತಿ ಬಳಿಕ ಕೇಂದ್ರ ಸಂಪುಟ ವಿಸ್ತರಣೆ?

  ಹೊಸದಿಲ್ಲಿ : ಕೇಂದ್ರ ಸಚಿವ ಸಂಪುಟದಲ್ಲಿ ಬದಲಾವಣೆ ತರಲು ಪ್ರಧಾನಿ ನರೇಂದ್ರ ಮೋದಿಯವರು ಚಿಂತನೆ ನಡೆಸುತ್ತಿದ್ದು, ಜ.14ರ ಬಳಿಕ ಬದಲಾವಣೆ ಸಾಧ್ಯತೆ ಇದೆ. ಬಿಜೆಪಿ ಸಂಘಟನೆಯನ್ನು ಬಲಪಡಿಸುವುದು...

  BIGG NEWS : ‘ರಿಷಭ್ ಪಂತ್’ಗೆ ಗಂಭೀರ ಗಾಯ ; ‘ಉತ್ತಮ ಆರೋಗ್ಯ & ಯೋಗಕ್ಷೇಮ’ಕ್ಕಾಗಿ ಪ್ರಧಾನಿ ಮೋದಿ ಪ್ರಾರ್ಥನೆ

  ನವದೆಹಲಿ: ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ಶುಕ್ರವಾರ ಬೆಳಿಗ್ಗೆ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಹಿಂತಿರುಗುವಾಗ ಅಪಘಾತಕ್ಕೀಡಾಗಿದ್ದು, ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ. 'ಖ್ಯಾತ ಕ್ರಿಕೆಟಿಗ ರಿಷಭ್ ಪಂತ್...